No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

kalpa News by kalpa News
June 16, 2026
in ಶಿವಮೊಗ್ಗ
0
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿಯೇ ದೀರ್ಘಕಾಲದ ಪ್ರಧಾನಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಹಿನ್ನೆಲೆಯಲ್ಲಿ ಬಿಜೆಪಿ ಆರಂಭಿಸಿರುವ `ಬೂತ್ ವಾಸ್ತವ್ಯ’ ಕಾರ್ಯಕ್ರಮದ ಭಾಗವಾಗಿ  ಶಾಸಕ ಎಸ್. ಎನ್. ಚನ್ನಬಸಪ್ಪ ಅವರು ನಿನ್ನೆ ಇಲ್ಲಿನ ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ಅವರ ನಿವಾಸದಲ್ಲಿ ವಾಸ್ತವ್ಯ ಮಾಡಿದರು.

ಈ ವಿಶೇಷ ಬೂತ್ ವಾಸ್ತವ್ಯ ಅಭಿಯಾನದಲ್ಲಿ ಭಾಜಪ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಜ್ಞಾನೇಶ್ವರ್, ನಾಗರಾಜ್,  ಪ್ರಭಾಕರ್, ಮಂಜುನಾಥ ನವಲೆ, ಪ್ರದೀಪ್ ಹೊನ್ನಪ್ಪ, ದೀನ್ ದಯಾಳ್ ಸೇರಿದಂತೆ ಬಿಜೆಪಿ ಪಕ್ಷದ ಹಲವು ಕಾರ್ಯ ಕರ್ತರು ಪಾಲ್ಗೊಂಡರು. ವಾಸ್ತವ್ಯದ ಬಳಿಕ ಜೂ. 16 ರಂದು ಮಂಗಳವಾರ ಬೆಳಗ್ಗೆ ಶಾಸಕರು, ಸ್ಥಳೀಯರ ಕುಂದು ಕೊರತೆಗಳನ್ನು ಆಲಿಸಿದರು.
ಬೊಮ್ಮನಕಟ್ಟೆ ಯ ಆಶ್ರಯ ಬಡಾವಣೆಯ ವಿವಿಧ ಬ್ಲಾಕ್ ಗಳಿಗೆ ಶಾಸಕರು ಭೇಟಿ ನೀಡಿದಾಗ, ಸ್ಥಳೀಯರು ತಮಗಾಗುತ್ತಿರುವ ಕುಡಿಯುವ ನೀರಿನ ತೊಂದರೆ, 24ಘಿ7 ನೀರಿನ ಸಂಪರ್ಕ, ಒಳ ಚರಂಡಿ ಅವ್ಯವಸ್ಥೆ ಇತ್ಯಾದಿ ಸಮಸ್ಯೆಗಳನ್ನು ಶಾಸಕರ ಗಮನಕ್ಕೆತಂದರು. ಇದಕ್ಕೆ ಸ್ಪಂದಿಸಿದ ಶಾಸಕರು, ಪಾಲಿಕೆ  ಅಧಿಕಾರಿಗಳಿಗೆ ದೂರವಾಣಿ ಮೂಲಕಸಂಪರ್ಕಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣವೇ ಕಾರ್ಯೋನ್ಮುಖರಾಗುವಂತೆ ಸೂಚಿಸಿದರು.

ಬೂತ್ ವಾಸ್ತವ್ಯದ ಕುರಿತು ಮಾತನಾಡಿದ ಶಾಸಕರು, ಪ್ರಧಾನಿ ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರವು ‘ಜನಸೇವೆ ಮತ್ತು ಪ್ರಗತಿ’ಯ ಭವ್ಯ 12 ವರ್ಷಗಳನ್ನು ಪೂರೈಸಿರುವುದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಸಂದರ್ಭವಾಗಿದೆ. ಸರ್ಕಾರದ ಈ ಜನಕಲ್ಯಾಣ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವುದೇ ನಮ್ಮ ಸಂಘಟನೆಯ ಮೂಲ ಆಶಯವಾಗಿದೆ ಎಂದರು.

