ಸಾಗರ | ಆಟವಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ 6 ವರ್ಷದ ಬಾಲಕ | ಏನಾಯ್ತು?
ಕಲ್ಪ ಮೀಡಿಯಾ ಹೌಸ್ | ಸಾಗರ(ಶಿವಮೊಗ್ಗ) | ಆಟವಾಡುತ್ತಾ ಸಂತೋಷದಿಂದ ಇರಬೇಕಾಗಿದ್ದ ಆರು ವರ್ಷದ ಬಾಲಕನೊಬ್ಬ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ. ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪುತ್ರ, 6 ವರ್ಷದ ತ್ರಿಲೋಕ್ ಜೈನ್ ಮೃತ ದುರ್ದೈವಿ. ಈತ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿದ್ದ. Also Read>> ಆರ್ಥಿಕ ಒತ್ತಡ ಮಧ್ಯೆ ವಿದೇಶಿ … Continue reading ಸಾಗರ | ಆಟವಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ 6 ವರ್ಷದ ಬಾಲಕ | ಏನಾಯ್ತು?
Copy and paste this URL into your WordPress site to embed
Copy and paste this code into your site to embed