ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರವಾಗಿ ಭಾರೀ ಮಳೆ #HeavyRain ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜುಲೈ 16 ರ ನಾಳೆ ಎಲ್ಲ ಶಾಲಾ ಕಾಲೇಜುಗಳಿಗೆ #School ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದು, ಜುಲೈ 16ರ ಮಂಗಳವಾರ ಜಿಲ್ಲೆ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿಕ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ #Holiday ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsAlso read: ಪ್ರಾಣಿಶಾಸ್ತ್ರಜ್ಞ ಆಡಂಗೆ 249 ವರ್ಷ ಜೈಲು ಶಿಕ್ಷೆ | ಇಷ್ಟಕ್ಕೂ ಈತ ಮಾಡಿದ್ದು ಎಂತಹ ಹೀನ, ಅಸಹ್ಯ ಕೃತ್ಯ ನೋಡಿ
Discussion about this post