ವಿಶೇಷ ಪೂಜೆ ಹಾಗೂ ಸಂವಾದ : ವಾಸ್ತವ್ಯದ ಆರಂಭಕ್ಕೂ ಮುನ್ನ ನಿನ್ನೆ ಶಾಸಕರು ವಾರ್ಡ್ ನಂಬರ್ 01ರ ಪ್ರಸಿದ್ಧ ಶ್ರೀ ಓಂ ಶಕ್ತಿ ಮತ್ತು ಮುತ್ತು ಮಾರಮ್ಮ ದೇವಸ್ಥಾನಗಳಿಗೆ ಭೇಟಿ ನೀಡಿ, ದೇಶ ಮತ್ತು ನಾಡಿನ ಒಳಿತಿಗಾಗಿ ಕಾರ್ಯಕರ್ತರೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತದನಂತರ ಭವ್ಯ ಮೆರವಣಿಗೆಯ ಮೂಲಕ ವಾಸ್ತವ್ಯದ ಮನೆಗೆ ಭೇಟಿ ನೀಡಿದ ಅವರು, ಆಶ್ರಯ ಬಡಾವಣೆಯ ಮಹಿಳಾ ಪ್ರಮುಖರು ಹಾಗೂ ವಿವಿಧ ಜನಪರ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು.
ಬಳಿಕ, ಆಶ್ರಯ ಬಡಾವಣೆಯ ಪ್ರಮುಖರಾದ ಮಂಜುನಾಥ್ ಅವರ ನಿವಾಸದಲ್ಲಿ ಕ್ಷೇತ್ರದ ವಿಶೇಷ ಗಣ್ಯರು ಹಾಗೂ ಕೀ-ವೋಟರ್ಸ್ ಜೊತೆ ಶಿವಮೊಗ್ಗ ನಗರದ ಮುಂದಿನ ಸಮಗ್ರ ಪ್ರಗತಿ ಹಾಗೂ ಸಂಘಟನೆಯ ಬಲವರ್ಧನೆ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಯಿತು.

ಬೂತ್ ಮಟ್ಟದ ಸಂಘಟನಾ ಚರ್ಚೆ : ಅಭಿಯಾನದ ಮುಂದುವರಿದ ಭಾಗವಾಗಿ ವಾರ್ಡ್ ನಂಬರ್ 02ರ ಬೂತ್ ಸಂಖ್ಯೆ 27ರ ಬೂತ್ ಅಧ್ಯಕ್ಷ ಶಿವಶಂಕರ್ ಅವರ ನಿವಾಸಕ್ಕೂ ಭೇಟಿ ನೀಡಿದ ಶಾಸಕರು, ಮುಂಬರುವ ದಿನಗಳಲ್ಲಿ ತಳಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ನಿಟ್ಟಿನಲ್ಲಿ ಪ್ರಮುಖ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ದಿನದ ಕೊನೆಯ ಹಂತವಾಗಿ ಬೂತ್ ಅಧ್ಯಕ್ಷ ನಿವಾಸದಲ್ಲಿ ವಾಸ್ತವ್ಯ ಹೂಡಿದ ಶಾಸಕರು, ಶಾಂತಮ್ಮಅವರ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕರು ಪ್ರೀತಿಯ ಸಹಭೋಜನ ಸವಿದರು.ಬಿಜೆಪಿ ಮುಖಂಡರಾದ  ಆಶಾ ಚಂದ್ರಪ್ಪ,  ಚಂದ್ರಪ್ಪ, ಲಕ್ಷ್ಮೀಕಾಂತ್ ಭಟ್,  ಕುಮಾರ್ ಗಾಡಿಕೊಪ್ಪ,  ರವೀಂದ್ರ ಸೇರಿದಂತೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಉತ್ಸಾಹಿ ಕಾರ್ಯಕರ್ತ ಬಂಧುಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Booth VasthavyaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

Next Post

Bhadravathi | ವಿಷಪೂರಿತ ಹಾವು ಬಿಡಿಸಿ ಯುವತಿ ಕೊಲೆ ಯತ್ನ | ಇಬ್ಬರ ಬಂಧನ

kalpa News

kalpa News

Next Post
Bhadravathi News Town Police Station

Bhadravathi | ವಿಷಪೂರಿತ ಹಾವು ಬಿಡಿಸಿ ಯುವತಿ ಕೊಲೆ ಯತ್ನ | ಇಬ್ಬರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL