No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಲೆನಾಡಿಗರನ್ನು ಮಂತ್ರಮುಗ್ದಗೊಳಿಸಿದ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್‌

\

kalpa News by kalpa News
January 28, 2020
in Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೈಬೀಸಿ ಕರೆಯುತ್ತಿರುವ ಫಲಪುಷ್ಪ ಪ್ರದರ್ಶನ. ಎಲ್ಲೆಂದರಲ್ಲಿ ನೋಡಿದರು ಕಣ್ಣಿಗೆ ಕಾಣುತ್ತಿರುವುದು ಸುಂದರವಾದ ಹೂವುಗಳು. ಅಲ್ಲಿ ಹೂವಿನ ಸ್ವರ್ಗವೇ ನಿರ್ಮಾಣವಾಗಿದೆ. ವಿವಿಧ ಪುಷ್ಪಗಳಿಂದ ಅಲಂಕರಿಸಲ್ಪಟ್ಟಿರುವ ಕಲಾಕೃತಿಗಳು, ಹಸಿರಿನ ಸೌಂದರ್ಯದ ಜೊತೆಗೆ ವೈವಿಧ್ಯಮಯ ತೋಟಗಾರಿಕಾ ಉತ್ಪನ್ನಗಳು, ವಿವಿಧ ಬಗೆಯ ಹೂವುಗಳು, ಹಣ್ಣು, ತರಕಾರಿ, ತೋಟದ ಬೆಳೆಗಳು ಸೇರಿದಂತೆ ಹೂವಿನಿಂದ ಮಾಡಿದ ಕಲಾಕೃತಿಗಳ ಪ್ರದರ್ಶನ ನೋಡುಗರನ್ನು ಬೇರೆ ಲೋಕಕ್ಕೆ ಸೆಳೆದಂತೆ ಭಾಸವಾಗುತ್ತಿದೆ.

ಹೌದು ಮಲೆನಾಡು ಪ್ರಕೃತಿ ಸೊಬಗಿನ ಶಿವಮೊಗ್ಗ ನಗರದ ಗಾಂಧಿ ಪಾರ್ಕ್‌ನ ತೋಟಗಾರಿಕೆ ಇಲಾಖೆ ಆವರಣದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನ ಮನಮೋಹಕವಾಗಿದೆ. ಮತ್ತೊಮ್ಮೆ ನೋಡಬೇಕೆಂಬ ಬಯಕೆ ಹೆಚ್ಚಾಗುತ್ತಿದೆ. ಬಣ್ಣ ಬಣ್ಣದ ಹೂವುಗಳಿಂದ ಬಸವಣ್ಣ ಮತ್ತು ನೇಗಿಲು ಹಿಡಿದು ನಿಂತಿರುವ ರೈತ ಹಾಗೂ ಮಿಸ್ಟರ್ ಭೀಮ್, ಔಷಧೀಯ ಸಸ್ಯಗಳು ಸೇರಿದಂತೆ ವಿವಿಧ ಬಗೆಯ ಫಲಪುಷ್ಪಗಳು ನೋಡುಗರ ಕಣ್ಣಿಗೆ ಖುಷಿಯನ್ನು ನೀಡುತ್ತಿತ್ತು. ಒಂದೇ ವೇದಿಕೆಯಲ್ಲಿ ಫಲಪುಷ್ಪ ಪ್ರದರ್ಶನ, ಹೂವಿನಲ್ಲಿ ಅರಳಿದ ನಾನಾ ಕಲಾಕೃತಿಗಳು, ತರಕಾರಿ, ಹಣ್ಣಿನಲ್ಲಿ ಮಾಡಿದ ವಿವಿಧ ಕಲಾಕೃತಿಗಳು ಜನರ ಮನಸೊರೆಗೊಳಿಸಿತ್ತು.


ಈ ಬಾರಿಯ ಹೂವಿನ ಲೋಕದಲ್ಲಿ ಕೇಸರಿ, ಬಿಳಿ, ಕೆಂಪು ಮತ್ತು ಹಳದಿ ಹೂವುಗಳಿಂದ ಡಕ್ ಮತ್ತು ಸೆಲ್ಫಿ ಫ್ರೆಮ್ ವಿನ್ಯಾಸ ಸೇರಿದಂತೆ ನಾನಾ ರೀತಿಯ ಹಣ್ಣುಗಳಿಂದ ವಿವಿಧ ಬಗ್ಗೆಯ ಕಲಾಕೃತಿಗಳ ಕೆತ್ತನೆಗಳು ನೋಡುಗರ ಗಮನ ಸೆಳೆಯುತ್ತಿದೆ.

ಈ ಬಾರಿ ಫಲ ಪುಷ್ಪ ಪ್ರದರ್ಶದಲ್ಲಿ ಹೆಣ್ಣು ಮಗುವಿನ ಪ್ರಾಮುಖ್ಯತೆಯನ್ನು ಸಾರುವ ಭೇಟಿ ಪಡಾವೋ-ಭೇಟಿ ಬಜಾವೋ ಹಾಗೂ ಮಹಿಳೆಯ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಸಂದೇಶವನ್ನು ಸಾರುವ ಪ್ರಯತ್ನವನ್ನು ಮಾಡಲಾಗಿದೆ. ಅಮ್ಯೂಸ್’ಮೆಂಟ್ ಪಾರ್ಕ್ ಕೂಡ ಪ್ರದರ್ಶದಲ್ಲಿ ಹೆಚ್ಚು ಮಕ್ಕಳನ್ನು ಸೆಳೆಯುವ ಪ್ರಯತ್ನ ಮಾಡಿದೆ.

ಜನರನ್ನು ಸೆಳೆಯುವಲ್ಲಿ ಯಶಸ್ವಿ
ಫಲ ಪುಷ್ಪ ಪ್ರದರ್ಶನ ನಗರವಾಸಿಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದರೆ ತಪ್ಪಾಗಲಾರದು. ಪ್ರದರ್ಶನದ ಮೊದಲ ದಿನವೇ ಫಲಪುಷ್ಪ ಮೇಳವನ್ನು ವೀಕ್ಷಿಸಲು ಬೆಳಗ್ಗೆಯಿಂದಲೇ ಜನರು ದಂಡೇ ಆಗಮಿಸಿತ್ತು. ಮಕ್ಕಳು, ಮಹಿಳೆಯರು, ವಿವಿಧ ಕಾಲೇಜು ವಿದ್ಯಾರ್ಥಿಗಳು ಸೇರಿ ಮೇಳಕ್ಕೆ ಆಗಮಿಸಿದ್ದ ಸಾವಿರಾರು ಜನರು ಆಕರ್ಷಕವಾಗಿ ಸಿಂಗರಿಸಿದ್ದ ಫಲ ಪುಷ್ಪಗಳನ್ನು ವೀಕ್ಷಿಸಿ ಕಣ್ತುಂಬಿಕೊಂಡರು.

ಪ್ರದರ್ಶನದಲ್ಲಿ ಹಾಪ್’ಕಾಮ್ಸ್‌ ವತಿಯಿಂದ ಹಣ್ಣುಗಳ ಮೇಳವನ್ನು ಆಯೋಜಿಸಲಾಗಿತ್ತು. ಕಲ್ಲಂಗಡಿ, ಹಲಸು, ದಾಳಿಂಬೆ ಮತ್ತು ಕಿವಿ ಹಣ್ಣು ಹಾಗೂ ಮೊಟ್ಟೆ ಹಣ್ಣು ಸೇರಿದಂತೆ ವಿವಿಧ ತಳಿಯ ಹಣ್ಣುಗಳು ಮೇಳದಲ್ಲಿ ಜನರ ತಮ್ಮ ಕಡೆ ನೋಡುವಂತೆ ಮನವೊಲಿಸುತ್ತಿದ್ದವು ಹಾಗೂ ಪ್ರದರ್ಶನದಲ್ಲಿ ಫ್ರೂಟ್ ಸಲಾಡ್ ಮತ್ತು ಜ್ಯೂಸ್‌ಗಳನ್ನು ಸೇವಿಸಿ ಜನರು ಸಂತೋಷಪಟ್ಟರು.

ಆಕರ್ಷಿಕ ಕಲಾಕೃತಿಗಳು
ಕಲಾವಿದನ ಕೈಚಳಕದಲ್ಲಿ ತರಕಾರಿ ಕೆತ್ತನೆಯಲ್ಲಿ ಮೂಡಿ ಬಂದಿರುವ ನಾನಾ ಆಕೃತಿಗಳು ಜನರ ಗಮನ ಸೆಳೆಯುತ್ತಿವೆ. ನವಿಲು, ಕುವೆಂಪು, ಸ್ವಾಮಿ ವಿವೇಕಾನಂದರು, ಕಲ್ಪನಾ ಚಾವ್ಲಾ ಹೀಗೆ ನಾನಾ ಆಕೃತಿಗಳು ನೋಡುಗರನ್ನು ಒಂದು ಕ್ಷಣ ಹಿಡಿದು ನಿಲ್ಲಿಸುತ್ತವೆ.

