No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಬಿಜೆಪಿ 2ನೆಯ ಪಟ್ಟಿ ರಿಲೀಸ್: ಶಿವಮೊಗ್ಗ ಇನ್ನೂ ಸಸ್ಪೆನ್ಸ್, 12 ಕ್ಷೇತ್ರ ಬಾಕಿ ಉಳಿಸಿಕೊಂಡ ವರಿಷ್ಠರು

ಯಾರಿಗೆಲ್ಲಾ ಟಿಕೇಟ್? ಯಾರೆಲ್ಲಾ ವಂಚಿತರು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 13, 2023
in ರಾಜಕೀಯ
0
ಬಿಜೆಪಿ 2ನೆಯ ಪಟ್ಟಿ ರಿಲೀಸ್: ಶಿವಮೊಗ್ಗ ಇನ್ನೂ ಸಸ್ಪೆನ್ಸ್, 12 ಕ್ಷೇತ್ರ ಬಾಕಿ ಉಳಿಸಿಕೊಂಡ ವರಿಷ್ಠರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೆಯ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶಿವಮೊಗ್ಗ ನಗರ ಕ್ಷೇತ್ರವನ್ನು ಇದರಲ್ಲೂ ಸಹ ಪ್ರಕಟಿಸದೇ ಸಸ್ಪೆನ್ಸ್ ಉಳಿಸಿಕೊಂಡಿದೆ.

2ನೆಯ ಪಟ್ಟಿಯಲ್ಲಿ ಐವರು ಹಾಲಿ ಶಾಸಕರಿಗೆ ಸೇರಿ, ಈ ಮೂಲಕ ಇಲ್ಲಿವರೆಗೆ ಒಟ್ಟು 13 ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಆಗಿದೆ. ಬೆಂಗಳೂರಿನ ಗೋವಿಂದ ರಾಜನಗರ, ಹೆಬ್ಬಾಳ, ಮಹದೇವಪುರ ಈ ಮೂರು ಕ್ಷೇತ್ರಗಳಿಗೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಒಟ್ಟಿನಲ್ಲಿ ಇನ್ನೂ 12 ಕ್ಷೇತ್ರಗಳನ್ನು ಬಿಜೆಪಿ ಬಾಕಿ ಉಳಿಸಿಕೊಂಡಿದೆ.

ಮಾಜಿ ಡಿಸಿಎಂ, ಹಾಲಿ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ನಂತರ ಕ್ಷೇತ್ರದಲ್ಲಿ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಆಕ್ರೋಶದ ಕಟ್ಟೆ ಒಡೆದಿದೆ. ಈಶ್ವರಪ್ಪನವರು ತನ್ನ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲದೇ ಇದ್ದಲ್ಲಿ ಅವರ ಪುತ್ರ ಕಾಂತೇಶ್’ಗೆ ಟಿಕೇಟ್ ನೀಡಬೇಕು ಎಂಬ ಕೂಗು ಜೋರಾಗಿದೆ. ಇದರ ಬೆನ್ನಲ್ಲೇ 2ನೆಯ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲೂ ಸಹ ಶಿವಮೊಗ್ಗ ಕ್ಷೇತ್ರದ ಹೆಸರು ಇಲ್ಲದೇ ಇರುವುದು ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿದೆ.

2ನೆಯ ಪಟ್ಟಿಯಲ್ಲಿ ಯಾರಿಗೆ ಟಿಕೇಟ್?

  • ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್
  • ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ
  • ಇಂಡಿ- ಕಾಸಾಗೌಡ ಬಿರಾದಾರ್
  • ಗುರಮಿಠಕಲ್- ಲಲಿತಾ ಅನಾಪುರ್
  • ಬೀದರ್- ಈಶ್ವರ್ ಸಿಂಗ್ ಠಾಕೂರ್
  • ಭಾಲ್ಕಿ- ಪ್ರಕಾಶ್ ಖಂಡ್ರೆ
  • ಗAಗಾವತಿ- ಪರಣ್ಣ ಮುನವಳ್ಳಿ
  • ಕಲಘಟಗಿ- ನಾಗರಾಜ್ ಛಬ್ಬಿ
  • ಹಾನಗಲ್- ಶಿವರಾಜ್ ಸಜ್ಜನರ್
  • ಹಾವೇರಿ (ಎಸ್ಸಿ)- ಗವಿಸಿದ್ದಪ್ಪ ದ್ಯಾಮಣ್ಣವರ್
  • ಹರಪ್ಪನಹಳ್ಳಿ- ಕರುಣಾಕರ ರೆಡ್ಡಿ
  • ದಾವಣಗೆರೆ ಉತ್ತರ- ಲೋಕಿಕೆರೆ ನಾಗರಾಜ್
  • ದಾವಣಗೆರೆ ದಕ್ಷಿಣ- ಅಜಯ್ ಕುಮಾರ್
  • ಮಾಯಕೊಂಡ (ಎಸ್ಸಿ)- ಬಸವರಾಜ್ ನಾಯ್ಕ್
  • ಚನ್ನಗಿರಿ- ಶಿವಕುಮಾರ್
  • ಬೈಂದೂರು- ಗುರುರಾಜ್ ಗಂಟಿಹೊಳೆ
  • ಮೂಡಿಗೆರೆ (ಎಸ್ಸಿ)- ದೀಪಕ್ ದೊಡ್ಡಯ್ಯ
  • ಗುಬ್ಬಿ- ಎಸ್.ಡಿ. ದಿಲೀಪ್ ಕುಮಾರ್
  • ಶಿಡ್ಲಘಟ್ಟ- ರಾಮಚಂದ್ರ ಗೌಡ
  • ಕೋಲಾರ ಗೋಲ್ಡ್ ಫೀಲ್ಡ್ (ಎಸ್ಸಿ)- ಅಶ್ವಿನಿ ಸಂಪAಗಿ
  • ಶ್ರವಣ ಬೆಳಗೊಳ- ಚಿದಾನಂದ
  • ಅರಸೀಕರೆ- ಜಿವಿ ಬಸವರಾಜ್
  • ಹೆಗಡಗಡ ದೇವನ ಕೋಟೆ (ಎಸ್ಟಿ)- ಕೃಷ್ಣ ನಾಯ್ಕ್

Kalahamsa Infotech private limited

ಯಾರಿಗೆ ಟಿಕೆಟ್ ಮಿಸ್?:

  • ಹಾವೇರಿ ನೆಹರು ಶಾಸಕ ಓಲೇಕಾರ್
  • ಮಾಯಕೊಂಡ ಶಾಸಕ ಲಿಂಗಣ್ಣ
  • ಮೂಡಿಗೆರೆ ಶಾಸಕ ಕುಮಾರ್ ಸ್ವಾಮಿ
  • ಅರಸೀಕರೆ ಆಕಾಂಕ್ಷಿ ಎನ್.ಆರ್. ಸಂತೋಷ್
  • ಚನ್ನಗಿರಿ ಮಾಡಾಳ್ ವಿರೂಪಾಕ್ಷಪ್ಪ
  • ಬೈಂದೂರು ಸುಕಮಾರ್ ಶೆಟ್ಟಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023BJPBJP 2nd istKannada News WebsiteKarnataka Election 2023Latest News KannadaNew DelhiShimogaShivamoggaShivamogga Newsನವದೆಹಲಿವಿಧಾನಸಭಾ ಚುನಾವಣೆಶಿವಮೊಗ್ಗ
Share197Tweet123Send
Previous Post

ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?

Next Post

ಬೆಂಗಳೂರಿಗೆ ಪಾಲಿಕೆ ಸದಸ್ಯರ ದೌಡು, ರಾತ್ರಿ ಬಿಎಸ್’ವೈ ಭೇಟಿ, ಕಾಂತೇಶ್’ಗೆ ಟಿಕೇಟ್ ನೀಡಲು ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿಗೆ ಪಾಲಿಕೆ ಸದಸ್ಯರ ದೌಡು, ರಾತ್ರಿ ಬಿಎಸ್’ವೈ ಭೇಟಿ, ಕಾಂತೇಶ್’ಗೆ ಟಿಕೇಟ್ ನೀಡಲು ಒತ್ತಾಯ

ಬೆಂಗಳೂರಿಗೆ ಪಾಲಿಕೆ ಸದಸ್ಯರ ದೌಡು, ರಾತ್ರಿ ಬಿಎಸ್'ವೈ ಭೇಟಿ, ಕಾಂತೇಶ್'ಗೆ ಟಿಕೇಟ್ ನೀಡಲು ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL