ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಶಿವಮೊಗ್ಗ |
ಲೋಕಸಭಾ ಚುನಾವಣೆಗೆ #LoksabhaElection2024 ಬಿಜೆಪಿ ತನ್ನ ಇನ್ನೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಈ ಕುರಿತಂತೆ ಕೇಂದ್ರ ಬಿಜೆಪಿ #BJP ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಒಟ್ಟು 20 ಹೆಸರುಗಳನ್ನು ಘೋಷಣೆ ಮಾಡಿದೆ.
ರಾಜ್ಯದ ಎಷ್ಟು ಮಂದಿಗೆ ಟಿಕೇಟ್?
ರಾಜ್ಯಕ್ಕೆ ಸಂಬಂಧಿಸಿದಂತೆ ಮೊದಲ ಪಟ್ಟಿ ಇದಾಗಿದ್ದು, ಒಟ್ಟು 20 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
- ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟ
- ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
- ಬಿಜಾಪುರ- ರಮೇಶ್ ಜಿಗಜಿಣಗಿ
- ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
- ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
- ಕಲಬುರಗಿ- ಉಮೇಶ್ ಜಾಧವ್
- ಬೀದರ್- ಭಗವಂತ ಖೂಬಾ
- ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
- ಬಳ್ಳಾರಿ- ಶ್ರೀರಾಮುಲು
- ಹಾವೇರಿ- ಬಸವರಾಜ ಬೊಮ್ಮಾಯಿ
- ಧಾರವಾಡ- ಪ್ರಹ್ಲಾದ್ ಜೋಶಿ
- ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
- ಶಿವಮೊಗ್ಗ- ಬಿ.ವೈ. ರಾಘವೇಂದ್ರ
- ತುಮಕೂರು – ವಿ. ಸೋಮಣ್ಣ
- ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
- ಚಾಮರಾಜನಗರ- ಎಸ್. ಬಸವರಾಜು
- ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
- ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
- ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
- ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post