No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸದ ಬಿವೈಆರ್ ಸತತ ಪ್ರಯತ್ನಕ್ಕೆ ಫಲ: ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿಗೆ ರೈಲ್ವೆ ಇಲಾಖೆ ಒಪ್ಪಿಗೆ

kalpa News by kalpa News
August 25, 2019
in ಶಿವಮೊಗ್ಗ
0
ಸಂಸದ ಬಿವೈಆರ್ ಸತತ ಪ್ರಯತ್ನಕ್ಕೆ ಫಲ: ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿಗೆ ರೈಲ್ವೆ ಇಲಾಖೆ ಒಪ್ಪಿಗೆ
Share on FacebookShare on TwitterShare on WhatsApp

ಶಿವಮೊಗ್ಗ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಗರದ ರಿಂಗ್ ರಸ್ತೆ ಅಭಿವೃದ್ಧಿ ವಿಚಾರದಲ್ಲಿ ರೈಲ್ವೆ ಇಲಾಖೆಗೆ ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಫಲ ದೊರೆತಂತಾಗಿದೆ.

ವಿನೋಬನಗರ, ಬ್ಲಡ್ ಬ್ಯಾಂಕ್ ಮೂಲಕ ಕೆ.ಇ.ಬಿ. ವೃತ್ತ ಸಂಪರ್ಕಿಸುವ ರಿಂಗ್ ರಸ್ತೆ ಅಭಿವೃದ್ಧಿ ಸೇರಿದಂತೆ ಈ ಭಾಗದ ಹಲವು ಕಾಮಗಾರಿಗಳಿಗೆ ರೈಲ್ವೆ ಅಧಿಕಾರಿಗಳು ಇಂದು ಒಪ್ಪಿಗೆ ನೀಡಿದ್ದಾರೆ.

ಸಂಸದ ಬಿ.ವೈ. ರಾಘವೇಂದ್ರ ಅವರ ಮನವಿಯ ಮೇರೆಗೆ ಇಂದು ನೈರುತ್ಯ ರೈಲ್ವೆ ಇಲಾಖೆಯ ಹುಬ್ಬಳ್ಳಿ ವಿಭಾಗದ ಡಿಆರ್ ಎಂ ಎ.ಕೆ. ಸಿಂಗ್, ಮೈಸೂರು ವಿಭಾಗದ ಅಪರ್ಣ ಗರಗ್, ರಾಜೀವ್ ಅಗರ್ ವಾಲ್ ಮೊದಲಾದವರನ್ನ ಒಳಗೊಂಡ ತಂಡದ ನಿಯೋಗ ಇಂದು ಶಿವಮೊಗ್ಗದ ಇತರೆಡೆಗೆ ಭೇಟಿ ನೀಡಿ ಸ್ಥಳಗಳನ್ನು ಪರಿಶೀಲಿಸಿ ರಿಂಗ್ ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಬಗ್ಗೆ ಒಪ್ಪಿಗೆ ಸೂಚಿಸಿದ್ದಾರೆ.

ರೈಲ್ವೆ ನಿಲ್ದಾಣದ ಬಳಿ ಅಪೂರ್ಣಗೊಂಡ ರಿಂಗ್ ರಸ್ತೆ ಅಭಿವೃದ್ಧಿ ವಿಚಾರ ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಆದರೆ, ತಾವು ಹಿಂದೆ ಶಿಕಾರಿಪುರ ಶಾಸಕರಾಗಿದ್ದಾಗಲೂ ಸಹ ಸತತ ಪ್ರಯತ್ನಗಳನ್ನು ಮಾಡುತ್ತಲೇ ಬಂದಿದ್ದ ಬಿ.ವೈ. ರಾಘವೇಂದ್ರ ಈ ಬಾರಿ ಸಂಸದರಾಗಿ ಆಯ್ಕೆಯಾದ ನಂತರ ತಮ್ಮ ಪ್ರಯತ್ನವನ್ನು ಚುರುಕುಗೊಳಿಸಿದ್ದರು. ಸಂಸದರ ಸತತ ಪ್ರಯತ್ನಕ್ಕೆ ರೈಲ್ವೆ ಇಲಾಖೆ ಮಣಿದಿದ್ದು, ರಿಂಗ್ ರಸ್ತೆಗೆ ಹಿಡಿದಿದ್ದ ಗ್ರಹಣ ಬಿಟ್ಟಂತಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ರಿಂಗ್ ರಸ್ತೆಗೆ ಬದಲಾಗಿ ರೈಲ್ವೆಗೆ ಇತರೆಡೆ ಭೂಮಿ ನೀಡಲಾಗುವುದು ಹಾಗೂ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್‌ ನಿರ್ಮಾಣ ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಸಹ ಒದಗಿಸಲು ರೈಲ್ವೆ ಅಧಿಕಾರಿಗಳು ಹಸಿರು ನಿಶಾನೆ ತೋರಿಸಿದ್ದಾರೆ ಎಂದರು.

ಶಿವಮೊಗ್ಗ ಮತ್ತು ಹೊಳೆಹೊನ್ನೂರು ರಸ್ತೆಗೆ ರೈಲ್ವೆ ಓವರ್ ಬ್ರಿಡ್ಜ್‌ ನಿರ್ಮಾಣ, ಕೋಟೆ ಗಂಗೂರಿನಲ್ಲಿ ಸ್ಯಾಟಲೈಟ್ ರೈಲ್ವೆ ಟರ್ಮಿನಲ್ ನಿಲ್ದಾಣ ಬದಲು ತಾಳಗುಪ್ಪದಲ್ಲಿ ನಿಲ್ದಾಣ ಕೈಗೆತ್ತಿಕೊಳ್ಳಲು ಹಾಗೂ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ನಿರ್ಮಾಣಕ್ಕೆ ತಂಡ ಸ್ಥಳ ಭೇಟಿ ನೀಡಿ ಪರಿಶೀಲಿಸಿದೆ. ಅದರಂತೆ ಮುಂದಿನ ದಿನಗಳಲ್ಲಿ ಈ ಮಾರ್ಗದ ಕಾಮಗಾರಿಗಳು ಆರಂಭಗೊಳ್ಳಲಿದೆ. ಚೆನ್ನೈ ತಿರುಪತಿಗೆ ರೈಲ್ವೆ ಸಂಚಾರ ಆರಂಭಿಸಲು, ಸವಳಂಗ ರಸ್ತೆಗೆ ರೈಲ್ವೆ ಓವರ್ ಬ್ರಿಡ್ಜ್‌ ನಿರ್ಮಾಣದ ಬಗ್ಗೆ ಬೇಡಿಕೆಗಳು ಬಂದಿವೆ. ಮುಂದಿನ ದಿನಗಳಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಿವಮೊಗ್ಗ-ಬೀರೂರು-ಚಿತ್ರದುರ್ಗದ ಮೂಲಕ ಬಳ್ಳಾರಿಗೆ ತಲುಪುವ ಹೊಸ ಮಾರ್ಗದಲ್ಲಿ ರೈಲು ಚಲಿಸುವ ಕುರಿತು ಅಧಿಕಾರಿಗೆ ತಿಳಿಸಲಾಗಿದೆ. ಅದರಂತೆ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಜನಶತಾಬ್ದಿ ರೈಲು ಯಶವಂತಪುರ ವರೆಗೆ ಮಾತ್ರ ಇದನ್ನು ಮೆಜೆಸ್ಟಿಕ್ ವರೆಗೆ ವಿಸ್ತರಿಸಲು ಮತ್ತು ಬೆಂಗಳೂರಿಗೆ ರೈಲು ಬೇಗ ತಲುಪುವಂತೆ ಸಮಯ ನಿಗದಿ ಮಾಡಲು, ಅಧಿಕಾರಿಗಳ ಗಮನ ತರಲಾಯಿತು.

ವಿದ್ಯಾನಗರದ ನಿವಾಸಿ ತಿಮ್ಮಪ್ಪನವರು ರಾತ್ರಿ ತಾಳಗುಪ್ಪ ಮತ್ತು ಬೆಂಗಳೂರಿಗೆ ಚಲಿಸುವ ರೈಲಿಗೆ ಹೆಚ್ಚಿನ ಬೋಗಿ ಅಳವಡಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು. ಅದರಂತೆ ಅಧಿಕಾರಿಗಳು ಮೂರು ಹೆಚ್ಚುವರಿ ಬೋಗಿಯನ್ನು ಅಳವಡಿಸಲು ಸಮ್ಮತಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಶಿವಮೊಗ್ಗ ರೈಲ್ವೆ ಸಲಹಾ ಸಮಿತಿ ಸದಸ್ಯ ಮಾಲತೇಶ್ ಹಾಜರಿದ್ದರು.

(ವರದಿ: ಡಾ.ಸುಧೀಂದ್ರ)

Tags: Indian RailwayKannada NewsMalnad NewsMP B Y RaghavendraRailway Over BridgeShivamogga Ring Roadರೈಲ್ವೆ ಓವರ್ ಬ್ರಿಡ್ಜ್‌ಶಿವಮೊಗ್ಗಶಿವಮೊಗ್ಗ ರಿಂಗ್ ರಸ್ತೆಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ-ಬೀದಿ ಬದಿಯ ವ್ಯಾಪಾರಸ್ಥರಿಗೆ ನೋಂದಣಿ ಕಡ್ಡಾಯ: ಶಾಸಕ ಸಂಗಮೇಶ್ವರ್

Next Post

ಹೋಗಿ ಬನ್ನಿ ಜೇಟ್ಲಿ ಜೀ: ಪಂಚಭೂತಗಳಲ್ಲಿ ಲೀನರಾದ ಬಿಜೆಪಿಯ ಟ್ರಬಲ್ ಶೂಟರ್

kalpa News

kalpa News

Next Post
ಹೋಗಿ ಬನ್ನಿ ಜೇಟ್ಲಿ ಜೀ: ಪಂಚಭೂತಗಳಲ್ಲಿ ಲೀನರಾದ ಬಿಜೆಪಿಯ ಟ್ರಬಲ್ ಶೂಟರ್

ಹೋಗಿ ಬನ್ನಿ ಜೇಟ್ಲಿ ಜೀ: ಪಂಚಭೂತಗಳಲ್ಲಿ ಲೀನರಾದ ಬಿಜೆಪಿಯ ಟ್ರಬಲ್ ಶೂಟರ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL