No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಹಮದಾಬಾದ್ | ಭೀಕರ ವಿಮಾನ ದುರಂತ | ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಪತನ

kalpa News by kalpa News
June 12, 2025
in ರಾಷ್ಟ್ರೀಯ
0
ಅಹಮದಾಬಾದ್ | ಭೀಕರ ವಿಮಾನ ದುರಂತ | ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಪತನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ನಿಲ್ದಾಣದಿಂದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಜನ ವಸತಿ ಪ್ರದೇಶದಲ್ಲಿ ಪತನ ಹೊಂದಿರುವ ಭೀಕರ ಘಟನೆ ಗುಜರಾತ್ ‘ ನ ಅಹಮದಾಬಾದ್ ನಗರದಲ್ಲಿ ನಡೆದಿದೆ.

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡಿದೆ.ಸುಮಾರು 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ.

ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್‌ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ.

242 ಪ್ರಯಾಣಿಕರಿದ್ದ ಈ ವಿಮಾನವು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ವಿಮಾನ ಪತನಗೊಂಡಿರುವ ಮೆದಾನಿ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

242 ಪ್ರಯಾಣಿಕರಿದ್ದ ಈ ವಿಮಾನವು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ವಿಮಾನ ಪತನಗೊಂಡಿರುವ ಮೆದಾನಿ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ವಿಮಾನದಲ್ಲಿ ಎಷ್ಟು ಪ್ರಯಾಣಿಕರು ಇದ್ದರು, ದುರಂತದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ ಥೋರತ್

Next Post

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

kalpa News

kalpa News

Next Post
ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!