No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Wednesday, March 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಮಾಡಿದ್ದ ಸಾಲ ಬಿಜೆಪಿ ತೀರಿಸಿದ್ದರಿಂದ ಬೆಲೆ ಏರಿಕೆ: ರುದ್ರೇಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2018
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: 60 ವರ್ಷಗಳ ಕಾಲ ದೂರದೃಷ್ಠಿಯೇ ಇಲ್ಲದೇ ಆಡಳಿತ ನಡೆಸಿ, ಇಂಧನಕ್ಕಾಗಿ ಆಯಿಲ್ ಬಾಂಡ್ ಮಾಡಿ, 2 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಮೊತ್ತದಷ್ಟು ಕಾಂಗ್ರೆಸ್ ಮಾಡಿದ್ದ ಸಾಲವನ್ನು ಬಿಜೆಪಿ ತೀರಿಸಿದ್ದಕ್ಕಾಗಿಯೇ ತೈಲ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಮಾಡಿದ್ದ ಸಾಲವನ್ನು ಬಿಜೆಪಿ ತೀರಿಸಬೇಕಾಯಿತು. ಹೀಗಾಗಿಯೇ, ಇಂಧನ ಬೆಲೆ ಏರಿಕೆಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಅವರು ಕಿಡಿ ಕಾರಿದರು.

ಇಂಧನ ಬೆಲೆ ಏರಿಕೆಯಿಂದ ಜನರಿಗೆ ಕಷ್ಟವಾಗಿರುವುದು, ಹೊರೆಯಾಗಿರುವುದು ನಿಜ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಇದನ್ನೇ ನೆಪವಾಗಿಟ್ಟುಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ರಾಜಕೀಯವಾಗಿ ಪಿತೂರಿ ಮಾಡಲು ಹೊರಟಿವೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕೆಟ್ಟ ಹೆಸರು ತರಬೇಕೆಂಬ ಉದ್ಧೇಶದಿಂದಲೇ ಭಾರತ್ ಬಂದ್‌ಗೆ ಕರೆ ನೀಡಲಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅಲ್ಲದೇ, ಲೋಕಸಭಾ ಚುನಾವಣೆ ಸನಿಹವಾಗುತ್ತಿದೆ. ಹೀಗಾಗಿ, ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕುಟುಕಿದರು.

ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳು ಕಾರಣವಾಗುತ್ತವೆ. ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ಉದ್ಧೇಶದಿಂದಲೇ ಸರ್ಕಾರ ಇಂಧನ ಬೆಲೆಗೆ ವಿಧಿಸಿದ್ದ ವ್ಯಾಟ್‌ನ್ನು ಇಳಿಸಲು ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಈ ಕೆಲಸ ಮಾಡಿದ್ದಾರೆ. ಆದರೆ ಕರ್ನಾಟಕ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರಗಳು ಕೂಡ ಇದೇ ಆದಾಯವನ್ನು ಮೆಚ್ಚಿಕೊಂಡಿವೆ. ಕೇಂದ್ರ ಸರ್ಕಾರದ ಮೇಲೆ ಇಲ್ಲದ ಗೂಬೆ ಕೂರಿಸುತ್ತವೆ ಎಂದು ದೂರಿದರು.

ಇಂಧನಕ್ಕೆ ಪರ್ಯಾಯ ವ್ಯವಸ್ಥೆ ಮಾಡುವತ್ತ ನಾವು ಯೋಚಿಸಬೇಕಾಗಿದೆ. ಕೇಂದ್ರ ಸರ್ಕಾರ ಕೂಡ ಇದಕ್ಕೆ ಒತ್ತು ಕೊಡುತ್ತಿದೆ. ಇದಲ್ಲದೇ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಕ್ಷೇತ್ರವನ್ನು ತರಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ. ಆದರೆ ವಿರೋಧ ಪಕ್ಷಗಳು ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ ಅವರು, ತೈಲದ ಮೇಲಿನ ತೆರಿಗೆ ಸಂಗ್ರಹಣಾ ಹಣವನ್ನು ಕೇಂದ್ರ ಸರ್ಕಾರ ರಾಷ್ಟ್ರಿಯ ಹೆದ್ದಾರಿ ಅಭಿವೃದ್ದಿ ಸೇರಿದಂತೆ ಅಭಿವೃದ್ದಿಗೆ ಬಳಸುತ್ತಿವೆ ಎಂದರು.

ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದಲೇ ಪೆಟ್ರೋಲ್ ಬೆಲೆ ಏರಿಕೆಯಾಗಲು ಕಾರಣವಾಗಿದೆ ಮತ್ತು ಅಂತರರಾಷ್ಟ್ರೀಯ ದಿಗ್ಬಂದನ ಇದರ ಜೊತೆಗೆ ಸೇರಿಕೊಳ್ಳುತ್ತವೆ. ಹಾಗಾಗಿ ಮೋದಿ ಸರ್ಕಾರ ಅನಿವಾರ್ಯವಾಗಿ ಇಂಧನ ಬೆಲೆ ಏರಿಸಿದೆ. ರಾಜ್ಯ ಸರ್ಕಾರಗಳು ಇಂತಹ ಸಂದರ್ಭದಲ್ಲಿ ಬಡವರ ಪರವಾಗಿ ಬರಬೇಕು. ಅದನ್ನು ಬಿಟ್ಟು ಬಂದ್ ಮಾಡಿಸುವುದು ಒಳ್ಳೆಯದಲ್ಲ. ಇದರಿಂದ ಆರ್ಥಿಕ ಹೊರೆಯಾಗುತ್ತದೆಯಷ್ಟೆ ಎಂದರು.

ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಭಾರತ್ ಬಂದ್ ಕಾಂಗ್ರೆಸ್‌ನ ರಾಜಕಾರಣ ಕುತಂತ್ರದ ಹುನ್ನಾರವಾಗಿದೆ. ಕರ್ನಾಟಕದಲ್ಲಂತೂ ಸರ್ಕಾರಿ ಕೃಪಾಪೋಷಿತ ಬಂದ್ ಇದಾಗಿದೆ. ಸರ್ಕಾರವೇ ಬಂದ್ ಆಚರಿಸಲು ಹೊರಟಿದೆ. ಅನೇಕ ಕಡೆ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗುತ್ತಿದೆ. ಇದು ಜನಸಾಮಾನ್ಯರ ಬಂದ್ ಅಲ್ಲ. ಸಾಲಮಾಡಿದ್ದು ಕಾಂಗ್ರೆಸ್, ತೀರಿಸುತ್ತಿರುವುದು ಬಿಜೆಪಿ ಎಂದು ವ್ಯಂಗ್ಯವಾಡಿದರು.

ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಮಧುಸೂದನ್, ಬಿಳಕಿ ಕೃಷ್ಣಮೂರ್ತಿ, ಹಿರಣ್ಣಯ್ಯ, ಅಣ್ಣಪ್ಪ, ರತ್ನಾಕರ ಶೆಣೈ ಇದ್ದರು.

Tags: Bharat BandhBJPcongressPetrol price hikeS RudregowdaShivamogga
Share196Tweet123Send
Previous Post

Once again let’s March towards triumph!

Next Post

ಶಿವಮೊಗ್ಗ ಎಂಪಿ ಅಭ್ಯರ್ಥಿ: ಗೊಂದಲದ ಗೂಡಾದ ಬಿಜೆಪಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ಶಿವಮೊಗ್ಗ ಎಂಪಿ ಅಭ್ಯರ್ಥಿ: ಗೊಂದಲದ ಗೂಡಾದ ಬಿಜೆಪಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

March 4, 2026
ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

March 4, 2026
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

March 4, 2026
ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

March 4, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL