No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

kalpa News by kalpa News
June 2, 2026
in Rail Dairy (ರೈಲ್ವೆ ಸುದ್ದಿಗಳು)
1
Indian Railway Special Trains
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಾಲುವೆ ದಾಟುವ ಕಾಮಗಾರಿ ಹೊನ್ನವಳ್ಳಿ ರೋಡ್ – ಅರಸೀಕೆರೆ ನಿಲ್ದಾಣಗಳ ನಡುವೆ ನಡೆಯುತ್ತಿರುವುದರಿಂದ, ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವುದು, ಮಾರ್ಗ ಬದಲಾವಣೆ, ನಿಯಂತ್ರಣ, ಭಾಗಶಃ ರದ್ದು ಹಾಗೂ ಮರುನಿಗದಿ ಮಾಡಲಾಗಿದೆ ಎಂದು ತಿಳಿಸಿದೆ.

Also Read>> ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಕೆಳಕಂಡ ರೈಲುಗಳು ಎರಡು ದಿನಗಳ ಕಾಲ ರದ್ದುಗೊಳಿಸಲಾಗಿವೆ

  • ರೈಲು ಸಂಖ್ಯೆ 06581 ಕೆಎಸ್‌ಆರ್ ಬೆಂಗಳೂರು – ಚನ್ನಪಟ್ಟಣ ಪ್ಯಾಸೆಂಜರ್ 07.06.2026 ಹಾಗೂ 14.06.2026 ರಂದು ರದ್ದು
  • ರೈಲು ಸಂಖ್ಯೆ 06582 ಚನ್ನಪಟ್ಟಣ – ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್ 07.06.2026 ಹಾಗೂ 14.06.2026 ರಂದು ರದ್ದು
  • ರೈಲು ಸಂಖ್ಯೆ 56224 ಅರಸೀಕೆರೆ – ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್ 07.06.2026 ಹಾಗೂ 14.06.2026 ರಂದು ರದ್ದು
  • ರೈಲು ಸಂಖ್ಯೆ 56223 ಕೆಎಸ್‌ಆರ್ ಬೆಂಗಳೂರು – ಅರಸೀಕೆರೆ ಪ್ಯಾಸೆಂಜರ್ 07.06.2026 ಹಾಗೂ 14.06.2026 ರಂದು ರದ್ದು
  • ರೈಲು ಸಂಖ್ಯೆ 66577 ತುಮಕೂರು – ಶಿವಮೊಗ್ಗ ಟೌನ್ ಪ್ಯಾಸೆಂಜರ್ 02.06.2026 ಹಾಗೂ 16.06.2026 ರಂದು ರದ್ದು
  • ರೈಲು ಸಂಖ್ಯೆ 66578 ಶಿವಮೊಗ್ಗ ಟೌನ್ – ತುಮಕೂರು ಪ್ಯಾಸೆಂಜರ್ 02.06.2026 ಹಾಗೂ 16.06.2026 ರಂದು ರದ್ದು
  • ರೈಲು ಸಂಖ್ಯೆ 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 06.06.2026 ಹಾಗೂ 13.06.2026 ರಂದು ರದ್ದು
  • ರೈಲು ಸಂಖ್ಯೆ 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್‌ಪ್ರೆಸ್ 07.06.2026 ಹಾಗೂ 14.06.2026 ರಂದು ರದ್ದು
  • ರೈಲು ಸಂಖ್ಯೆ 12089 ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್‌ಪ್ರೆಸ್ 06.06.2026 ಹಾಗೂ 13.06.2026 ರಂದು ರದ್ದು
  • ರೈಲು ಸಂಖ್ಯೆ 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್ 07.06.2026 ಹಾಗೂ 14.06.2026 ರಂದು ರದ್ದು

ರೈಲು ಮರುನಿಗದಿ

  • ರೈಲು ಸಂಖ್ಯೆ 16239 ಚಿಕ್ಕಮಗಳೂರು – ಯಶವಂತಪುರ ಎಕ್ಸ್‌ಪ್ರೆಸ್ 07 ಮತ್ತು 14 ಜೂನ್ 2026 ರಂದು ಚಿಕ್ಕಮಗಳೂರಿನಿಂದ 120 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ.

