No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎರಡು ಭೀಕರ ಅಪಘಾತಕ್ಕೆ ಬೆಚ್ಚಿಬಿದ್ದ ಹೈದರಾಬಾದ್: ಭಯಾನಕರ ವೀಡಿಯೋ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 24, 2019
in ರಾಷ್ಟ್ರೀಯ
0
ಎರಡು ಭೀಕರ ಅಪಘಾತಕ್ಕೆ ಬೆಚ್ಚಿಬಿದ್ದ ಹೈದರಾಬಾದ್: ಭಯಾನಕರ ವೀಡಿಯೋ ನೋಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್:
ವಾರದ ಕೊನೆಯಲ್ಲಿ ಎರಡು ಭೀಕರ ಅಪಘಾತಗಳಿಗೆ ಹೈದರಾಬಾದ್ ಅಕ್ಷರಶಃ ಬೆಚ್ಚಿಬಿದ್ದಿದ್ದು, ಈ ಎರಡೂ ಘಟನೆಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಇಲ್ಲಿನ ಬಯೋ ಡೈವರ್ಸಿಟಿ ಜಂಕ್ಷನ್ ಬಳಿಯ ಮೇಲು ಸೇತುವೆ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 50 ಅಡಿ ಕೆಳಗೆ ಬಿದ್ದಿದೆ. ಸೇತುವೆ ಕೆಳಭಾಗದಲ್ಲಿ ನಡೆದುಹೋಗುತ್ತಿದ್ದ ಪಾದಚಾರಿಗಳ ಮೇಲೆ ಕಾರು ಬಿದ್ದ ಪರಿಣಾಮ ಓರ್ವ ಮಹಿಳೆ ಅತ್ಯಂತ ಭೀಕರವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು, ಘಟನೆಯಲ್ಲಿ ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

View from atop unidirectional flyover in #Hyderabad where #Volkswagen travelling at 104 kmph hit divider / railing and flew off the road onto the road below; independent experts to study what went wrong; flyover opened less than 20 days ago #CarFliesOffFlyover @ndtv @ndtvindia pic.twitter.com/Jh4RPdQ5O6

— Uma Sudhir (@umasudhir) November 23, 2019

ಇನ್ನೊಂದು ಘಟನೆಯಲ್ಲಿ ಇಲ್ಲಿನ ಟ್ಯಾಂಕ್ ಬಂಡ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

ಹೆದ್ದಾರಿಯ ನಡುವೆ ಭಾಗಕ್ಕೆ ರಸ್ತೆ ಪಕ್ಕದಿಂದ ಇಬ್ಬರು ಕುಳಿತಿದ್ದ ಬೈಕ್ ಬರುತ್ತದೆ. ಈ ವೇಳೆ ವೇಗವಾಗಿ ಬಂದ ಕಾರೊಂದು ಈ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಹತ್ತು ಅಡಿಗೂ ದೂರ ಹಾರಿ ಬಿದ್ದಿದ್ದಾರೆ. ಡಿಕ್ಕಿ ಪರಿಣಾಮ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಈ ಮಧ್ಯರಾತ್ರಿಯ ಭೀಕರ ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ತೀವ್ರ ವೈರಲ್ ಆಗಿದೆ.

A few hours after the #BiodiversityFlyover accident in #Hyderabad, yet another on Tank Bund around midnight. Another instance of speeding and cutting into the traffic in the middle of the road. pic.twitter.com/x4z0CRbx9n

— T S Sudhir (@Iamtssudhir) November 24, 2019

Get in Touch With Us info@kalpa.news Whatsapp: 9481252093

Tags: Car AccidentCC TV CameraCrime NewsFlyoverHyderabadPolice NewsRoad AccidentTerrible accidentViral videoಭೀಕರ ಅಪಘಾತಮೇಲು ಸೇತುವೆಸಿಸಿ ಟಿವಿ ಕ್ಯಾಮೆರಾಹೈದರಾಬಾದ್
Share229Tweet123Send
Previous Post

ಬೆಂಗಳೂರಿಗರ ವಿಶಿಷ್ಠ ಹಬ್ಬ: ಬಸವನಗುಡಿ ಕಡಲೆಕಾಯಿ ಪರಿಷೆಯ ವೈಶಿಷ್ಠ್ಯ ನಿಮಗೆ ಗೊತ್ತಾ?

Next Post

ಈಶ್ವರ ಮಂಗಲ ಗೆದ್ದಿದ್ದಾರೆ, ಅವರಿಗೆ ಗೆಲುವು ಹೊಸತಲ್ಲ; ಆದರೆ ಅವರ ಗೆಲುವನ್ನು ರಂಗಸ್ಥಳದಲ್ಲಿ ನೋಡಬೇಕಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಶ್ವರ ಮಂಗಲ ಗೆದ್ದಿದ್ದಾರೆ, ಅವರಿಗೆ ಗೆಲುವು ಹೊಸತಲ್ಲ; ಆದರೆ ಅವರ ಗೆಲುವನ್ನು ರಂಗಸ್ಥಳದಲ್ಲಿ ನೋಡಬೇಕಿದೆ

ಈಶ್ವರ ಮಂಗಲ ಗೆದ್ದಿದ್ದಾರೆ, ಅವರಿಗೆ ಗೆಲುವು ಹೊಸತಲ್ಲ; ಆದರೆ ಅವರ ಗೆಲುವನ್ನು ರಂಗಸ್ಥಳದಲ್ಲಿ ನೋಡಬೇಕಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!