No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2026
in ಅಂತಾರಾಷ್ಟ್ರೀಯ
0
ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೊಗೋಟಾ  |

ಕೊಲಂಬಿಯಾದಲ್ಲಿ 110 ಸೈನಿಕರನ್ನು #Soldier ಹೊತ್ತೊಯ್ಯುತ್ತಿದ್ದ ಮಿಲಿಟರಿ ಸಾರಿಗೆ ವಿಮಾನವೊಂದು ಟೇಕಾಫ್ ಆಗುವ ಸಮಯದಲ್ಲಿ ಪತನಗೊಂಡಿರುವ #Military plane crash ಆಘಾತಕಾರಿ ಘಟನೆ ಸೋಮವಾರ ನಡೆದಿದೆ.

ಕೊಲಂಬಿಯಾದ ದಕ್ಷಿಣ ಭಾಗದ ಅಮೆಜಾನ್‌ ಪ್ರದೇಶದಲ್ಲಿ ಭಾರೀ ವಿಮಾನ ದುರಂತ ಸಂಭವಿಸಿದ್ದು, ಸುಮಾರು 110 ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನಗೊಂಡಿದೆ.
ಘಟನೆ Puerto Leguizamo ಸಮೀಪ ಸಂಭವಿಸಿದೆ. Lockheed Martin Hercules C-130 ವಿಮಾನವು ರನ್‌ವೇಯಿಂದ ಮೇಲಕ್ಕೆ ಹಾರಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನದಲ್ಲಿ ಸುಮಾರು 110 ಸೈನಿಕರು ಪ್ರಯಾಣಿಸುತ್ತಿದ್ದರು. ವಿಮಾನವು ಸೈನಿಕರ ವರ್ಗಾವಣೆಯ ಭಾಗವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ Pedro Sánchez ಖಚಿತಪಡಿಸಿದ್ದಾರೆ.

ಅಪಘಾತದಲ್ಲಿ ಸಂಭವಿಸಿದ ಸಾವು-ನೋವುಗಳ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಜೋರಾಗಿ ಮುಂದುವರಿದಿವೆ. ಇದೀಗ ಅಪಘಾತದ ನಿಖರ ಕಾರಣ ತಿಳಿಯಲು ತಾಂತ್ರಿಕ ಹಾಗೂ ಭದ್ರತಾ ಸಂಸ್ಥೆಗಳು ಸಂಯುಕ್ತವಾಗಿ ತನಿಖೆ ಆರಂಭಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BogotaKannada NewsKannada News LiveKannada News OnlineKannada News WebsiteKannada WebsiteKolambiaLatest News KannadaMilitary plane crashNews in KannadaNews KannadaSoldierಬೊಗೋಟಾಸೈನಿಕ
Share199Tweet125Send
Previous Post

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಅತ್ಯವಶ್ಯ

Next Post

3 ದಿನ ಮಡಿಕೇರಿಯಲ್ಲಿ ನಡೆಯಲಿದೆ ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

3 ದಿನ ಮಡಿಕೇರಿಯಲ್ಲಿ ನಡೆಯಲಿದೆ ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!