Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿಯಿಂದ ಮಂಗೋಟೆ ರುದ್ರೇಶ್ ಅವರಿಗೆ ಬಿಜೆಪಿ ಟಿಕೇಟ್ ಘೋಷಣೆ

April 11, 2023
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭದ್ರಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಥಳೀಯ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಅವರಿಗೆ ಟಿಕೇಟ್ ಘೋಷಣೆ ಮಾಡಲಾಗಿದೆ.

ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಂದು ರಾಜ್ಯದಲ್ಲಿ 189 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ ಅರುಣ್ ಸಿಂಗ್, ಭದ್ರಾವತಿ ಕ್ಷೇತ್ರಕ್ಕೆ ಮಂಗೋಟೆ ರುದ್ರೇಶ್ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಇನ್ನು, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರೂ ಸಹ ಭದ್ರಾವತಿಯ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ, ಅಂತಿಮವಾಗಿ ರುದ್ರೇಶ್ ಅವರಿಗೆ ಟಿಕೇಟ್ ಘೋಷಣೆ ಮಾಡಲಾಗಿದೆ.

ವಿದ್ಯಾರ್ಥಿ ಪರಿಷತ್ ಮೂಲಕ ಬಿಜೆಪಿ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಪ್ರವೇಶಿಸುವ ಮೂಲಕ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಮಂಗೋಟೆ ರುದ್ರೇಶ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ಎಲ್ಲರನ್ನು ಬೆರಗುಗೊಳಿಸಿದೆ.

ರುದ್ರೇಶ್ ಮೂಲತಃ ವಕೀಲರಾಗಿದ್ದು, ಇವರ ತಂದೆ ಮಂಗೋಟೆ ಮುರುಗೆಪ್ಪ ಸಹ ಪ್ರಸಿದ್ದ ವಕೀಲರಾಗಿದ್ದರು. ಅಲ್ಲದೆ ತಾಲೂಕು ವಕೀಲರ ಸಂಘದ ಮೊದಲ ಅಧ್ಯಕ್ಷರಾಗಿದ್ದರು. ಸಮಾಜವಾದಿ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಮಾಜಿ ಮುಖ್ಯಮಂತ್ರಿ ಕೆ.ಎಚ್ ಪಟೇಲ್ ಅವರೊಂದಿಗೆ ಗುರುತಿಸಿಕೊಂಡಿದ್ದರು.

ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಸುಮಾರು ಒಂದು ವರ್ಷದ ಹಿಂದೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ರಾಘವೇಂದ್ರ ಸಹ ಈ ಬಾರಿ ಮಂಗೋಟೆ ರುದ್ರೇಶ್‌ಗೆ ಅವಕಾಶ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು.
Kalahamsa Infotech private limitedಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ  ಪವಿತ್ರ ರಾಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಮುಖಂಡರಾದ ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ಉದ್ಯಮಿ ಎಚ್.ಸಿ ರಮೇಶ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಪೈಪೋಟಿಗೆ ಮುಂದಾಗಿದ್ದರು.

ಮಂಗೋಟೆ ರುದ್ರೇಶ್ ಸುಮಾರು ಒಂದು ವರ್ಷದಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದರು. ಅಲ್ಲದೆ ವಿಇಎಸ್ ವಿದ್ಯಾಸಂಸ್ಥೆ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವ ಮೂಲಕ ಗಮನ ಸೆಳೆದಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News Websitekarnataka assembly election 2023Latest News KannadaMangote RudreshShimogaShivamoggaShivamogga Newsಭದ್ರಾವತಿಮಂಗೋಟೆ ರುದ್ರೇಶ್ವಿಧಾನಸಭಾ ಚುನಾವಣೆ 2023
Previous Post

ಬಿಜೆಪಿ ಟಿಕೇಟ್ ಪ್ರಕಟ: ಹಲವು ಹಾಲಿ ಶಾಸಕರಿಗೆ ಕೋಕ್, 52 ಹೊಸಬರಿಗೆ ಮಣೆ, ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

Next Post

ಸಾಗರದಿಂದ ಕ್ರಿಯಾಶೀಲ ಶಾಸಕ ಹಾಲಪ್ಪರಿಗೆ 2ನೆಯ ಬಾರಿ ಬಿಜೆಪಿ ಟಿಕೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಗರದಿಂದ ಕ್ರಿಯಾಶೀಲ ಶಾಸಕ ಹಾಲಪ್ಪರಿಗೆ 2ನೆಯ ಬಾರಿ ಬಿಜೆಪಿ ಟಿಕೇಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!