No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನ್ಮದಿನವೆಂದರೆ ಪ್ರಪಂಚಕ್ಕೆ ನಾವು ಬಂದ ಉದ್ದೇಶ ನೆನೆಸಿಕೊಳ್ಳುವ ದಿನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 1, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಜನ್ಮದಿನವು ಆತ್ಮಾವಲೋಕನೆಯ ದಿನ, ಪ್ರಪಂಚಕ್ಕೆ ನಾವು ಬಂದ ಉದ್ದೇಶವನ್ನು ನೆನಪಿಸಿಕೊಂಡು, ಆ ಗುರಿಯತ್ತ ನಾವು ಸಾಗುತ್ತಿದ್ದೇವೆಯೇ ಎಂದು ಪ್ರಶ್ನಿಸಿಕೊಳ್ಳುವ ದಿನ ಜನ್ಮದಿನ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ನಡೆದ ವರ್ಧಂತಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ದೊರೆತಿರುವ ಆಯಸ್ಸು ಲೋಕದ ಶ್ರೇಯಸ್ಸಿಗೆ ಬಳಕೆಯಾಗಬೇಕು. ರಾಮಕಾರ್ಯಕ್ಕಾಗಿ ಈ ಶರೀರ ಬಳಕೆಯಾಗಲಿ. ಸಂಕುಚಿತ ಮನಸ್ಸುಗಳ ವಿಕಸಿತಗೊಂಡು, ಯಾವ ಕೆಲಸದಿಂದ ಲೋಕಕ್ಕೆ ಶ್ರೇಯಸ್ಸು ಸುಲಭವಾಗುತ್ತದೋ, ಅಂತ ಕಾರ್ಯದಲ್ಲಿ ನಿರತರಾಗೋಣ ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮೊದಲು ಧರ್ಮ ಕರ್ಮ ವಿಭಾಗದ ನೇತೃತ್ವದಲ್ಲಿ ಅರುಣಹವನ ಹಾಗೂ ತೃಚಕಲ್ಪ ಅರುಣ ನಮಸ್ಕಾರದ ಮೂಲಕ ಶ್ರೀಗಳ ವರ್ಧಂತಿಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಋತ್ವಿಜರು ಅರುಣ ಪ್ರಶ್ನದ ಪಾರಾಯಣ ಮಾಡಿ ಆನಂತರ ಅರುಣಹವನವನ್ನು ನಡೆಸಿಕೊಟ್ಟರು. ಅರುಣಹವನದಲ್ಲಿ ಸಾನ್ನಿಧ್ಯ ವಹಿಸಿದ ಶ್ರೀಗಳು ನಂದಿನಿ ಗೋಶಾಲೆಯ ಗೋವುಗಳಿಗೆ ಆಹಾರವನ್ನು ನೀಡಿ ಸಂತಸಿಸಿದರು. ಪೀಠಾರೂಢರಾದ ಶ್ರೀಗಳಿಗೆ ಎಲ್ಲಾ ಶಿಷ್ಯಭಕ್ತರು 46 ಅರುಣಮಂತ್ರಗಳಿಂದ 46 ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿದ್ದು ವಿಶೇಷವಾಗಿತ್ತು. ಹೊರನಾಡಿನ ಧರ್ಮದರ್ಶಿಗಳಾದ ಭೀಮೇಶ್ವರ ಜೋಷಿ ದಂಪತಿಗಳು ಗುರುಭಿಕ್ಷಾ ಸೇವೆಯನ್ನು ನೆರವೇರಿಸಿ, ಫಲಸಮರ್ಪಣೆ ಮಾಡಿದರು. ವರ್ಧಂತ್ಯೋತ್ಸವದ ನಿಮಿತ್ತ ಕಾಶಾಯವಸ್ತ್ರ, ಪಾದುಕೆ ಮುಂತಾದ ಸುವಸ್ತುಗಳನ್ನು ಶಿಷ್ಯಭಕ್ತರು ಶ್ರೀಗಳಿಗೆ ಸಮರ್ಪಿಸಿ ಧನ್ಯರಾದರು.

ಶ್ರೀಮಾತೆ ವಿಜಯಲಕ್ಷ್ಮಿ, ಶ್ರೀಮಠದ ಕಾರ್ಯನಿರ್ವಹಣಾಧಿಕಾರಿ ಕೆ.ಜಿ. ಭಟ್, ಕಾರ್ಯದರ್ಶಿಗಳಾದ ಜಯರಾಮ ಕೊರಿಕ್ಕಾರ್, ಜಿ.ಎಲ್. ಗಣೇಶ್, ಮಹಾಮಂಡಲದ ಅಧ್ಯಕ್ಷ ಈಶ್ವರೀ ಬೇರ್ಕಡವು ಸೇರಿದಂತೆ ಚಾತುರ್ಮಾಸ್ಯ ಸಮಿತಿಯ ಪದಾಧಿಕಾರಿಗಳು, ಮಹಾಮಂಡಲ, ಶಾಸನತಂತ್ರದ ಕಾರ್ಯದರ್ಶಿಗಳು ಹಾಗೂ ವಿವಿಧ ಭಾಗಗಳೀಂದ ಆಗಮಿಸಿದ್ದ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಗಳಾದರು.

ತೃಚಕಲ್ಪ ಅರುಣ ನಮಸ್ಕಾರ:
ಶಿಷ್ಯಭಕ್ತರ ಅಜ್ಞಾನವೆಂಬ ಕತ್ತಲೆಯನ್ನು ಕಳೆದು, ಸುಜ್ಞಾನವೆಂಬ ಬೆಳಕನ್ನು ನೀಡುವ ಸೂರ್ಯಸ್ವರೂಪಿಯಾದ ಗುರುವಿಗೆ ವೇದೋಕ್ತ ಅರುಣ ನಮಸ್ಕಾರ ಮಂತ್ರಗಳಿಂದ ಸಾಷ್ಟಾಂಗಪೂರ್ವಕವಾಗಿ ನಮಿಸುವುದಾಗಿದೆ. ಸೂರ್ಯ ಹಾಗೂ ಗುರುವನ್ನು ಅದ್ವೈತ ಭಾವದಿಂದ 46 ಅರುಣ ಮಂತ್ರ ಪೂರ್ವಕವಾಗಿ ನಮಸ್ಕರಿಸುವುದು ತಋಚಕಲ್ಪ ಅರುಣ ನಮಸ್ಕಾರವಾಗಿದೆ.

Tags: Raghaveshwara SwamijiRamachandra pura matt
Share196Tweet123Send
Previous Post

ಆರ್‌ಬಿಐ ರೆಪೋ ದರ ಮೂಲಾಂಶ ಏರಿಕೆ: ಸಾಲದ ಮೇಲಿನ ಬಡ್ಡಿ ಏರಿಕೆ?

Next Post

ಇಚ್ಛೆ ಬಲವಾಗಿದ್ದರೆ ದೇವರು ತಥಾಸ್ತು ಎನ್ನುತ್ತಾನೆ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಚ್ಛೆ ಬಲವಾಗಿದ್ದರೆ ದೇವರು ತಥಾಸ್ತು ಎನ್ನುತ್ತಾನೆ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL