No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ವಿಧಿವಶ

kalpa News by kalpa News
December 30, 2022
in ರಾಷ್ಟ್ರೀಯ
0
ವೀಡಿಯೋ ನೋಡಿ: ಪ್ರಧಾನಿ ಮೋದಿಗೆ ತಾಯಿ ಇಂದು ನೀಡಿದ ಉಡುಗೊರೆಯೇನು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |   

ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ಮೋದಿ(100) ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ಎರಡು ದಿನಗಳ ಹಿಂದೆ ಅಸ್ವಸ್ಥರಾಗಿದ್ದ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಸುಕಿನ 3.30ಕ್ಕೆ ವಿಧಿವಶರಾಗಿದ್ದಾರೆ.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ತಾಯಿಯ ಪಾದ ತೊಳೆದು ಪೂಜಿಸಿ ಆಶೀರ್ವಾದ ಪಡೆದಿದ್ದರು.
ಸದ್ಯ ಪಶ್ಚಿಮ ಬಂಗಾಳದ ಪ್ರವಾಸದಲ್ಲಿದ್ದ ಪ್ರಧಾನಿಯವರು ತಮ್ಮ ತಾಯಿಯವರ ನಿಧನದ ಸುದ್ಧಿ ತಿಳಿದಾಕ್ಷಣ ಎಲ್ಲ ಕಾರ್ಯಕ್ರಮಗಳನ್ನು ರದ್ಧುಗೊಳಿಸಿ ಗುಜರಾತ್’ಗೆ ತೆರಳಿದ್ದಾರೆ.

ಇನ್ನು, ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, ಕುಟುಂಬ ಪೋಷಣೆಗಾಗಿ ಹೀರಾಬೆನ್ ಅವರು ನಡೆಸಿದ ಹೋರಾಟ ಎಲ್ಲರಿಗೂ ಮಾದರಿಯಾಗಿದೆ. ಅವರ ತ್ಯಾಗದ ತಪಸ್ವಿ ಜೀವನ ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ಇಡೀ ರಾಷ್ಟ್ರವು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ನಿಂತಿದೆ. ಕೋಟಿ ಕೋಟಿ ಜನರ ಪ್ರಾರ್ಥನೆ ನಿಮ್ಮೊಂದಿಗಿದೆ. ಓಂ ಶಾಂತಿ ಎಂದಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದು, ಮಗನಿಗೆ ತಾಯಿಯೇ ಇಡೀ ಜಗತ್ತು. ತಾಯಿಯ ಸಾವು ಮಗನಿಗೆ ಭರಿಸಲಾಗದ ಮತ್ತು ತುಂಬಲಾರದ ನಷ್ಟವಾಗಿದೆ. ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿಯ ನಿಧನವು ತುಂಬಾ ದುಃಖಕರವಾಗಿದೆ. ತಾಯಿಗೆ ಶ್ರೀರಾಮ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ ಎಂದಿದ್ದಾರೆ.

ಇನ್ನು, ಈ ಕುರಿತಂತೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪ್ರಧಾನಿಯವರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ನರೇಂದ್ರ ಮೋದಿ
ಅವರ ತಾಯಿ ಹೀರಾಬೆನ್ ಮೋದಿಯವರ ನಿಧನದ ಬಗ್ಗೆ. ಅವರು ಪೂರ್ಣ ಜೀವನವನ್ನು ನಡೆಸಿದ ಶತಾಯುಷಿಯಾಗಿದ್ದರು, ಆದರೆ ಒಬ್ಬ ತಾಯಿ ತನ್ನ ಸುತ್ತಲೂ, ಶಾಶ್ವತವಾಗಿ, ಶಕ್ತಿ ತುಂಬಲು ಮತ್ತು ಲಂಗರು ಹಾಕಲು ಬಯಸುತ್ತಾರೆ. ದೇವರು ಶ್ರೀಗಳಿಗೆ ಕೊಡಲಿ. ನಷ್ಟವನ್ನು ಭರಿಸುವ ಶಕ್ತಿ ಮೋದಿಯವರಿಗಿದೆ. ಓಂ ಶಾಂತಿ ಎಂದಿದ್ದಾರೆ.

ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದು, ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ನಿಧನದಿಂದ ತೀವ್ರ ನೋವಾಗಿದೆ. ತಾಯಿಯ ಸಾವು ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯ ಭಾವನೆಯನ್ನು ಉಂಟುಮಾಡುತ್ತದೆ. ಈ ದುಃಖದ ಸಮಯದಲ್ಲಿ ನಾನು ಪ್ರಧಾನಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: centenarianHeerabenHeeraben ModiKannada News WebsiteLatest News Kannadanarendra modiPM ModiPM Modi Motherಅಹಮದಾಬಾದ್ಪ್ರಧಾನಿ ನರೇಂದ್ರ ಮೋದಿಶತಾಯುಷಿಹೀರಾಬೆನ್ ಮೋದಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಡಿ.31ರಂದು ಕುಂಸಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಪ್ರಧಾನಿ ಮೋದಿಗೆ ಅವರ ತಾಯಿ ಕೊನೆಯದಾಗಿ ಹೇಳಿದ ಮಾತು ಎಂತಹ ಮೌಲ್ಯಯುತವಾದುದ್ದು ಗೊತ್ತಾ?

kalpa News

kalpa News

Next Post
ಪ್ರಧಾನಿ ಮೋದಿಗೆ ಅವರ ತಾಯಿ ಈಗಲೂ 150 ರೂ. ಕೊಡುವುದು ಯಾಕೆ ಗೊತ್ತಾ?

ಪ್ರಧಾನಿ ಮೋದಿಗೆ ಅವರ ತಾಯಿ ಕೊನೆಯದಾಗಿ ಹೇಳಿದ ಮಾತು ಎಂತಹ ಮೌಲ್ಯಯುತವಾದುದ್ದು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL