No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಾಗಲಕೋಟೆ

ನಾನು ಮುಖ್ಯ ಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ ನಿರಾಣಿ

kalpa News by kalpa News
December 10, 2021
in ಬಾಗಲಕೋಟೆ
0
ಲವಣ ಮಿಶ್ರಿತ ಮರಳು ಪೂರೈಕೆ ಮಾಡಿದರೆ ಕಠಿಣ ಕ್ರಮ: ಮುರುಗೇಶ್ ನಿರಾಣಿ

Image courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀಳಗಿ  |

ನಾನು ಮುಖ್ಯಮಂತ್ರಿ ಯಾಗುತ್ತೇನೆ ಎಂದು ಎಲ್ಲಿಯೂ ‌ಹೇಳಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರು ವದಂತಿಗಳಿಗೆ ತೆರೆ ಎಳೆದರು.

ಶುಕ್ರವಾರ ಬಾಗಲಕೋಟೆ ಜಿಲ್ಲೆಯ ‌ಬೀಳಗಿ ಪಟ್ಟಣ ಪಂಚಾಯತಿ ತೆರೆದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥವಾಗಿದ್ದಾರೆ.‌ ಅವರ ನೇತೃತ್ವದಲ್ಲಿ ಉತ್ತಮ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿವೆ. ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಒಂದೂವರೆ ವರ್ಷಗಳ ಕಾಲ ನಾನು ಮಂತ್ರಿಯಾಗಿದ್ದಿಲ್ಲ, ಈಗ ನಮ್ಮ ಪಕ್ಷದ ನಾಯಕರು ಮಂತ್ರಿ ಜವಾಬ್ದಾರಿ ನೀಡಿದ್ದಾರೆ ಅದನ್ನು ನಿಭಾಯಿಸಲು ಕೆಲಸ ಮಾಡುತ್ತಿದ್ದೇನೆ ಎಂದರು.

ನನ್ನ ಬಗ್ಗೆ ಕೆಲವರು ಮಾತನಾಡುತ್ತಾರೆ ಅದಕ್ಕೆಲ್ಲ ಉತ್ತರ ಕೊಡುವ ಅಗತ್ಯ ವಿಲ್ಲ ಎಂದು ಪರೋಕ್ಷವಾಗಿ ತಮ್ಮ ವಿರೋಧಿಗಳಿಗೆ ತಿರುಗೇಟು ಕೊಟ್ಡರು. ಸಮಸ್ತ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜನರಿಗೆ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಮಠಾಧೀಶರ ಒಕ್ಕೂಟದ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಇದರ ಬಗ್ಗೆ ‌ನನಗೆ‌ ಏನೂ ಗೊತ್ತಿಲ್ಲ. ನನ್ನನ್ನೂ ಯಾರೊಬ್ಬರೂ ಸಭೆಗೆ ಬರುವಂತೆ ಕರೆದಿಲ್ಲ. ಒಕ್ಕೂಟದ ಸಭೆಗೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ೧೫ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ವಿಧಾನ ಪರಿಷತ್ ನಲ್ಲಿ ನಮ್ನ ಪಕ್ಷ ಸ್ಪಷ್ಟ ಬಹುಮತ ಬರಲಿದೆ ಎಂದು ತಿಳಿಸಿದರು.

ಬೀಳಗಿ ಮತಕ್ಷೇತ್ರ ಬಿಟ್ಟು ಎಲ್ಲಿಯೂ ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ‌ ಸ್ಪರ್ಧೆ ಮಾಡಲ್ಲ.‌ಬೀಳಗಿಯಲ್ಲೇ ನನ್ನ ರಾಜಕೀಯ ಶುರು ಮಾಡಿದ್ದೇನೆ.ಇಲ್ಲಿಯ ಮತದಾರರಿಂದಲೇ ಶಾಸಕನಾಗಿ, ಮಂತ್ರಿಯಾಗಿದ್ದೇನೆ ಎಂದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BagalakoteCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaMinister Murugesh NiraniNews in KannadaNews KannadaState Newsಬಾಗಲಕೋಟೆಬೀಳಗಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಚಿವ ಮುರಗೇಶ ನಿರಾಣಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾದಕ ದ್ರವ್ಯ ವ್ಯಸನ ತಡೆಗಟ್ಟಲು ಯುವ ಸಮೂಹ ಜಾಗೃತರಾಗಿ: ಡಿವೈಎಸ್‌ಪಿ ಗಜಾನನ ಸುತಾರ್

Next Post

ವಿಧಾನ ಪರಿಷತ್ ಚುನಾವಣೆ: ಚೀಲೂರು, ಟಿ ಗೋಪಗೋಂಡನಹಳ್ಳಿ ಗ್ರಾಪಂ ಸದಸ್ಯರಿಂದ ಮತದಾನ…

kalpa News

kalpa News

Next Post
ವಿಧಾನ ಪರಿಷತ್ ಚುನಾವಣೆ: ಚೀಲೂರು, ಟಿ ಗೋಪಗೋಂಡನಹಳ್ಳಿ ಗ್ರಾಪಂ ಸದಸ್ಯರಿಂದ ಮತದಾನ…

ವಿಧಾನ ಪರಿಷತ್ ಚುನಾವಣೆ: ಚೀಲೂರು, ಟಿ ಗೋಪಗೋಂಡನಹಳ್ಳಿ ಗ್ರಾಪಂ ಸದಸ್ಯರಿಂದ ಮತದಾನ...

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL