No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಿಜ್ಞಾನ-ತಂತ್ರಜ್ಞಾನ

ಮಹತ್ವದ ಮೈಲುಗಲ್ಲು: ಚಂದ್ರನ ಕಕ್ಷೆ ಪ್ರವೇಶಿಸಿದ ಚಂದ್ರಯಾನ-2

kalpa News by kalpa News
August 20, 2019
in ವಿಜ್ಞಾನ-ತಂತ್ರಜ್ಞಾನ
0
ಮಹತ್ವದ ಮೈಲುಗಲ್ಲು: ಚಂದ್ರನ ಕಕ್ಷೆ ಪ್ರವೇಶಿಸಿದ ಚಂದ್ರಯಾನ-2
Share on FacebookShare on TwitterShare on WhatsApp

ಬೆಂಗಳೂರು: ಭಾರತ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಚಂದ್ರಯಾನ-2 ಗಗನ ನೌಕೆ ಇಂದು ಯಶಸ್ವಿಯಾಗಿ ಕಕ್ಷೆ ಸೇರಿದ್ದು, ಈ ಮೂಲಕ ದೇಶದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲನ್ನು ಸ್ಥಾಪಿಸಲಾಗಿದೆ.

ಈ ಕುರಿತಂತೆ ಇಸ್ರೋ ಅಧ್ಯಕ್ಷ ಕೆ. ಸಿವನ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ಈವರೆಗೆ ಭೂಕಕ್ಷೆಯಲ್ಲಿದ್ದ ನೌಕೆಯನ್ನು ಇಂದು ಬೆಳಿಗ್ಗೆ 9 ಗಂಟೆ 2 ನಿಮಿಷಕ್ಕೆ ಚಂದ್ರನ ಕಕ್ಷೆಗೆ ಪ್ರವೇಶಿಸಿಸಲಾಗಿದೆ. ಕಕ್ಷೆ ಬದಲಾವಣೆ ಕೆಲಸ ಇಲ್ಲಿಗೆ ಮುಗಿಯುವುದಿಲ್ಲ. ಚಂದ್ರನ ನಿಗದಿತ ಕಕ್ಷೆಗೆ ನೌಕೆ ತಲುಪುವುದಕ್ಕೆ ಇನ್ನು ನಾಲ್ಕು ಕಾರ್ಯಾಚರಣೆ ನಡೆಸಬೇಕಿದೆ ಎಂದಿದ್ದಾರೆ.

#ISRO
Today (August 20, 2019) after the Lunar Orbit Insertion (LOI), #Chandrayaan2 is now in Lunar orbit. Lander Vikram will soft land on Moon on September 7, 2019 pic.twitter.com/6mS84pP6RD

— ISRO (@isro) August 20, 2019

ಕಕ್ಷೆ ಪ್ರವೇಶಿಸಿದ ಮಹತ್ವದ ಘಟ್ಟದ ನಂತರದ ಬಹುಮುಖ್ಯ ದಿನ ಸೆಪ್ಟೆಂಬರ್ 2ರಂದು ನಡೆಯಲಿದ್ದು, ವಿಕ್ರಮ್ ಲ್ಯಾಂಡರನ್ನು ಕಕ್ಷೆಯಿಂದ ಬೇರ್ಪಡಿಸಬೇಕಿದೆ. ಸೆಪ್ಟೆಂಬರ್ 3 ರಂದು ಲ್ಯಾಂಡರ್‌ನ ವ್ಯವಸ್ಥೆಗಳು ಸಾಮಾನ್ಯವಾಗಿ ಚಾಲನೆಯಲ್ಲಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ಸುಮಾರು ಮೂರು ಸೆಕೆಂಡುಗಳ ಕಾಲ ಸಣ್ಣ ತಂತ್ರವನ್ನು ಹೊಂದಿದ್ದೇವೆ ಎಂದಿದ್ದಾರೆ.

ಚಂದ್ರಯಾನ-2 ಇದುವರೆಗಿನ ಭಾರತದ ಸ್ವದೇಶಿ ಚಂದ್ರಯಾನದಲ್ಲಿ ಕಠಿಣವಾದ ಕಾರ್ಯಾಚರಣೆಯಾಗಿತ್ತು. ಇಂದು ಕಕ್ಷೆಯಲ್ಲಿ ಕಾರ್ಯಾಚರಣೆ ಮುಂದುವರಿಸಿದ ನಂತರ ಚಂದ್ರನ ಮೇಲ್ಮೈಯಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ ಚಂದ್ರನ ಧ್ರುವದ ಮೇಲೆ ಅಂತಿಮ ಕಕ್ಷೆಯ ಮೂಲಕ ಹಾದುಹೋಗಲು ಬಾಹ್ಯಾಕಾಶ ನೌಕೆ ಪ್ರವೇಶಿಸಲು ಇನ್ನೂ ನಾಲ್ಕು ಸುತ್ತಿನ ಕಕ್ಷೆ ಕಾರ್ಯಾಚರಣೆ ನಡೆಸಬೇಕಾಗುತ್ತದೆ ಎಂದಿದ್ದಾರೆ.

Tags: Chandrayaan 2ISROK SivanKannada NewsLunar OrbitMoonScience and Technology News in KannadaVikram landerಇಸ್ರೋಇಸ್ರೋ ಅಧ್ಯಕ್ಷ ಕೆ. ಸಿವನ್ಚಂದ್ರಯಾನ-2
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

Next Post

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

kalpa News

kalpa News

Next Post
ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL