ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ.
ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Also read: ಲೈಂಗಿಕ ದೌರ್ಜನ್ಯ ಕೇಸ್ | ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಮಂಜೂರು
ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಮಗುವು ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿ ಎನ್ನಲಾಗಿದೆ. ಇನ್ನೂ ಘಟನೆಯಲ್ಲಿ ಬಸ್‌ನ ಒಂದು ಬದಿ ಬಹುತೇಕ ನುಜ್ಜುಗುಜ್ಜಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post