ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚೋರಡಿ ಬಳಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಠವಷಾತ್ ಯಾವುದೇ ರೀತಿಯ ಸಾವುನೋವುಗಳು ಸಂಭವಿಸಿಲ್ಲ.
ಸಾಗರ ಕಡೆಯಿಂದ ಬಂದ ಖಾಸಗಿ ಬಸ್ ಚೋರಡಿ ಬಳಿಯಲ್ಲಿ ಪ್ರಯಾಣಿಕರನ್ನು ಇಳಿಸುವ ವೇಳೆ ಹಿಂಬದಿಯಿAದ ಬಂದ ಗೂಡ್ಸ್ ವಾಹನವೊಂದು ಓವರ್ ಟೇಕ್ ಮಾಡಲು ಯತ್ನಸಿದೆ. ಈ ವೇಳೆ ಹಿಂದಿನಿAದ ಬಂದ ಜಂಬಿಟ್ಟಿಗೆ ತುಂಬಿದ್ದ ಲಾರಿ ಗೂಡ್ಸ್ ವಾಹನಕ್ಕೆ ಹಾಗೂ ನಿಂತಿದ್ದ ಬಸ್’ಗೆ ಡಿಕ್ಕಿ ಹೊಡೆದಿದೆ.

ಅದೃಷ್ಠವಷಾತ್ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತದ ಪರಿಣಾಮ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post