ಕೆಳಕಂಡ ರೈಲುಗಳನ್ನು 2 ದಿನಗಳ ಕಾಲ ಮಾರ್ಗ ಬದಲಾಯಿಸಲಾಗಿದೆ

  • ರೈಲು ಸಂಖ್ಯೆ 11022 ತಿರುನೆಲ್ವೇಲಿ ಜಂಕ್ಷನ್ – ದಾದರ್ ಸೆಂಟ್ರಲ್ ಎಕ್ಸ್‌ಪ್ರೆಸ್ 01.06.2026 ಮತ್ತು 15.06.2026 ರಂದು ಚಿಕ್ಕಬಾಣವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮೂಲಕ ಸಂಚರಿಸಲಿದ್ದು . ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
  • ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ 02.06.2026 ಮತ್ತು 16.06.2026 ರಂದು ಚಿಕ್ಕಬಾಣವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮೂಲಕ ಸಂಚರಿಸಲಿದ್ದು. ದೊಡ್ಡಬೆಲೆ, ಕ್ಯಾಯಸಂದ್ರ, ತುಮಕೂರು, ಗುಬ್ಬಿ, ಅಮ್ಮಸಂದ್ರ ಮತ್ತು ತಿಪಟೂರಿನಲ್ಲಿ ನಿಲುಗಡೆ ಇರುವುದಿಲ್ಲ.
  • ರೈಲು ಸಂಖ್ಯೆ 12079 ಕೆಎಸ್‌ಆರ್ ಬೆಂಗಳೂರು – ಎಸ್‌ಎಸ್‌ಎಸ್ ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ 02.06.2026 ಮತ್ತು 16.06.2026 ರಂದು ಯಶವಂತಪುರ, ಚಿಕ್ಕಬಾಣವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮೂಲಕ ಸಂಚರಿಸಲಿದ್ದು. ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
  • ರೈಲು ಸಂಖ್ಯೆ 16536 ಪಂಢರಾಪುರ – ಮೈಸೂರು ಎಕ್ಸ್‌ಪ್ರೆಸ್ 06.06.2026 ಮತ್ತು 13.06.2026 ರಂದು ಅರಸೀಕೆರೆ, ಹಾಸನ, ನೆಲಮಂಗಲ, ಚಿಕ್ಕಬಾಣವರ ಮತ್ತು ಯಶವಂತಪುರ ಮೂಲಕ ಸಂಚರಿಸುಲಿದ್ದು. ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
  • ರೈಲು ಸಂಖ್ಯೆ 20654 ಬೆಳಗಾವಿ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 06.06.2026 ಮತ್ತು 13.06.2026 ರಂದು ಅರಸೀಕೆರೆ, ಹಾಸನ, ನೆಲಮಂಗಲ, ಚಿಕ್ಕಬಾಣವರ ಮತ್ತು ಯಶವಂತಪುರ ಮೂಲಕ ಸಂಚರಿಸಲಿದ್ದು. ತುಮಕೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

  • ರೈಲು ಸಂಖ್ಯೆ 16546 ಸಿಂಧನೂರು – ಯಶವಂತಪುರ ಎಕ್ಸ್‌ಪ್ರೆಸ್ 06.06.2026 ಮತ್ತು 13.06.2026 ರಂದು ಅರಸೀಕೆರೆ, ಹಾಸನ, ನೆಲಮಂಗಲ ಮತ್ತು ಚಿಕ್ಕಬಾಣವರ ಮೂಲಕ ಸಂಚರಿಸಲಿದ್ದು. ತಿಪಟೂರು, ಅಮ್ಮಸಂದ್ರ, ಗುಬ್ಬಿ, ತುಮಕೂರು, ಕ್ಯಾಯತಸಂದ್ರ ಮತ್ತು ದೊಡ್ಡಬೆಲೆ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
  • ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸ್‌ಪ್ರೆಸ್ 06.06.2026 ಮತ್ತು 13.06.2026 ರಂದು ಅರಸೀಕೆರೆ, ಹಾಸನ, ನೆಲಮಂಗಲ, ಚಿಕ್ಕಬಾಣವರ ಮತ್ತು ಯಶವಂತಪುರ ಮೂಲಕ ಸಂಚರಿಸಲಿದ್ದು. ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ

  • ರೈಲು ಸಂಖ್ಯೆ 20689 ಯಶವಂತಪುರ – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 02 ಮತ್ತು 16 ಜೂನ್ 2026 ರಂದು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಿದೆ.
  • ರೈಲು ಸಂಖ್ಯೆ 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್‌ಪ್ರೆಸ್ 02 ಮತ್ತು 16 ಜೂನ್ 2026 ರಂದು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲಿದೆ.
  • ರೈಲು ಸಂಖ್ಯೆ 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್ 02 ಮತ್ತು 16 ಜೂನ್ 2026 ರಂದು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಿದೆ.
  • ರೈಲು ಸಂಖ್ಯೆ 12726 ಧಾರವಾಡ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 07 ಮತ್ತು 14 ಜೂನ್ 2026 ರಂದು ಮಾರ್ಗಮಧ್ಯೆ 75 ನಿಮಿಷಗಳ ಕಾಲ ನಿಯಂತ್ರಿಸಲಿದೆ.
  • ರೈಲು ಸಂಖ್ಯೆ 26751 ಬೆಳಗಾವಿ – ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ 07 ಮತ್ತು 14 ಜೂನ್ 2026 ರಂದು ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಿಸಲಿದೆ.

ಭಾಗಶಃ ರದ್ದು

  • ರೈಲು ಸಂಖ್ಯೆ 20652 ತಾಳಗುಪ್ಪ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಅರಸೀಕೆರೆ – ಕೆಎಸ್‌ಆರ್ ಬೆಂಗಳೂರು ನಡುವಿನ ಸೇವೆ ಭಾಗಶಃ ರದ್ದಾಗಲಿದೆ. ಈ ರೈಲು ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.
  • ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು – ಧಾರವಾಡ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರು – ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದೆ. ಅರಸೀಕೆರೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChikkamagaluruIndian RailwayIRCTCKannada News WebsiteLatest News KannadaShivamogga Town – KSR Bengaluru JanshatabdiSouth Western RailwaySWRTirunelveli JunctionTumkurYeshwantpurಜನಶತಾಬ್ದಿ ಎಕ್ಸ್'ಪ್ರೆಸ್ತಿರುನೆಲ್ವೇಲಿ ಜಂಕ್ಷನ್ತುಮಕೂರುನೈಋತ್ಯ ರೈಲ್ವೆಬೆಂಗಳೂರುಯಶವಂತಪುರಶಿವಮೊಗ್ಗಹುಬ್ಬಳ್ಳಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

Next Post

ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್’ಗೆ ಡಿಸಿಎಂ ಖಚಿತ? ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ?

kalpa News

kalpa News

Next Post
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್'ಗೆ ಡಿಸಿಎಂ ಖಚಿತ? ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ?

Comments 1

  1. Pingback: ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್'ಗೆ ಡಿಸಿಎಂ ಖಚಿತ? ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL