No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಕಲೆ, ಸಾಹಿತ್ಯಕ್ಕೆ ಮುಮ್ಮಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ: ಸುರೇಶ್ ಋಗ್ವೇದಿ

ಚಾಮರಾಜನಗರ: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ

kalpa News by kalpa News
July 15, 2026
in ಚಾಮರಾಜನಗರ
0
ಕಲೆ, ಸಾಹಿತ್ಯಕ್ಕೆ ಮುಮ್ಮಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ:  ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕನ್ನಡದ ಭೋಜ ಎಂದೇ ಪ್ರಸಿದ್ಧರಾದ ಮೈಸೂರು ಸಂಸ್ಥಾನದ ಶ್ರೇಷ್ಠ ಸುಧೀರ್ಘ ಆಡಳಿತಗಾರ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರಿಗೆ ಗೌರವ ಸಮರ್ಪಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಅರ್ಪಿಸಲಾಯಿತು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಸಂಸ ಸಭಾಂಗಣದಲ್ಲಿ ಜರುಗಿದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ ಹಾಗೂ ಮೈಸೂರು ಸಂಸ್ಥಾನದ ಕೊಡುಗೆಗಳ ಕುರಿತು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸುರೇಶ್ ಎನ್ ಋಗ್ವೇದಿ ಮಾತನಾಡಿದರು.
JNNCE Shivamoggaಮೈಸೂರು ಸಂಸ್ಥಾನದಲ್ಲಿ ಸುದೀರ್ಘ ಆಡಳಿತವನ್ನು ನೆರವೇರಿಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್ ಮೈಸೂರಿನ ಸಮಗ್ರ ಅಭಿವೃದ್ಧಿಯ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ವರ್ಣಕಲೆ, ಚಿತ್ರಕಲೆ, ಶಿಲ್ಪ ಕಲೆಗಳಿಗೆ ಅಪಾರ ಕೊಡುಗೆಯನ್ನು ನೀಡಿದ ಮಹಾದೂರದೃಷ್ಟಿಯ ಅರಸರು. ಅರಿಕೊಟಾರವನ್ನು ಚಾಮರಾಜನಗರ ಎಂಬ ನೂತನ ಹೆಸರು ಇಟ್ಟು ಹೊಸ ನಗರ ನಿರ್ಮಿಸುವ ಮೂಲಕ ಭಾರತ ದೇಶದಲ್ಲಿ ಚಾಮರಾಜನಗರ ತನ್ನದೇ ಆದ ಇತಿಹಾಸ ಸಂಸ್ಕೃತಿ ಗೌರವಕ್ಕೆ ಪಾತ್ರವಾಗಲು ಮುಮ್ಮಡಿ ಕೃಷ್ಣರಾಜ ಒಡೆಯರವರೇ ಕಾರಣ ಎಂದರು.

ಮುಮ್ಮಡಿ ಕೃಷ್ಣ ರಾಜ ಒಡೆಯರ್ ರವರ ಗೌರವವನ್ನು ಹೆಚ್ಚಿಸಲು ಅವರ ಪ್ರತಿಮೆ ಸ್ಥಾಪಿಸುವ ಮೂಲಕ 200 ವರ್ಷಗಳು ಚಾಮರಾಜನಗರದ ರಥೋತ್ಸವಕ್ಕೆ 200 ವರ್ಷವಾಗುತ್ತಿರುವ ಸಂದರ್ಭದಲ್ಲಿ ಪ್ರತಿಮೆ ಸ್ಥಾಪಿಸಿ ಗೌರವ ನೀಡಬೇಕು. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಹೊಸಗನ್ನಡದ ಮೊದಲ ಗ್ರಂಥವಾದ ಮುದ್ರಾ ಮಂಜೂಷ ಕರ್ತೃ ಕೆಂಪುನಾರಾಯಣ ರಿಗೆ ಆಶ್ರಯ ನೀಡಿದವರು. ಇವರಲ್ಲದೇ ಪ್ರಸಿದ್ಧ ಸಾಹಿತಿ ದೇವಚಂದ್ರ, ವೆಂಕಟರಮಣ ಶಾಸ್ತ್ರಿ ರವರು ಅವರ ಆಸ್ಥಾನವನ್ನು ಅಲಂಕರಿಸಿದ್ದರು. ಮಹಾನ್ ಸಂಗೀತಗಾರರಾದ ತ್ಯಾಗರಾಜ ರನ್ನು ಆಹ್ವಾನಿಸಿ ಗೌರವಿಸಿ ಸನ್ಮಾನಿಸಿದ ಕೀರ್ತಿ ಮುಮ್ಮಡಿ ಅವರಿಗೆ ಸಲ್ಲುತ್ತದೆ. ಮೊಟ್ಟಮೊದಲ ಬಾರಿಗೆ ಮುದ್ರಣ ಯಂತ್ರವನ್ನು ಸ್ಥಾಪಿಸುವ ಮೂಲಕ ಅನೇಕ ಕನ್ನಡ ಪುಸ್ತಕಗಳ ರಚನೆಗೆ ಕಾರಣರಾದ ಒಡೆಯರ್ ಪೂಜನೀಯರು ಎಂದು ತಿಳಿಸಿದರು.

ಚಾಮರಾಜನಗರ ಅಭಿವೃದ್ಧಿ ಹಾಗೂ ಮುಮ್ಮಡಿ ಕೃಷ್ಣರಾಜ ಒಡೆಯರ್

ಬರಹಗಾರ ಲಕ್ಷ್ಮಿ ನರಸಿಂಹ ಮಾತನಾಡಿ ತಂದೆ ತಾಯಿಯ ಹೆಸರನ್ನು ತಿರಸ್ತಾಯಿಯಾಗಿ ಮಾಡುವ ಮೂಲಕ ತಮ್ಮ ತಂದೆ ಚಾಮರಾಜ ಒಡೆಯರ್ ಮತ್ತು ತಾಯಿ ಕೆಂಪನಜಾಂಬ ರವರ ಹೆಸರಿನಲ್ಲಿ ವಿಶೇಷವಾಗಿ ದೇವಾಲಯವನ್ನು ನಿರ್ಮಾಣ ಮಾಡಿದವರು. ಶ್ರೀ ಚಾಮರಾಜೇಶ್ವರ ದೇವಸ್ಥಾನವನ್ನು ನಿರ್ಮಿಸುವ ಮೂಲಕ ಚಾಮರಾಜನಗರದ ಮೂಲ ದೇವತೆಗೆ ಅಗ್ರಸ್ಥಾನವನ್ನು ನೀಡಿದ ವ್ಯಕ್ತಿ. ಚಾಮರಾಜನಗರ ಅಭಿವೃದ್ಧಿ ಕಾರಣರಾದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಆಚರಿಸುತ್ತಿರುವುದು ಬಹಳ ಸಂತೋಷ ಎಂದರು. ಚಾಮರಾಜನಗರ ಅಭಿವೃದ್ಧಿಗೆ ಶ್ರಮಿಸಿದವರನ್ನು ಮರೆಯುತ್ತಿರುವ ಈ ಸಂದರ್ಭದಲ್ಲಿ ಮಹಾರಾಜರನ್ನು ನೆನಪಿಸಿ ಕೊಳ್ಳುವುದೇ ಒಂದು ಪುಣ್ಯ ಎಂದು ತಿಳಿಸಿದರು.

Also read: ವಿದ್ಯಾರ್ಥಿಗಳು ಗುರಿ ಹೊಂದಿದ್ದರೆ ಸಾಧಿಸುವುದು ಅತಿ ಸುಲಭ: ಡಾ. ಶಿವಕುಮಾರ್ ಅಭಿಮತ

ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರಪ್ರಸಾದ್ ಕಹಳೆ ಮಾತನಾಡಿ ಮೈಸೂರು ಸಂಸ್ಥಾನ ಹಾಗೂ ಚಾಮರಾಜನಗರಕ್ಕೂ ಅಪಾರ ಪ್ರೀತಿ ಬಾಂಧವ್ಯ ಇದೆ. ಚಾಮರಾಜನಗರದ ಸಂಬಂಧದ ಸಾಕ್ಷಿಯಾಗಿ ಚಾಮರಾಜನಗರದಲ್ಲಿ ರಾಜಮುದ್ರೆ ಇರುವುದನ್ನು ನಾವು ಕಾಣಬಹುದು.ಪ್ರತಿ ವರ್ಷಶ್ರೀ ಚಾಮರಾಜೇಶ್ವರ ರಥೋತ್ಸವದ ಸಂದರ್ಭದಲ್ಲಿ ಎಲ್ಲಾ ಜನಾಂಗದವರ ಭಾವೈಕ್ಯತೆಗೆ ಸಾಕ್ಷಿಯಾಗಿ ಪೂಜಿಸುವ ಪದ್ಧತಿಯ ಇದೆ. ಮೈಸೂರು ಮಹಾರಾಜರೇ ನಗರದ ಏಕತೆಗೆ ಸಾಕ್ಷಿಯಾಗಿದ್ದಾರೆ ಎಂದರು.

ಪ್ರಾಚಾರ್ಯಹಾಗೂ ಗಾಯಕರಾದ ಕಾಗಲವಾಡಿ ರಂಗಸ್ವಾಮಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಸಂಸ್ಥಾನದ ಒಡೆಯರ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಆಚರಿಸುತ್ತಿದೆ. ಮಹಾರಾಜರ ಗೌರವಾರ್ಥ ಸಂಗೀತ ಕಾರ್ಯಕ್ರಮವನ್ನು ಗಾಯನ ಕಾರ್ಯಕ್ರಮವನ್ನು ರೂಪಿಸೋಣ. ಎಲ್ಲಾ ಕಲಾವಿದರು ಅವಕಾಶ ನೀಡಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಉತ್ತಮ ಸಂಘಟಕರಾದ ಋಗ್ವೇದಿಯವರಿಗೆ ವಿಶೇಷ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಿಕೆ ಆರಾಧ್ಯ,ಶಿವಲಿಂಗ ಮೂರ್ತಿ, ಸರಸ್ವತಿ,ಚಿತ್ರ ಕಲಾವಿದ ಮಹಮದ್ ಗೌಸ್, ಹರದನಹ ಳ್ಳಿ ಮದನ್ ಕುಮಾರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaMummadi Krishnaraja WadeyarNews in KannadaNews Kannadaಚಾಮರಾಜನಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಗುರಿ ಹೊಂದಿದ್ದರೆ ಸಾಧಿಸುವುದು ಅತಿ ಸುಲಭ: ಡಾ. ಶಿವಕುಮಾರ್ ಅಭಿಮತ

Next Post

ಪ್ಲಾಸ್ಟಿಕ್ ಸರ್ಜರಿ ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿ: ಡಾ ಚೇತನ್

kalpa News

kalpa News

Next Post
World Plastic Surgery day celebrated in Shivamogga Sarji Hospital

ಪ್ಲಾಸ್ಟಿಕ್ ಸರ್ಜರಿ ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿ: ಡಾ ಚೇತನ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL