No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರಿನಲ್ಲಿ ಹಕ್ಕಿಜ್ವರ ಪತ್ತೆ: ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

kalpa News by kalpa News
March 17, 2020
in ಮೈಸೂರು
0
ಮೈಸೂರಿನಲ್ಲಿ ಹಕ್ಕಿಜ್ವರ ಪತ್ತೆ: ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮೈಸೂರು: ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಸಾಕು ಕೋಳಿ ಹಾಗೂ ಸ್ಮಶಾನದಲ್ಲಿ ಸತ್ತಿದ್ದ ಒಂದು ಪಕ್ಷಿಯಲ್ಲಿ ಹಕ್ಕಿ ಜ್ವರ ಪತ್ತೆಯಾಗಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದ ವಿವಿಧ ಭಾಗಗಳಲ್ಲಿ ಸಾವನ್ನಪ್ಪಿದ 7 ಪಕ್ಷಿಗಳನ್ನು ಮಾರ್ಚ್ 12 ರಂದು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಎರಡು ಪಕ್ಷಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಉಳಿದ ಪಕ್ಷಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕುಂಬಾರಕೊಪ್ಪಲಿನ 1 ಕಿಮೀ ವ್ಯಾಪ್ತಿಯ ಸುತ್ತಳತೆಯಲ್ಲಿ ವಾಸಿಸುವ ಸಾಕುಪಕ್ಷಿವಧೆ ಮಾಡುವ ಪ್ರಕ್ರಿಯೆಯನ್ನು ಶಿಷ್ಟಾಚಾರದಂತೆ ಕೈಗೊಳ್ಳಲಾಗುವುದು ಎಂದರು.

ಹಕ್ಕಿ ಜ್ವರದ ಭೀತಿಯ ಹಿನ್ನೆಲೆಯಲ್ಲಿ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಈ ಜ್ವರವು ಪಕ್ಷಿಗಳಿಗೆ ಮಾತ್ರ ಸರಾಗವಾಗಿ ಹರಡುತ್ತದೆ. ಮನುಷ್ಯರಿಗೆ ಹರಡುವುದು ಅಪರೂಪ. ಈ ಕಾರಣದಿಂದಾಗಿ ಸಾಕು ಪಕ್ಷಿಗಳವಧೆ ಮಾಡಲು ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶುಪಾಲನ ಇಲಾಖೆ ತಕ್ಷಣದಿಂದಲೇ ಕ್ರಮ ಕೈಗೊಳ್ಳಲಿವೆ ಎಂದು ಹೇಳಿದರು.

ಹಕ್ಕಿ ಜ್ವರ ಪತ್ತೆಯಾದ ಸ್ಥಳದಿಂದ 10 ಕಿ.ಮೀ ವ್ಯಾಪ್ತಿಯೊಳಗೆ ಕೋಳಿ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗುತ್ತದೆ. ಅಲ್ಲದೆ ಕೋಳಿಗಳನ್ನು ಅಕ್ರಮವಾಗಿ ಸ್ಥಳಾಂತರಿಸದಂತೆ ಚೆಕ್ ಪೋಸ್ಟ್‌ ತೆರೆಯಲಾಗುವುದು ಎಂದು ಮಾಹಿತಿ ನೀಡಿದರು.

(ವರದಿ: ಪುನೀತ್ ಜಿ ಕೂಡ್ಲೂರು, ಮೈಸೂರು)

Get in Touch With Us info@kalpa.news Whatsapp: 9481252093

Tags: Bird fluDistrict Collector Abhiram G ShankarKannadaNewsWebsiteLatestNewsKannadamysoreಕೋಳಿಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ಮೈಸೂರುಹಕ್ಕಿಜ್ವರ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದೇಶದಲ್ಲಿರುವ ಭಕ್ತರು ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಮನೆಯಿಂದಲೇ ಪ್ರಾರ್ಥಿಸಿ: ಸುಬುಧೇಂದ್ರ ಶ್ರೀಗಳ ಸೂಚನೆ

Next Post

ಬಾಗಲಕೋಟೆ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಧಾರುಣ ಸಾವು

kalpa News

kalpa News

Next Post

ಬಾಗಲಕೋಟೆ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಧಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL