No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ | ಬಾಂಬ್ ನಿಷ್ಕ್ರಿಯ ದಳ ತಪಾಸಣೆ

kalpa News by kalpa News
June 24, 2026
in ಶಿವಮೊಗ್ಗ
0
Bomb Threat to Shivamogga Court | Bomb Squad Conducts Intensive Search
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಆತಂಕ ಮೂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (ಪಿಡಿಜೆ) ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಈ ಕುರಿತು ಮಾಹಿತಿ ಲಭ್ಯವಾದ ತಕ್ಷಣ ಜಯನಗರ ಪೊಲೀಸ್ ಠಾಣೆಯ ಪೊಲೀಸರು ನ್ಯಾಯಾಲಯದ ಆವರಣದಲ್ಲಿ ತಪಾಸಣೆ ಆರಂಭಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಸುತ್ತಮುತ್ತಲಿನ ಪ್ರದೇಶಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸಲಾಗಿದೆ.

Also Read>> ಇರಾನ್‌ಗೆ ಸದ್ಯ ಪ್ರಯಾಣ ಬೇಡ | ಭಾರತೀಯರಿಗೆ ಟೆಹ್ರಾನ್ ರಾಯಭಾರ ಕಚೇರಿಯ ಎಚ್ಚರಿಕೆ

ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳವನ್ನು ಸ್ಥಳಕ್ಕೆ ಕರೆಸಿ, ನ್ಯಾಯಾಲಯದ ಕಟ್ಟಡ, ಆವರಣ ಹಾಗೂ ನಿಲ್ಲಿಸಿದ್ದ ವಾಹನಗಳ ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳಿಗಾಗಿ ಅಧಿಕಾರಿಗಳು ಕಣ್ಗಾವಲು ಹೆಚ್ಚಿಸಿದ್ದಾರೆ.PES Public School Shivamoggaಇದೇ ವೇಳೆ ಪೊಲೀಸ್ ಕಾರ್ಯಾಚರಣೆಗೆ ಸಹಕಾರ ನೀಡುವಂತೆ ವಕೀಲರ ಸಂಘ ತನ್ನ ಸದಸ್ಯರಿಗೆ ತುರ್ತು ಸೂಚನೆ ನೀಡಿದ್ದು, ತಪಾಸಣೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದೆ.

ಈ ಘಟನೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಕಠಿಣಗೊಳಿಸಲಾಗಿದ್ದು, ತಪಾಸಣೆ ಕಾರ್ಯ ಮುಂದುವರಿದಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: bomb disposal squadBreaking NewsCrime NewsKannada News WebsiteLatest News KannadaLocal NewsMalnad NewsShimogaShivamoggaShivamogga Newsನ್ಯಾಯಾಲಯ ಕಟ್ಟಡಬಾಂಬ್ ನಿಷ್ಕ್ರಿಯ ದಳಬಾಂಬ್ ಬೆದರಿಕೆಶಿವಮೊಗ್ಗ
Share226Tweet141Send
Aniruddha Vasishta S R

Aniruddha Vasishta S R

Editor-in-Chief

Previous Post

ಇರಾನ್‌ಗೆ ಸದ್ಯ ಪ್ರಯಾಣ ಬೇಡ | ಭಾರತೀಯರಿಗೆ ಟೆಹ್ರಾನ್ ರಾಯಭಾರ ಕಚೇರಿಯ ಎಚ್ಚರಿಕೆ

Next Post

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

kalpa News

kalpa News

Next Post
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL