No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಭಾರೀ ಉಗ್ರ ದಾಳಿ | 60ಕ್ಕೂ ಅಧಿಕ ಸಾವು | ಹೊತ್ತಿ ಉರಿದ ಮಾಸ್ಕೋ ಏರಿಯಾ | ಸಿಕ್ಕಸಿಕ್ಕವರ ಮೇಲೆ ಗುಂಡು

kalpa News by kalpa News
March 23, 2024
in ಅಂತಾರಾಷ್ಟ್ರೀಯ
0
ಭಾರೀ ಉಗ್ರ ದಾಳಿ | 60ಕ್ಕೂ ಅಧಿಕ ಸಾವು | ಹೊತ್ತಿ ಉರಿದ ಮಾಸ್ಕೋ ಏರಿಯಾ | ಸಿಕ್ಕಸಿಕ್ಕವರ ಮೇಲೆ ಗುಂಡು

Image curtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಾಸ್ಕೋ  |

ರಷ್ಯಾದ #Russia ರಾಜಧಾನಿ ಮಾಸ್ಕೋದ ಹಲವು ಪ್ರದೇಶಗಳಲ್ಲಿ ಉಗ್ರರು ಬಾರೀ ದಾಳಿ ನಡೆಸಿದ್ದು, 60ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಐವರು ಶಸ್ತ್ರಸಜ್ಜಿತ ಉಗ್ರರ ಗುಂಪು ಮಾಸ್ಕೋದ #Masco ಕ್ರೋಕಸ್ ಸಿಟಿ ಹಾಲ್ ಕನ್ಸರ್ಟ್ ವೇದಿಕೆಗೆ ನುಗ್ಗಿ ಸಿಕ್ಕಸಿಕ್ಕವರ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ಸುಮಾರು 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ದಾಳಿಯಲ್ಲಿ ಜನರು ಗಾಯಗೊಂಡು ಸ್ಥಳದಲ್ಲಿ ಕಿರುಚಾಟ, ನರಳಾಟ ಹೇಳತೀರದಾಗಿದ್ದು, ಭಯೋತ್ಪಾದಕ ಸಂಘಟನೆ ಐಎಸ್’ಐಎಸ್ #ISIS ಈ ದಾಳಿಯ ಹೊಣೆ ಹೊತ್ತಿಕೊಂಡಿದೆ.

6,000ಕ್ಕೂ ಹೆಚ್ಚು ಜನರಿಗೆ ಅವಕಾಶ ಕಲ್ಪಿಸಬಹುದಾದ ಸಭಾಂಗಣದಲ್ಲಿ ರಷ್ಯಾದ ಪ್ರಸಿದ್ಧ ರಾಕ್ ಬ್ಯಾಂಡ್ ಪಿಕ್ನಿಕ್ ಸಂಗೀತ ಕಾರ್ಯಕ್ರಮಕ್ಕಾಗಿ ನೆರೆದಿದ್ದ ಜನರ ಮೇಲೆ ಈ ದಾಳಿ ನಡೆದಿದೆ. ಸಂತ್ರಸ್ಥರನ್ನು ಸ್ಥಳಾಂತರಿಸಲಾಗುತ್ತಿದೆ.

http://kalpa.news/wp-content/uploads/2024/02/VID-20240229-WA0024.mp4

ವಿಶಾಲವಾದ ಸಭಾಂಗಣದಲ್ಲಿ ಗುಂಡಿನ ಸುರಿಮಳೆ ಪ್ರಾರಂಭವಾದಾಗ ಜನರು ಒಟ್ಟಿಗೆ ಸೇರಿಕೊಳ್ಳುವುದು, ಕಿರುಚುವುದು, ಆಸನದ ಹಿಂದೆ ಅವಿತುಕೊಳ್ಳುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಸ್ತ್ರಸಜ್ಜಿತ ವ್ಯಕ್ತಿಗಳು ಸ್ವಯಂ ಚಾಲಿತ ಬಂದೂಕುಗಳಿಂದ ದಾಳಿ ನಡೆಸಿದ್ದು, ಗ್ರೇನೆಡ್ ಅಥವಾ ಬಾಂಬ್ ಕೂಡಾ ಎಸೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      
Kalahamsa Infotech private limited

Tags: GrenadeISISKannada NewsKannada News LiveKannada News OnlineKannada News WebsiteKannada WebsiteLatest News KannadaMascoNews in KannadaNews KannadaRussiaTerror attackಉಗ್ರ ದಾಳಿಐಎಸ್'ಐಎಸ್ಗ್ರೇನೆಡ್ಮಾಸ್ಕೋರಷ್ಯಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ

Next Post

ಚುನಾವಣೆಯಲ್ಲಿ ಯಾವ ಕಾರಣಕ್ಕಾಗಿ ತಮ್ಮ ಸ್ಪರ್ಧೆ? ಈಶ್ವರಪ್ಪ ಸ್ಪಷ್ಟನೆ

kalpa News

kalpa News

Next Post
ಚುನಾವಣೆಯಲ್ಲಿ ಯಾವ ಕಾರಣಕ್ಕಾಗಿ ತಮ್ಮ ಸ್ಪರ್ಧೆ? ಈಶ್ವರಪ್ಪ ಸ್ಪಷ್ಟನೆ

ಚುನಾವಣೆಯಲ್ಲಿ ಯಾವ ಕಾರಣಕ್ಕಾಗಿ ತಮ್ಮ ಸ್ಪರ್ಧೆ? ಈಶ್ವರಪ್ಪ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!