No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲಿನ ಬಿಗ್ ಅಪ್ಡೇಟ್

ಹೈದರಾಬಾದ್-ಬೆಳಗಾವಿ-ಹೈದರಾಬಾದ್ ರೈಲು ಪ್ರಯಾಣಿಕರಿಗೂ ಇಲ್ಲಿದೆ ಮಾಹಿತಿ

kalpa News by kalpa News
April 30, 2026
in Rail Dairy (ರೈಲ್ವೆ ಸುದ್ದಿಗಳು)
1
Mysore – Shivamogga Express Big Update on this Date | Must Read

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನಿಂದ ಶಿವಮೊಗ್ಗ ಹಾಗೂ ಹುಬ್ಬಳ್ಳಿಗಳಿಗೆ ತೆರಳುವ ಜನಶತಾಬ್ದಿ ಎಕ್ಸ್’ಪ್ರೆಸ್ ರೈಲುಗಳ ಕುರಿತಾಗಿ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಎರಡೂ ಜನಶತಾಬ್ದಿ ರೈಲುಗಳಿಗೆ ತಿಪಟೂರಿನಲ್ಲಿ ಜನಶತಾಬ್ದಿ ಎಕ್ಸ್’ಪ್ರೆಸ್ ರೈಲುಗಳ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ ಎಂದು ತಿಳಿಸಿದೆ.

Also Read>> ಮೈಸೂರು | ಕ್ಷುಲ್ಲಕ ಕಾರಣಕ್ಕೆ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ

12079/12080 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು- ಹುಬ್ಬಳ್ಳಿ-ಕೆಎಸ್’ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ ಮತ್ತು 12089/12090 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಶಿವಮೊಗ್ಗ ಟೌನ್-ಕೆಎಸ್’ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ ರೈಲುಗಳು ತಿಪಟೂರು ನಿಲ್ದಾಣದಲ್ಲಿ ನಿಲುಗಡೆ ನೀಡುವುದನ್ನು ಮುಂದುವರೆಸಲಿವೆ.

ಈ ನಿಲುಗಡೆಯು ಮೇ 16, 2026 ರಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಪ್ರಸ್ತುತ ಇರುವ ಸಮಯದ ವೇಳಾಪಟ್ಟಿಯಂತೆಯೇ ರೈಲುಗಳು ನಿಲ್ದಾಣದಲ್ಲಿ ನಿಲ್ಲಲಿವೆ.ವಿಶೇಷ ರೈಲುಗಳ ಸೇವೆ ಅವಧಿ ವಿಸ್ತರಣೆ
ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ, ದಕ್ಷಿಣ ಮಧ್ಯ ರೈಲ್ವೆಯು 07043/07044 ಸಂಖ್ಯೆಯ ಹೈದರಾಬಾದ್-ಬೆಳಗಾವಿ-ಹೈದರಾಬಾದ್ ಸಾಪ್ತಾಹಿಕ ವಿಶೇಷ ರೈಲುಗಳ ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ಒಂದು ಹೆಚ್ಚುವರಿ ಟ್ರಿಪ್’ಗೆ ವಿಸ್ತರಿಸಿದೆ.

ಇದರನ್ವಯ, ಈ ಮೊದಲು ಏಪ್ರಿಲ್ 30, 2026 ರವರೆಗೆ ಮಾತ್ರ ಸಂಚರಿಸಬೇಕಿದ್ದ 07043 ಸಂಖ್ಯೆಯ ಹೈದರಾಬಾದ್-ಬೆಳಗಾವಿ ವಿಶೇಷ ರೈಲು ಈಗ ಮೇ 7, 2026 ರಂದು ಒಂದು ಹೆಚ್ಚುವರಿ ಸಂಚಾರ ನಡೆಸಲಿದೆ. ಅದೇ ರೀತಿ, ಈ ಮೊದಲು ಮೇ 1, 2026ಕ್ಕೆ ಕೊನೆಗೊಳ್ಳಬೇಕಿದ್ದ 07044 ಸಂಖ್ಯೆಯ ಬೆಳಗಾವಿ-ಹೈದರಾಬಾದ್ ವಿಶೇಷ ರೈಲು ಈಗ ಮೇ 8, 2026ರಂದು ಒಂದು ಹೆಚ್ಚುವರಿ ಸಂಚಾರ ನಡೆಸಲಿದೆ.ಭಾಗಶಃ ರದ್ದಾಗಿದ್ದ ರೈಲು ಸಂಚಾರ ಪುನರಾರಂಭ
ಕ್ಯಾಸಲ್ ರಾಕ್ ಮತ್ತು ಕುಲೆಮ್ ನಡುವಿನ ಘಟ್ಟ ಭಾಗದಲ್ಲಿ ನಿರ್ವಹಣಾ ಕಾಮಗಾರಿಗಾಗಿ ಈ ಹಿಂದೆ ರೈಲ್ವೆ ಲೈನ್ ಬ್ಲಾಕ್ ಹಿನ್ನೆಲೆಯಲ್ಲಿ, ಜಸಿಹ್’ನಿಂದ 27.04.2026, 04.05.2026, 11.05.2026, 18.05.2026, 25.05.2026 ಮತ್ತು 01.06.2026 ರಂದು ಸಂಚರಿಸಬೇಕಿದ್ದ ರೈಲು ಸಂಖ್ಯೆ 17322 ಜಸಿದಿಹ್ – ವಾಸ್ಕೋಡಗಾಮ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲನ್ನು ಎಸ್’ಎಸ್‌ಎಸ್ ಹುಬ್ಬಳ್ಳಿ ಮತ್ತು ವಾಸ್ಕೋಡಗಾಮ ನಡುವೆ ಭಾಗಶಃ ರದ್ದುಗೊಳಿಸಲು ಸೂಚಿಸಲಾಗಿತ್ತು. ಈಗ ಈ ರೈಲು ಮೇಲಿನ ಎಲ್ಲಾ ದಿನಾಂಕಗಳಂದು ತನ್ನ ನಿಗದಿತ ಮಾರ್ಗದ ಪ್ರಕಾರ ಚಲಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUIndian RailwayKannada News WebsiteLatest News KannadaRailway UpdatesShimogaShivamoggaShivamogga NewsSouth Western RailwaySWRTrain Newsಕೆಎಸ್'ಆರ್ ಬೆಂಗಳೂರುಜನಶತಾಬ್ದಿ ರೈಲುತಿಪಟೂರುಬೆಂಗಳೂರುಶಿವಮೊಗ್ಗಹುಬ್ಬಳ್ಳಿ
Share419Tweet262Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ

Next Post

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

kalpa News

kalpa News

Next Post
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

Comments 1

  1. Pingback: ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL