No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕನ್ನಡದ ಪ್ರಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ವಿಧಿವಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2021
in ರಾಷ್ಟ್ರೀಯ
0
ಕನ್ನಡದ ಪ್ರಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕನ್ನಡದ ಪ್ರಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ಇಂದು ಸಂಜೆ ವಿಧಿವಶರಾಗಿದ್ದಾರೆ.

ಕೊರೋನಾ ಸೋಂಕಿಗೆ ಒಳಗಾಗಿದ್ದ ಸಿದ್ದಲಿಂಗಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಲಿತ ಕವಿ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದರು.ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ’ಮಾಗಡಿ’ ತಾಲ್ಲೋಕಿನ ’ಮಂಚನಬೆಲೆ’ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಗ್ರಾಮ ದೇವತೆಗಳು ಎಂಬ ವಿಚಾರದ ಬಗ್ಗೆ ಪಿಎಚ್’ಡಿ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದರು.

ಕವನ ಸಂಕಲನಗಳು
ಹೊಲೆ ಮಾದಿಗರ ಹಾಡು, 1975
ಮೆರವಣಿಗೆ, 2000
ಸಾವಿರಾರು ನದಿಗಳು, 1979
ಕಪ್ಪು ಕಾಡಿನ ಹಾಡು, 1983
ಆಯ್ದಕವಿತೆಗಳು, 1997
ಅಲ್ಲೆಕುಂತವರೆ
ನನ್ನ ಜನಗಳು ಮತ್ತು ಇತರ ಕವಿತೆಗಳು, 2005
ಸಮಕಾಲೀನ ಕನ್ನಡ ಕವಿತೆ ಭಾಗ-3,4 (ಸಂಪಾದನೆ ಇತರರೊಂದಿಗೆ), 2003ವಿಮರ್ಶನಾ ಕೃತಿಗಳು
ಹಕ್ಕಿ ನೋಟ, 1991
ರಸಗಳಿಗೆಗಳು
ಎಡಬಲ
ಉರಿಕಂಡಾಯ, 2009
ಲೇಖನಗಳ ಸಂಕಲನ
ಅವತಾರಗಳು, 1991
ಸದನದಲ್ಲಿ ಸಿದ್ದಲಿಂಗಯ್ಯ ಭಾಗ -1, 1996
ಸದನದಲ್ಲಿ ಸಿದ್ದಲಿಂಗಯ್ಯ ಭಾಗ -2, 2004
ಜನಸಂಸ್ಕೃತಿ, 2007

ನಾಟಕಗಳು
ಏಕಲವ್ಯ, 1986
ನೆಲಸಮ, 1980
ಪಂಚಮ, 1980
ಆತ್ಮಕಥೆ
ಊರುಕೇರಿ- ಭಾಗ-1, 1997
ಊರುಕೇರಿ- ಭಾಗ-2, 2006

ಗೌರವ, ಪ್ರಶಸ್ತಿಗಳು
ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ-1984
ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ-1986
ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ -1992
ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -1996
ಜಾನಪದ ತಜ್ಞ ಪ್ರಶಸ್ತಿ -2001
2 ಬಾರಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ.
ಸಂದೇಶ್ ಪ್ರಶಸ್ತಿ -2001
ಡಾ.ಅಂಬೇಡ್ಕರ್ ಪ್ರಶಸ್ತಿ -2002
ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ -2002
ಬಾಬುಜಗಜೀವನರಾಮ್ ಪ್ರಶಸ್ತಿ -2005
ನಾಡೋಜ ಪ್ರಶಸ್ತಿ -2007
ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ -2012
ಆಳ್ವಾಸ್ ನುಡಿಸಿರಿ ಪ್ರಶಸ್ತಿ -2012
ಶ್ರವಣಬೆಳಗೊಳದಲ್ಲಿ ನಡೆದ 81ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು.
ನೃಪತುಂಗ ಪ್ರಶಸ್ತಿ -2018
ಪಂಪ ಪ್ರಶಸ್ತಿ – 2019

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCorona PositiveCorona VirusCovid19Kannada News WebsiteKannada PoetLatest News KannadaPoet Siddalingaiahಕವಿ ಸಿದ್ದಲಿಂಗಯ್ಯದಲಿತ ಹೋರಾಟಬೆಂಗಳೂರು
Share212Tweet123Send
Previous Post

ನಮ್ಮ ಸಂಕಷ್ಟಕ್ಕೆ ಸ್ಪಂದಿಸಿ: ಜಿಲ್ಲಾಧಿಕಾರಿಗೆ ಬ್ಯೂಟಿಷಿಯನ್ಸ್‌ ಮನವಿ

Next Post

ಶಿವಮೊಗ್ಗದ ಆನಂದಪುರಂ ಸಮೀಪ ಗಂಟಿನಕೊಪ್ಪದಲ್ಲಿ ಅಪರೂಪದ ದೇವರಕಾಡು ಪತ್ತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಆನಂದಪುರಂ ಸಮೀಪ ಗಂಟಿನಕೊಪ್ಪದಲ್ಲಿ ಅಪರೂಪದ ದೇವರಕಾಡು ಪತ್ತೆ

ಶಿವಮೊಗ್ಗದ ಆನಂದಪುರಂ ಸಮೀಪ ಗಂಟಿನಕೊಪ್ಪದಲ್ಲಿ ಅಪರೂಪದ ದೇವರಕಾಡು ಪತ್ತೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL