Read - < 1 minute
ಮುಂಬೈ: ಸಲ್ಮಾನ್ ಖಾನ್ ಅಭಿನಯದ ದಬಾಂಗ್ ಚಿತ್ರ ಸರಣಿಯ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ಕನ್ನಡದ ಕಿಚ್ಚ ಸುದೀಪ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಮುಂಬೈನಲ್ಲಿ ದಬಾಂಗ್-3ರ ಶೂಟಿಂಗ್ ನಡೆಯುತ್ತಿರುವ ಸೆಟ್’ಗೆ ತಮ್ಮ ಸ್ನೇಹಿತ ಜೋಗಿ ಪ್ರೇಮ್ ಅವರನ್ನು ಕರೆಸಿಕೊಂಡ ಕಿಚ್ಚ ಶಾರುಖ್ ಜೊತೆಯಲ್ಲಿ ಚರ್ಚಿಸಿದ್ದಾರೆ.
Discussion about this post