No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

kalpa News by kalpa News
April 15, 2026
in ರಾಜಕೀಯ
0
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಿಹಾರ  |

ಭಾರತೀಯ ಜನತಾ ಪಕ್ಷದ BJP ನಾಯಕ ಸಾಮ್ರಾಟ್ ಚೌಧರಿ Samrat Chaudhary ಅವರು ಇಂದು ಬಿಹಾರದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ನಿತೀಶ್ ಕುಮಾರ್ Nitish Kumar ಅವರ ಎರಡು ದಶಕಗಳಿಗೂ ಹೆಚ್ಚು ಕಾಲದ ಪ್ರಾಬಲ್ಯದ ನಂತರ ಬಿಹಾರದಲ್ಲಿ ಪ್ರಮುಖ ರಾಜಕೀಯ ಪರಿವರ್ತನೆಗೆ ಇದು ನಾಂದಿಯಾಗಿದ್ದು, ಸಾಮ್ರಾಟ್ ಚೌಧರಿ ಭಾರತೀಯ ಜನತಾ ಪಕ್ಷದಿಂದ ಬಿಹಾರದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದಾರೆ.
ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಅವರು ಇಂದು ಬೆಳಗ್ಗೆ ಲೋಕಭವನ್‌ನಲ್ಲಿ ನಡೆದ ಸಮಾರಂಭದಲ್ಲಿ ಸಮ್ರಾಟ್ ಚೌಧರಿಗೆ ಮುಖ್ಯಮಂತ್ರಿಯಾಗಿ ಹಾಗೂ ಜೆಡಿಯು ನಾಯಕ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಅವರಿಗೆ ಸಚಿವ ಸಂಪುಟದ ಸದಸ್ಯರಾಗಿ ಪದಗ್ರಹಣ ಮತ್ತು ಅಧಿಕಾರ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ವಿಧಾನಸಭಾ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ನಂತರ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಬಿಹಾರದಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಯ ಪ್ರಮುಖ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಚಿರಾಗ್ ಪಾಸ್ವಾನ್, ನಿತೀಶ್ ಕುಮಾರ್ ಹಾಗೂ ಎನ್‌ಡಿಎಗೆ ಸೇರಿದ ಎಲ್ಲಾ ಶಾಸಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BiharaBJPKannada NewsKannada News LiveKannada News OnlineKannada News WebsiteKannada WebsiteLatest Kannada NewsNews in KannadaNews KannadaNitish KumarSamrat Chaudharyನಿತೀಶ್ ಕುಮಾರ್ಬಿಹಾರಸಾಮ್ರಾಟ್ ಚೌಧರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

Next Post

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

kalpa News

kalpa News

Next Post
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL