Read - < 1 minute
ಕಲ್ಪ ಮೀಡಿಯಾ ಹೌಸ್
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಸಕ್ತ ಸಾಲಿನ ಸಿಬಿಎಸ್’ಸಿ 12ನೆಯ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಇಂದು ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post