No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ಪಾವಗಡ ಬಳಿ ಭೀಕರ ಅಪಘಾತ, 10ಕ್ಕೂ ಅಧಿಕ ಸಾವು: ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ಹೆಣಗಳು

ತಿರುವಿನಲ್ಲಿ ಪಲ್ಟಿಯಾದ ಬಸ್’ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ದರು ಗೊತ್ತಾ?

kalpa News by kalpa News
March 19, 2022
in ತುಮಕೂರು
0
ಪಾವಗಡ ಬಳಿ ಭೀಕರ ಅಪಘಾತ, 10ಕ್ಕೂ ಅಧಿಕ ಸಾವು: ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ಹೆಣಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪಾವಗಡ  |

ಇಲ್ಲಿನ ಪಳವಳ್ಳಿಕಟ್ಟೆ ಬಳಿಯಲ್ಲಿ ಖಾಸಗಿ ಬಸ್’ವೊಂದು ಪಲ್ಟಿಯಾಗಿ ಭೀಕರ ಅಪಘಾತ #Accident ಸಂಭವಿಸಿದ್ದು, 10ಕ್ಕೂ ಅಧಿಕ ಪ್ರಯಾಣಿಕರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Also Read: ದೇಹದಾರ್ಢ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕ: ಲೋಕೇಶ್’ಗೆ ಕುವೆಂಪು ವಿವಿ ಸನ್ಮಾನ

ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಅಪಘಾತಕ್ಕೀಡಾದ ಬಸ್’ನಲ್ಲಿ 80ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಇಂದು ಹೇಳಲಾಗಿದ್ದು, ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಬಸ್ ಪಲ್ಟಿಯಾದ ರಭಸಕ್ಕೆ ಸ್ಥಳದಲ್ಲೇ 10 ಪ್ರಯಾಣಿಕರು ಸಾವನ್ನಪ್ಪಿದ್ದು, ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಹೆಣಗಳು ಅಪಘಾತದ ತೀವ್ರತೆಯನ್ನು ಹೇಳುತ್ತಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವೂ ಸಹ ಎದುರಾಗಿದ್ದು, 20ಮಂದಿ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಬಹಳಷ್ಟು ಮಂದಿ ಬಸ್ ಮೇಲ್ಬಾಗದಲ್ಲೂ ಸಹ ಕುಳಿತು ಪ್ರಯಾಣಿಸುತ್ತಿದ್ದುರು ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ.

Also Read: ಸಿಗಂಧೂರಿನ ತುಮರಿಯಲ್ಲಿ ರಾಮ್ ಸೇನಾ ಮುಖಂಡನ ಮೇಲೆ ಹಲ್ಲೆ: ಪ್ರಶಾಂತ್ ಬಂಗೇರ ಆರೋಪ

ಇನ್ನು, ಘಟನೆಯಲ್ಲಿ ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲಾ ಪಾವಗಡ #Pavagada ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವವರನ್ನು ತುಮಕೂರು #Tumkur ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಮೂವರನ್ನು ಉಳಿಸುವುದು ಕಷ್ಟ ಎಂದು ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸದ್ಯದ ಮಾಹಿತಿ ಅನ್ವಯ ಮೃತರಾದವರಲ್ಲಿ ಅಮೂಲ್ಯ(16) ಬೆತ್ತನವಳ್ಳಿಯ ಶಹನವಾಜ್(18) ವೈ.ಎನ್. ಹೊಸಕೋಟೆಯ ಕಲ್ಯಾಣ್(18) ಸೂಲನಾಯಕನಹಳ್ಳಿಯ ಅಜಿತ್(28) ಎಂದು ತಿಳಿದುಬಂದಿದ್ದು, ಇನ್ನೂ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.

ಅಪಘಾತಕ್ಕೆ ಕಾರಣ?
ಅವೈಜ್ಞಾನಿಕವಾಗಿ ನಿರ್ಮಿಸಿರುವ ರಸ್ತೆ ಉಬ್ಬುತಗ್ಗುಗಳಲ್ಲಿ ಬಸ್ ವೇಗವಾಗಿ ಚಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ದೌಡಾಯಿಸಿದ್ದಾರೆ. ವಿಷಯ ತಿಳಿದ ಕೂಡಲೇ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಕೇಂದ್ರ ಸಚಿವ ನಾರಾಯಣ ಸ್ವಾಮಿ ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆ.

ಅಪಘಾತವಾದ ತತಕ್ಷಣ ಚಾಲಕ ಹಾಗೂ ನಿರ್ವಾಹಕರಿಬ್ಬರೂ ಪರಾರಿಯಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: accidentBayalu Seeme NewsBusBus accidentBus FlipKannada News WebsiteLatest News KannadaPavagadaRoad AccidentTerrible accidentTumkurಅಪಘಾತತುಮಕೂರುಪಾವಗಡಬಯಲು ಸೀಮೆ ಸುದ್ಧಿಬಸ್ ಪಲ್ಟಿಭೀಕರ ಅಪಘಾತ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಹದಾರ್ಢ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕ: ಲೋಕೇಶ್’ಗೆ ಕುವೆಂಪು ವಿವಿ ಸನ್ಮಾನ

Next Post

ಶಿವಮೊಗ್ಗ / ಹೊಳಲೂರಿಗೆ ಪ್ರಧಾನಿ ಮೋದಿ ಪ್ರವಾಸ ರದ್ದು, ಜಿಲ್ಲಾ ಪಂಚಾಯತ್ ತಯಾರಿಗೆ ತಣ್ಣೀರು…!

kalpa News

kalpa News

Next Post
ನಿಮ್ಮ ಮೊಗದ ಭಾವವೇ ದುಃಖ ಹೇಳುತ್ತಿತ್ತು, ನಿಮ್ಮೊಂದಿಗೆ ದೇಶವಿದೆ, ಹೆದರಬೇಡಿ: ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ

ಶಿವಮೊಗ್ಗ / ಹೊಳಲೂರಿಗೆ ಪ್ರಧಾನಿ ಮೋದಿ ಪ್ರವಾಸ ರದ್ದು, ಜಿಲ್ಲಾ ಪಂಚಾಯತ್ ತಯಾರಿಗೆ ತಣ್ಣೀರು...!

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL