No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

ಈ ದಿನ ಬೆಂಗಳೂರು-ತುಮಕೂರು ಮೆಮು ಎಕ್ಸ್'ಪ್ರೆಸ್ ಸಂಚಾರದಲ್ಲಿ ವ್ಯತ್ಯಯ

kalpa News by kalpa News
May 7, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
1
Indian Railways
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಯಶವಂತಪುರ  |

ನೈರುತ್ಯ ರೈಲ್ವೆಯ #SWR ಬೆಂಗಳೂರು ವಿಭಾಗದ ಹಿರೇಹಳ್ಳಿ ಯಾರ್ಡ್’ನಲ್ಲಿ ಅತ್ಯಗತ್ಯ ಸುರಕ್ಷತಾ ಮತ್ತು ಸಿಗ್ನಲಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ, ಮೇ 20, 2026 ರಂದು ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಯಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಮೇ 20ರಂದು ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆಯಾಗಲಿದ್ದು, ವಿವರಗಳು ಹೀಗಿವೆ.

Also Read>> ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ರೈಲುಗಳ ಮಾರ್ಗ ಬದಲಾವಣೆ
1. 2026ರ ಮೇ 20ರಂದು ಹೊರಡುವ 20689 ಸಂಖ್ಯೆಯ ಯಶವಂತಪುರ-ಶಿವಮೊಗ್ಗ ಟೌನ್ #Shivamogga ದೈನಂದಿನ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲು ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಹೀಗಾಗಿ ಈ ರೈಲು ತುಮಕೂರು #Tumkur ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ.2. 2026ರ ಮೇ 20ರಂದು ಹೊರಡುವ 20676 ಸಂಖ್ಯೆಯ ಮೈಸೂರು-ಬೆಳಗಾವಿ ವಿಶ್ವಮಾನವ ದೈನಂದಿನ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲು ಮೈಸೂರು, ಹೊಳೆನರಸೀಪುರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಹೀಗಾಗಿ ಈ ರೈಲು ಪಾಂಡವಪುರದಿಂದ ತಿಪಟೂರಿನವರೆಗಿನ ಎಲ್ಲಾ ನಿಲ್ದಾಣಗಳ ನಿಲುಗಡೆಯನ್ನು ಇರುವುದಿಲ್ಲ.

Also Read>> ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಈ ರೈಲುಗಳ ಭಾಗಶಃ ರದ್ದು
1. 2026ರ ಮೇ 20ರಂದು 66567 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ತುಮಕೂರು ಮೆಮು ರೈಲು ದೊಡ್ಡಬೆಲೆ ಮತ್ತು ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ರೈಲು ದೊಡ್ಡ ಬೆಲೆಯಲ್ಲಿ ಕೊನೆಗೊಳ್ಳಲಿದೆ.

2. 2026ರ ಮೇ 20ರಂದು 66572 ಸಂಖ್ಯೆಯ ತುಮಕೂರು-ಕೆಎಸ್’ಆರ್ ಬೆಂಗಳೂರು ಮೆಮು ರೈಲು ತುಮಕೂರು ಮತ್ತು ದೊಡ್ಡಬೆಲೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ತುಮಕೂರಿನ ಬದಲಾಗಿ ದೊಡ್ಡಬೆಲೆ ನಿಲ್ದಾಣದಿಂದ ನಿಗದಿತ ಸಮಯಕ್ಕೆ ತನ್ನ ಪ್ರಯಾಣ ಆರಂಭಿಸಲಿದೆ.ಈ ರೈಲುಗಳ ನಿಯಂತ್ರಣ
1. 2026ರ ಮೇ 20ರಂದು ವೇಲಂಕಣಿಯಿಂದ ಹೊರಡುವ 17316 ಸಂಖ್ಯೆಯ ವೇಲಂಕಣಿ-ವಾಸ್ಕೊ ಡ ಗಾಮ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣಕ್ಕೊಳಪಡಲಿದೆ (ವಿಳಂಬವಾಗಲಿದೆ).

2. 2026ರ ಮೇ 20ರಂದು ತಮ್ಮ ಮೂಲ ನಿಲ್ದಾಣಗಳಿಂದ ಹೊರಡುವ ರೈಲುಗಳ ಸಂಖ್ಯೆ 12725 ಕೆಎಸ್’ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ದೈನಂದಿನ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಹಾಗೂ 12649 ಯಶವಂತಪುರ-ಹಜರತ್ ನಿಜಾಮುದ್ದೀನ್ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲುಗಳು ಮಾರ್ಗಮಧ್ಯೆ ತಲಾ 30 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: ArsikereHassanIndian RailwayKannada News WebsiteLatest News KannadaRailway NewsShimogaShivamoggaShivamogga NewsSouth Western RailwaySWRTipturTrain UpdatesYeshwantpurಅರಸೀಕೆರೆತಿಪಟೂರುತುಮಕೂರುನೈರುತ್ಯ ರೈಲ್ವೆಬೆಂಗಳೂರುಯಶವಂತಪುರಶಿವಮೊಗ್ಗಹಾಸನ
Share266Tweet166Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

Next Post

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

kalpa News

kalpa News

Next Post
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Comments 1

  1. Pingback: ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು » kalpa.news

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL