ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರುಗಳ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದ್ದು, ಇಬ್ಬರು ನಟಿಯರಿಗೆ ಮತ್ತೆ ಜೈಲೇ ಗತಿಯಾಗಿದೆ.
ಇಬ್ಬರು ನಟಿಯರ ಜಾಮೀನು ಅರ್ಜಿಯನ್ನು ಎನ್’ಡಿಪಿಎಸ್ ನ್ಯಾಯಾಧೀಶ ಸೀನಪ್ಪ ಅವರು ವಜಾ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ನಟಿಯರಿಗೆ ಮತ್ತೆ ಜೈಲು ವಾಸವೇ ಗತಿಯಾಗಿದೆ.
ಈ ಪ್ರಕರಣದ ಆರೋಪಿಗಳಾದ ರವಿಶಂಕರ್, ಪ್ರಶಾಂತ್ ರಾಂಕಾ, ವೈಭವ್ ಜೈನ್, ಪ್ರಶಾಂತ್ ರಾಜು ಮತ್ತು ಅಭಿವಾಮಿ ಅವರುಗಳ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30 ಕ್ಕೆ ಮುಂದೂಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post