Read - < 1 minute
ಭದ್ರಾವತಿ: ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹಳೇನಗರದ ಸಂಚಿಯ ಹೊನ್ನಮ್ಮ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಇಂದಿರಾ ಎಂಬಾಕೆಯನ್ನು ಆಕೆಯ ಮನೆಯ ಅಡುಗೆ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ನೂತನ ಎಸ್’ಪಿ ಕೆ.ಎಂ.ಶಾಂತರಾಜು, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿಯಾಗಿದ್ದು, ಕೊಲೆಯಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.







Discussion about this post