ಈ ಬಾರಿ ಫಲ ಪುಷ್ಪ ಪ್ರದರ್ಶದಲ್ಲಿ ಬಸವಣ್ಣ, ಕಾಳಿಂಗ ಸರ್ಪದ ಮೇಲೆ ಕೃಷ್ಣನ ಮೂರ್ತಿ, ಮಿಸ್ಟರ್ ಬೀನ್, ನೆಗಿಲು ಹಿಡಿದು ನಿಂತಿರುವ ರೈತ ಸೇರಿದಂತೆ ಅನೇಕ ತಳಿಯ ಅಣಬೆಗಳು, ವಿವಿಧ ಜಾತಿ ಹಣ್ಣುಗಳು, ಬೋನ್ಸಾಯ್ ಗಿಡಗಳನ್ನು ಪ್ರದರ್ಶನದಲ್ಲಿ ಕಾಣಬಹುದಾಗಿದೆ. ಆಕರ್ಷಕವಾದ ಬಣ್ಣ ಬಣ್ಣದ ಹೂವಿನ ಗಿಡಗಳನ್ನು ಸಾಲು ಸಾಲುಗಿ ಪ್ರದರ್ಶನದಲ್ಲಿ ಜೋಡಿಸಿರುವುದರಿಂದ ಹೆಚ್ಚು ಆಕರ್ಷಣೆಯಾಗಿ ಜನರ ಗಮನ ಸೆಳೆಯುತ್ತಿತು.

ಸೆಲ್ಫಿ ಕ್ರೇಜ್
ಮಕ್ಕಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಸಸ್ಯಕಾಶಿಯ ಸೌಂದರ್ಯಕ್ಕೆ ಮನ ಸೋತು ಸೆಲ್ಫಿ ತೆಗೆದುಕೊಂಡರು. ಹೂವಿನ ಲೋಕವನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದು ಆನಂದಿಸಿದರೆ, ಹಲವು ಪುಷ್ಪ ಕಲಾಕೃತಿಗಳು ಮುಂದೆ ನಿಂತು ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು. ಫಲ ಪುಷ್ಪ ಪ್ರದರ್ಶನ ನೋಡುಗರನ್ನು ತನ್ನತ್ತ ಸೆಳೆಯುತ್ತಿತ್ತು.

ವಿವಿಧ ಮಳಿಗೆಗಳು
ತೋಟಗಾರಿಕೆ ಬೆಳೆಗಳ ಪ್ರದರ್ಶನಕ್ಕೆ ವಿವಿಧೆಡೆಯಿಂದ ಪ್ರಗತಿಪರ ರೈತರು ಹಾಗೂ ಸಣ್ಣ, ಅತಿ ಸಣ್ಣ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ತೆಂಗು, ಅಡಿಕೆ, ಬಾಳೆ ಸೇರಿದಂತೆ ಇತರೆ ತೋಟಗಾರಿಕಾ ಬೆಳೆ, ತರಕಾರಿ, ಧಾನ್ಯಗಳನ್ನು ಪ್ರದರ್ಶಿಸಿದರು.

ಒಟ್ಟಾರೆಯಾಗಿ ತೋಟಗಾರಿಕೆ ಇಲಾಖೆಯು ಹೊಸ ಹೊಸ ಪ್ರಯತ್ನಗಳೊಂದಿಗೆ ಸಾರ್ವಜನಿಕರ ಮನಸ್ಸಿನಲ್ಲಿ ಜಾಗ ಪಡೆಯುವ ನೂತನ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ ಎಂದರೆ ತಪ್ಪಾಗಲಾರದು.


Get in Touch With Us info@kalpa.news Whatsapp: 9481252093

Tags: Department of Agriculture and HorticultureFlower ShowHopcomsKannada News WebsiteLatestNewsKannadaMalnad NewsShivamoggaಕೃಷಿ ಮತ್ತು ತೋಟಗಾರಿಕಾ ಇಲಾಖೆಫಲಪುಷ್ಪ ಪ್ರದರ್ಶನಮಲೆನಾಡು ಸುದ್ಧಿಶಿವಮೊಗ್ಗಹಾಪ್’ಕಾಮ್ಸ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಮ್ಮ ಕಚೇರಿ ಬಳಿಯಲ್ಲೇ ಸತ್ತುಬಿದ್ದ ನಾಯಿ ತೆರವುಗೊಳಿಸಲಾಗದ ಬಂಗಾರಪೇಟೆ ಗ್ರಾಮ ಪಂಚಾಯ್ತಿ

Next Post

ಯಾದಗಿರಿ: ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಸಂಪನ್ನ

kalpa News

kalpa News

Next Post
ಯಾದಗಿರಿ: ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಸಂಪನ್ನ

ಯಾದಗಿರಿ: ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL