No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಳೇ ಶಿವಮೊಗ್ಗ ಭಾಗದಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ತೆರವು: ಜನರ ಒತ್ತಡಕ್ಕೆ ಮಣಿದ ಆಡಳಿತ

ಜನಾಭಿಪ್ರಾಯವನ್ನು ಸಂಗ್ರಹಿಸಿ ಆಡಳಿತಕ್ಕೆ ಮುಟ್ಟಿಸುವ ಕೆಲಸ ಕಲ್ಪ ನ್ಯೂಸ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 23, 2020
in ಶಿವಮೊಗ್ಗ
0
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಳೇ ಶಿವಮೊಗ್ಗ ಭಾಗದಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ಅನ್ನು ತೆರವುಗೊಳಿಸಲಾಗಿದೆ.

ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಸೀಲ್ ಡೌನ್ ತೆರವುಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನೂತನ ಆದೇಶದಂತೆ ಶಿವಮೊಗ್ಗ ನಗರದ ಯಾವುದೇ ಭಾಗದಲ್ಲಿ ಸೀಲ್ ಡೌನ್ ಇರುವುದಿಲ್ಲ ಎಂದು ತಿಳಿದುಬಂದಿದೆ.

ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲಹೆ ನೀಡಿದ ರಾಯಲ್ ಪ್ರಿಂಟರ್ರ್ಸ್‌ ಮಾಧವಾಚಾರ್ ಅವರು, ಈ ಭಾಗದ ಜನರ ಮನವಿಯನ್ನು ವಿವರಿಸಿದರು.

ಸಚಿವರೊಂದಿಗೆ ಮಾತನಾಡಿದ ಕೆಲವು ಸಲಹೆಗಳನ್ನು ನೀಡಿದ ಅವರು, ಗಾಂಧಿ ಬಜಾರಿನಂತಹ ಗುಂಪು ಸೇರುವ ಸ್ಥಳಗಳನ್ನು ಗುರುತಿಸಿ, ಮಾಸ್ಕ್‌ ಬಳಕೆ, ಸ್ಯಾನಿಟೈಸೆರ್’ಗಳ ಬಳಕೆ, ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯ ಮಾಡುವುದು, ಕಾನೂನು ಮೀರುವವರಿಗೆ ಸ್ಥಳದಲ್ಲೇ ದಂಡ ವಿಧಿಸಿ.ವ್ಯವಹಾರದ ಸಮಯವನ್ನು ಇಂತಹ ಜನನಿಬಿಡ ಸ್ಥಳಗಳಲ್ಲಿ ಮಾತ್ರ ಕಡಿಮೆಗೊಳಿಸುವುದು ಪರಿಹಾರ ಆಗಬಲ್ಲದು. ಸೋಂಕಿತರ ಮನೆಯನ್ನು ಮಾತ್ರ ಸೀಲ್ ಡೌನ್ ಮಾಡಿ, ಒಬ್ಬರು ಹೋಮ್ ಗಾರ್ಡನ್ನು ನೇಮಿಸಿದರೂ ಸಾಕು. ಸಾಧಾರಣ ಜನ ಬದುಕಲು ಬಿಡಿ. ಜೀವ-ಜೀವನ ಎರಡೂ ಮುಖ್ಯ. ಈಗ ಜಾರಿಗೆ ತಂದಿರುವ 7 ದಿನಗಳ ಸೀಲ್ಡೌನ್ 21 ದಿನ ಮುಂದುವರೆಸಿದರೂ ಜನರ ಜೀವನ ಹಾಳಾಗಬಹುದೇ ಹೊರತು… ಇದರಿಂದ ಕೊರೊನಾ ಸಾಯುವುದಿಲ್ಲ ಎಂದಿದ್ದಾರೆ.

ಹಳೇ ಶಿವಮೊಗ್ಗ ಭಾಗದ ಜನರ ಮನವಿಯನ್ನು ಪುರಸ್ಕರಿಸಿ ಸೀಲ್ ಡೌನ್ ಅನ್ನು ತೆರವುಗೊಳಿಸಿರುವ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೇರಿದಂತೆ ಎಲ್ಲರಿಗೂ ನಾಗರಿಕರ ಪರವಾಗಿ ಮಾಧವಾಚಾರ್ ಧನ್ಯವಾದ ಅರ್ಪಿಸಿದ್ದಾರೆ.

ಇಡಿಯ ಹಳೆಯ ಶಿವಮೊಗ್ಗ ಭಾಗವನ್ನು ಸೀಲ್ ಡೌನ್ ಮಾಡಿರುವುದರಿಂದ ನಾಗರಿಕರಿಗೆ ತೊಂದರೆಯಾಗುತ್ತಿರುವ ಕುರಿತಾಗಿ ಜನಾಭಿಪ್ರಾಯ ಸಂಗ್ರಹಿಸಿ, ಅದನ್ನು ಪ್ರಕಟಿಸುವ ಮೂಲಕ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆಯುವ ಕೆಲಸವನ್ನು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಂದು ಮಾಡಿತ್ತು.

Get In Touch With Us info@kalpa.news Whatsapp: 9481252093

Tags: Big Breaking NewsCorona VirusCovid19Kannada News WebsiteLatest News KannadaMalnad NewsShimogaShivamogga Newsಶಿವಮೊಗ್ಗಸೀಲ್ ಡೌನ್
Share222Tweet123Send
Previous Post

ಜಿಲ್ಲೆಯಲ್ಲಿಂದು 126 ಪಾಸಿಟಿವ್, ಶಿವಮೊಗ್ಗ ತಾಲೂಕಿನಲ್ಲಿ ಅತಿ ಹೆಚ್ಚು

Next Post

ಮನೆ ಗೆದ್ದು ಮಾರು ಗೆದ್ದ ರಂಗಭೂಮಿ ಹಾಗೂ ದೂರದರ್ಶನ ಕಲಾವಿದೆ ಮಧು ಚಂದಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನೆ ಗೆದ್ದು ಮಾರು ಗೆದ್ದ ರಂಗಭೂಮಿ ಹಾಗೂ ದೂರದರ್ಶನ ಕಲಾವಿದೆ ಮಧು ಚಂದಪ್ಪ

ಮನೆ ಗೆದ್ದು ಮಾರು ಗೆದ್ದ ರಂಗಭೂಮಿ ಹಾಗೂ ದೂರದರ್ಶನ ಕಲಾವಿದೆ ಮಧು ಚಂದಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL