ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಆಸ್ತಿ ತೆರಿಗೆಯನ್ನು ಶೇ.15ರಿಂದ 30ರಷ್ಟು ಹೆಚ್ಚಳ ಮಾಡಲಾಗಿದೆ.

ಈ ಕುರಿತಂತೆ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದ್ದು, ಹೊಸ ವರ್ಷಕ್ಕೆ ಜನರಿಗೆ ಶಾಕ್ ನೀಡಿದೆ.
ಬಹುತೇಕ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದ್ದು, ಪುರಸಭೆ, ನಗರಸಭೆ, ನಗರ, ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಹಾಗೂ ವಾಣಿಜ್ಯ ಕಟ್ಟಡಗಳ ತೆರಿಗೆಯೂ ಸಹ ಏರಿಕೆಯಾಗಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















