No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಐಪಿಎಸ್ ರೂಪಾ, ಐಎಎಸ್ ರೋಹಿಣಿ ಜೊತೆ ಮನೀಷ್ ಮೋದ್ಗಿಲ್ ಸಹ ಎತ್ತಂಗಡಿ

ಮಹಿಳಾ ಅಧಿಕಾರಿಗಳ ಬೀದಿ ರಂಪ: ಸರ್ಕಾರ ಚಾಟಿ | ಮುಜುಗರದಿಂದ ತಪ್ಪಿಸಿಕೊಳ್ಳುವ ರಾಜ್ಯ ಸರ್ಕಾರ ಪ್ರಯತ್ನ

kalpa News by kalpa News
February 21, 2023
in ಬೆಂಗಳೂರು ನಗರ
0
ಐಪಿಎಸ್ ರೂಪಾ, ಐಎಎಸ್ ರೋಹಿಣಿ ಜೊತೆ ಮನೀಷ್ ಮೋದ್ಗಿಲ್ ಸಹ ಎತ್ತಂಗಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಿರಿಯ ಅಧಿಕಾರಿಗಳಾಗಿ ಇಡೀ ದೇಶವೇ ನಾಚಿಕೆಪಡುವಂತೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮುಂದೆ ವೈಯಕ್ತಿಕ ಕೆಸರೆರಚಾಟ ನಡೆಸಿದ ಇಬ್ಬರು ಮಹಿಳಾ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ರೂಪಾ ಡಿ. ಮೋದ್ಗಿಲ್ D Roopa ಹಾಗೂ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ Rohini Sindhoori ಅವರನ್ನು ಎತ್ತಂಗಡಿ ಮಾಡಿರುವ ರಾಜ್ಯ ಸರ್ಕಾರ ಇವರೊಂದಿಗೆ ರೂಪಾ ಅವರ ಪತಿ ಮನೀಷ್ ಮೋದ್ಗಿಲ್ ಅವರನ್ನು ಸಹ ವರ್ಗಾವಣೆ ಮಾಡುವ ಮೂಲಕ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದೆ.
ಇಬ್ಬರು ಮಹಿಳಾ ಅಧಿಕಾರಿಗಳ ವೈಯಕ್ತಿಕ ಆರೋಪಗಳು ಹಾಗೂ ತೀರಾ ಖಾಸಗಿ ವಿಚಾರಗಳಿಂದ ಹಾದಿಬೀದಿ ಜಗಳದಂತಾಗಿ ರಾಜ್ಯಸರ್ಕಾರಕ್ಕೆ ತೀವ್ರ ಇರಿಸುಮುರಿಸು ಉಂಟಾಗಿತ್ತು. ಇವರಿಬ್ಬರ ಈ ಜಗಳ ಕಂಡು ರಾಜ್ಯ ಸರ್ಕಾರ ಮೌನವಹಿಸಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರು ಮಹಿಳಾ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಇಬ್ಬರನ್ನು ವರ್ಗಾವಣೆ ಮಾಡಿ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ರಾಜ್ಯಸರ್ಕಾರ ಮಾಡಿದೆ. ಇದೇವೇಳೆ ಐಪಿಎಸ್ ಅಧಿಕಾರಿ ರೂಪಾ ಅವರ ಪತಿ ಹಿರಿಯ ಐಎಎಸ್ ಅಧಿಕಾರಿ ಮನೀಷ್ ಮೋದ್ಗಿಲ್ ಅವರನ್ನು ಸಹ ಭೂ ದಾಖಲೆಗಳು ಹಾಗೂ ಸರ್ವೇ ಇಲಾಖೆಯ ಆಯುಕ್ತರ ಹುದ್ದೆಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿರುವುದು ಕಾಕತಾಳೀಯ ಎನಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreD RoopaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRohini Sindhooriಬೆಂಗಳೂರುರೂಪಾ ಡಿ. ಮೋದ್ಗಿಲ್ರೋಹಿಣಿ ಸಿಂಧೂರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್‌ಎಲ್ ಕಾರ್ಮಿಕರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಪೇಜಾವರ ಶ್ರೀ ಬೆಂಬಲ

Next Post

ಶಿವಮೊಗ್ಗದಲ್ಲಿ ಇಂದು ನಡೆದ ವಿವಿಧ ಸಂಘಟನೆಗಳ ಪ್ರತಿಭಟನೆ ಸುದ್ಧಿ: ಇಲ್ಲಿದೆ ನೋಡಿ

kalpa News

kalpa News

Next Post
ಶಿವಮೊಗ್ಗದಲ್ಲಿ ಇಂದು ನಡೆದ ವಿವಿಧ ಸಂಘಟನೆಗಳ ಪ್ರತಿಭಟನೆ ಸುದ್ಧಿ: ಇಲ್ಲಿದೆ ನೋಡಿ

ಶಿವಮೊಗ್ಗದಲ್ಲಿ ಇಂದು ನಡೆದ ವಿವಿಧ ಸಂಘಟನೆಗಳ ಪ್ರತಿಭಟನೆ ಸುದ್ಧಿ: ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL