No Result
View All Result
From Complex Revisions to Robotic Spine Care: Narayana Health City Marks 10,000 Surgery Milestone
English Articles

From Complex Revisions to Robotic Spine Care: Narayana Health City Marks 10,000 Surgery Milestone

by ಕಲ್ಪ ನ್ಯೂಸ್
February 24, 2026
0

Kalpa Media House  |  Kalaburagi  | Narayana Health City announced successfully completion of 10,000 orthopaedic surgeries over the past three...

Read moreDetails
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್ | ಸಾಗರ ಜಾತ್ರೆಗೆ ತೆರಳುವವರಿಗೆ ಅನುಕೂಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2026
in Rail Dairy (ರೈಲ್ವೆ ಸುದ್ದಿಗಳು)
0
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಗರ ತಾಲೂಕಿನಲ್ಲಿ ನಡೆಯಲಿರುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಹಾಗೂ ಪ್ರಯಾಣಿಕರ ಅನುಕೂಲದ ಉದ್ದೇಶದಿಂದ ಯಶವಂತಪುರ-ಶಿವಮೊಗ್ಗ #Shivamogga ತ್ರೈ ಸಾಪ್ತಾಹಿಕ ರೈಲನ್ನು ನಿಗದಿತ ದಿನಗಳಂದು ತಾಳಗುಪ್ಪವರೆಗೂ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, 16581/16582 ಸಂಖ್ಯೆಯ ಯಶವಂತಪುರ – ಶಿವಮೊಗ್ಗ ಟೌನ್ – ಯಶವಂತಪುರ ತ್ರೈ-ಸಾಪ್ತಾಹಿಕ ಎಕ್ಸ್’ಪ್ರೆಸ್’ಗೆ #Talguppa ತಾಳಗುಪ್ಪ ನಿಲ್ದಾಣದವರೆಗೆ ನೀಡಲಾಗಿರುವ ತಾತ್ಕಾಲಿಕ ನಿಲುಗಡೆಯನ್ನು 03.02.2026, 05.02.2026, 08.02.2026 ಮತ್ತು 10.02.2026 ರಂದು (ಮಂಗಳವಾರ, ಗುರುವಾರ, ಭಾನುವಾರ ಮತ್ತು ಮಂಗಳವಾರ) ಒಟ್ಟು ನಾಲ್ಕು ಟ್ರಿಪ್ ಗಳಿಗೆ ವಿಸ್ತರಿಸಲಾಗಿದೆ.

16581 ಸಂಖ್ಯೆಯ ಯಶವಂತಪುರ – ತಾಳಗುಪ್ಪ ಎಕ್ಸ್’ಪ್ರೆಸ್ ಯಶವಂತಪುರದಿಂದ ರಾತ್ರಿ 00:15 ಗಂಟೆಗೆ ಹೊರಟು, ಬೆಳಿಗ್ಗೆ 09:00 ಗಂಟೆಗೆ ತಾಳಗುಪ್ಪಕ್ಕೆ ತಲುಪಲಿದೆ.16582 ಸಂಖ್ಯೆಯ ತಾಳಗುಪ್ಪ – ಯಶವಂತಪುರ ಎಕ್ಸ್’ಪ್ರೆಸ್ ತಾಳಗುಪ್ಪದಿಂದ ರಾತ್ರಿ 22:00 ಗಂಟೆಗೆ ಹೊರಟು, ಬೆಳಿಗ್ಗೆ 04:45 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ತುಮಕೂರು, ಬಾಣಸಂದ್ರ, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Indian RailwayIRCTCKannada News WebsiteLatest News KannadaRailway NewsShimogaShivamoggaShivamogga NewsSouth Western RailwaySWRTalguppaTrain UpdatesTumkurತಾಳಗುಪ್ಪತುಮಕೂರುಯಶವಂತಪುರಶಿವಮೊಗ್ಗಶ್ರೀ ಮಾರಿಕಾಂಬಾ ಜಾತ್ರೆ
Share240Tweet150Send
Previous Post

ಕೇಂದ್ರ ಬಜೆಟ್ | ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ | ಮಲೆನಾಡು ಯೋಜನೆಗಳಿಗೆ ನಿರ್ಲಕ್ಷ್ಯ: ಸ್ಥಳೀಯ ಮುಖಂಡರ ಪ್ರತಿಕ್ರಿಯೆ

Next Post

Bhaskara Parva: Generations of Journalism Students Reunite to Honour a Teacher Who Shaped Their Lives

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!