No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಎಪ್ರಿಲ್ 11ರಂದು ಬಿಡುಗಡೆಯಾಗಲಿದೆ ಮೋದಿ ಜೀವನಾಧಾರಿತ ಚಿತ್ರ

kalpa News by kalpa News
April 6, 2019
in ಸಿನೆಮಾ
0
ಎಪ್ರಿಲ್ 11ರಂದು ಬಿಡುಗಡೆಯಾಗಲಿದೆ ಮೋದಿ ಜೀವನಾಧಾರಿತ ಚಿತ್ರ
Share on FacebookShare on TwitterShare on WhatsApp

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೀವನಾಧಾರಿತ ಚಿತ್ರ ಎಪ್ರಿಲ್ 11ರಂದು ಚಿತ್ರ ಬಿಡುಗಡೆ ಮಾಡುತ್ತಿರುವುದಾಗಿ ಅಧಿಕೃತ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಚಿತ್ರದ ನಿರ್ದೇಶಕ ಸಂದೀಪ್ ಸಿಂಗ್ ಟ್ವೀಟ್ ಮಾಡಿದ್ದು, ಚಿತ್ರವನ್ನು ಎಪ್ರಿಲ್ 11ರಂದು ಬಿಡುಗಡೆ ಮಾಡಲಿದ್ದೇವೆ ಎಂದು ಪ್ರಕಟಿಸಿದ್ದಾರೆ.

'PM Narendra Modi' is Officially releasing on 11th April 2019. pic.twitter.com/PGA14LzduK

— Sandip Ssingh (@sandip_Ssingh) April 5, 2019

ಬಾಲಿವುಡ್’ನ ಹೆಸರಾಂತ ಓಮುಂಗ್ ಕುಮಾರ್ ಅವರ ಕನಸಿನ ಯೋಜನೆಯಾದ ಈ 70 ಎಂಎಂಚಿತ್ರ ಪ್ರಧಾನಿ ಮೋದಿ ಅವರ ಜೀವನವನ್ನು ಆಧರಿಸಿ, ಸಿದ್ದಪಡಿಸಲಾಗಿದೆ. ಚಿತ್ರದಲ್ಲಿ ಮೋದಿಯವರ ಪಾತ್ರವನ್ನು ವಿವೇಕ್ ಒಬೆರಾಯ್ ನಿರ್ವಹಿಸಿದ್ದಾರೆ.

ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಚಿತ್ರ ಬಿಡುಗಡೆಯಾದರೆ ಮತದಾರರ ಮೇಲೆ ಪ್ರಭಾವ ಬೀರಲಿದೆ, ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ಅಮಾನ್ ಪನ್ವಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಎಪ್ರಿಲ್ 8ರಂದು ಇದರ ವಿಚಾರಣೆಯನ್ನು ನಡೆಸಲಿದೆ.

Tags: BollywoodIndian MoviesModi BiopicPM Narendra Modipm narendra modi biopicVivek Oberoiಮೋದಿ ಜೀವನಾಧಾರಿತ ಚಿತ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬದಲಾವಣೆ ಬಯಸಿರುವ ಜನ ಮಧು ಬಂಗಾರಪ್ಪರನ್ನು ಗೆಲ್ಲಿಸಲಿದ್ದಾರೆ: ಬೇಳೂರು ವಿಶ್ವಾಸ

Next Post

ಮೊದಲ ಹಂತದ ಚುನಾವಣೆ: ಅತಿಹೆಚ್ಚು ಕ್ರಿಮಿನಲ್ ಅಭ್ಯರ್ಥಿಗಳು ಯಾವ ಪಕ್ಷದವರು ಗೊತ್ತಾ?

kalpa News

kalpa News

Next Post
ಮೊದಲ ಹಂತದ ಚುನಾವಣೆ: ಅತಿಹೆಚ್ಚು ಕ್ರಿಮಿನಲ್ ಅಭ್ಯರ್ಥಿಗಳು ಯಾವ ಪಕ್ಷದವರು ಗೊತ್ತಾ?

ಮೊದಲ ಹಂತದ ಚುನಾವಣೆ: ಅತಿಹೆಚ್ಚು ಕ್ರಿಮಿನಲ್ ಅಭ್ಯರ್ಥಿಗಳು ಯಾವ ಪಕ್ಷದವರು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!