ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಸಂಕಲ್ಪತೊಟ್ಟಿರುವ ಕೇಂದ್ರ ಚುನಾವಣಾ ಆಯೋಗ, Election Commission of India ಈ ಬಾರಿ ಹಲವು ಹೊಸ ಕ್ರಮಗಳ ಜಾರಿಗೆ ಮುಂದಾಗಿದೆ.
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಭಾಗವಾಗಿ ಮಹತ್ವದ ಕ್ರಮ ಕೈಗೊಂಡಿರುವ ಆಯೋಗ ಸುಳ್ಳು ಸುದ್ದಿ ಹರಡುವವರಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

Also read: ಚುನಾವಣಾ ಅಕ್ರಮ ಕಂಡರೆ ಫೋಟೋ ತೆಗೆದು ಕಳಿಸಿ, 100 ನಿಮಿಷದಲ್ಲಿ ಬರಲಿದೆ ತಂಡ
ಆಯೋಗ ಸೇರಿದಂತೆ ಎಲ್ಲರನ್ನೂ ಟೀಕಿಸುವ ಹಕ್ಕಿದೆ. ಆದರೆ, ಟೀಕಿಸುವ ಭರದಲ್ಲಿ ಸುಳ್ಳು ಸುದ್ದಿ ಹರಡುವ ಕೆಲಸ ಮಾಡಿದರೆ ಐಟಿ ಕಾಯ್ದೆ ಅಡಿಯಲ್ಲಿ ಕ್ರಮ ನಿಶ್ಚಿತ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post