No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ದಕ್ಷ

ಬುಲೆಟ್ ಸವಾರಿ-4: ಎನ್‌ಕೌಂಟರ್ ಅಂದ್ರೆ ಹುಡುಗಾಟವಲ್ಲ-1

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2018
in ದಕ್ಷ
0
Share on FacebookShare on TwitterShare on WhatsApp

1989
ಅದೇನು ಮಾಡ್ತೀರೋ ಗೊತ್ತಿಲ್ಲ, ಆ ಸ್ಟೇಷನ್ ಶೇಖರ್‌ನ ತಲೆ ತಂದು ನನ್ನ ಟೇಬಲ್ ಮೇಲೆ ಇಡಬೇಕು. ಅಷ್ಟೇ! ಬೆಂಗಳೂರಿನಲ್ಲಿ ರೌಡಿಗಳ ಉಪಟಳ ಹೆಚ್ಚುತ್ತಿರುವ ಬಗ್ಗೆ ಸಭೆ ನಡೆಸಿದಾಗಲೆಲ್ಲ ಆ ಎಸಿಪಿ ಅಬ್ಬರಿಸಿ ನಮಗೆ ಹೇಳುತ್ತಿದ್ದರು. ಎನ್‌ಕೌಂಟರ್ ಮುಗಿದ ಕೆಲವೇ ನಿಮಿಷಗಳಲ್ಲಿ ಅವರಿಗೆ ನಾನು ಫೋನ್ ಮಾಡಿ ‘ಸಾರ್ ಶೇಖರ್ ಪತ್ತೆಯಾದ.’ ಎಂದೆ ‘ಹೌದಾ? ವೆರಿ ಗುಡ್, ಆದಷ್ಟು ಬೇಗ ಆತನನ್ನು ನನ್ನೆದುರು ಎಳೆದು ತನ್ನಿ.’ ಎಂದರು ವೀರಾವೇಶದಿಂದ. ‘ಸಾರ್ ಎನ್‌ಕೌಂಟರ್‌ನಲ್ಲಿ ಸತ್ತೋಗ್‌ಬಿಟ್ಟಾ ಸಾರ್.’ ಎಂದೆ. ಆ ಕಡೆಯಿಂದ ಸದ್ದೇ ಕೇಳಲಿಲ್ಲ. ‘ನೀವೇನೂ ಹೇಳಿಯೇ ಇಲ್ಲ, ನಾನೇನೂ ಕೇಳಿಯೇ ಇಲ್ಲ’ ಎಂಬಂತೆ ಅವರು ಕಾಲ ಕಟ್ ಮಾಡಿ, ರಿಸೀವರ್ ಎತ್ತಿಟ್ಟು ಬಿಟ್ಟರು! ತಲೆ ತಂದು ನನ್ನ ಟೇಬಲ್ ಮೇಲಿಡಿ ಎನ್ನುತ್ತಿದ್ದ ಎಸಿಪಿ, ಎನ್‌ಕೌಂಟರ್ ಎಂಬ ಶಬ್ದ ಕಿವಿಗೆ ಬೀಳುತ್ತಲೇ ಥಂಡಾ ಹೊಡೆದು ಬಿಟ್ಟಿದ್ದರು.
ಅವರು ಭಯಪಡಲೂ ಕಾರಣವಿತ್ತು. ಅದು ರಶೀದ್ ಕೊಲೆ ಪ್ರಕರಣದ ಬಿಸಿ ಇದ್ದ ಕಾಲ. ಕೇರಳ ಮೂಲಕ ವಕೀಲ ಎಂ.ಎ. ರಶೀದ್ ಎಂಬುವರ ಶವ ಬೆಂಗಳೂರು-ಸೇಲಂ ರೈಲು ಹಳಿಯ ಪಕ್ಕ ಪತ್ತೆಯಾಗಿತ್ತು. ಆ ವಕೀಲರ ಕಕ್ಷಿದಾರ ಸದಾಶಿವನ್ ಮತ್ತು ಆರ್.ಎಲ್.ಜಾಲಪ್ಪ ನಡುವೆ ವ್ಯಾವಹಾರಿಕ ವೈಷಮ್ಯ ತಲೆದೋರಿತ್ತು. ಜಾಲಪ್ಪ ಆಗ ರಾಮಕೃಷ್ಣ ಹೆಗಡೆ ಸರಕಾರದಲ್ಲಿ ಗೃಹ ಸಚಿವರು. ಹಾಗಾಗಿ ಈ ಪ್ರಕರಣ ರಾಜಕೀಯ ವಲಯ ಮತ್ತು ಪೊಲೀಸ್ ಇಲಾಖೆಯಲ್ಲಿ ಕೋಲಾಹಲ ಎಬ್ಬಿಸಿತ್ತು. ಸಿಬಿಐ ಅಧಿಕಾರಿಗಳು ಅಂದಿನ ಡಿಸಿಪಿ ನಾರಾಯಣ್, ಎಸ್‌ಐ ಉತ್ತಪ್ಪ ಮತ್ತು ಇತರ ನಾಲ್ವರು ಪೇದೆಗಳನ್ನು ಜೈಲಿಗೆ ತಳ್ಳಿದ್ದರು. ಗೃಹ ಸಚಿವರು ರಾಜೀನಾಮೆ ನೀಡಿ, ನಿರೀಕ್ಷಣಾ ಜಾಮೀನು ಪಡೆದಿದ್ದರು. ಈ ಪ್ರಕರಣದ ಬಳಿಕ ಪೊಲೀಸ್ ಅಧಿಕಾರಿಗಳು ನೈತಿಕ ಬಲವನ್ನೇ ಕಳೆದುಕೊಂಡಿದ್ದರು. ಹಾಗಾಗಿ, ನಾನು ಎನ್‌ಕೌಂಟರ್ ಸುದ್ದಿ ತಿಳಿಸಿದಾಗ ಇದರ ಉಸಾಬರಿಯೇ ಬೇಡ ಎಂದು ಎಸಿಪಿ ಫೋನ್ ಕಟ್ ಮಾಡಿದ್ದು.
ಬೆಂಗಳೂರಿಗರಿಗೆ ಆಗಿನ್ನು ಎನ್‌ಕೌಂಟರ್ ಪ್ರಕರಣ ಹೊಸದು. ಪೊಲೀಸರು ಹೀಗೆ ದಿಟ್ಟವಾಗಿ ಪಾತಕಿಗಳನ್ನು ನಿಗ್ರಹಿಸಿದರೆ ಮಾತ್ರ ನಗರ ಶಾಂತವಾಗಿರಲು ಸಾಧ್ಯ ಎಂಬ ಮಾತು ಕೇಳಿಬರಲಾರಂಭಿಸಿತ್ತು. ಆದರೆ ಈ ಪ್ರಕರಣ ಇದ್ದಕ್ಕಿದ್ದಂತೆ ಯು ಟರ್ನ್ ತೆಗೆದುಕೊಂಡು ಬಿಟ್ಟಿತು. ಎನ್‌ಕೌಂಟರ್ ಅಸಲಿಯೋ ನಕಲಿಯೋ ಎನ್ನುವುದನ್ನು ಪತ್ತೆ ಹಚ್ಚಲು ಸಿಬಿಐ ತನಿಖೆ ನಡೆಯಬೇಕು ಎಂದು ಬೆಂಗಳೂರಿನ ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿತು! ‘ಇದು ಮತ್ತೊಂದು ರಶೀದ್ ಪ್ರಕರಣ. ಇಲ್ಲೂ ಒಂದಿಷ್ಟು ಪೊಲೀಸ್ ಅಧಿಕಾರಿಗಳು ಜೈಲಿಗೆ ಹೋಗಬೇಕಾಗುತ್ತದೆ’ ಎಂದು ಇಲಾಖೆಯಲ್ಲೇ ಕೆಲವರು ಆಡಿಕೊಂಡರು.
ತಾನು ಶೇಖರ್ ಪತ್ನಿ, ತನಗೆ ಎರಡು ತಿಂಗಳ ಮಗುವಿದೆ ಎಂದು ಹೇಳಿಕೊಂಡ ಮಹಿಳೆಯೊಬ್ಬಳು ನೇರವಾಗಿ ಕೋರ್ಟ್‌ಗೆ ದೂರು ಸಲ್ಲಿಸಿದ್ದಳು. ಯಾವುದೇ ಪ್ರತಿರೋಧ ತೋರದಿದ್ದರೂ ತನ್ನ ಗಂಡನನ್ನು ಪೊಲೀಸರು ಅತೀ ಹತ್ತಿರದಿಂದ ಗುಂಡಿಟ್ಟು ಸಾಯಿಸಿದ್ದಾರೆ ಎನ್ನುವುದ ಆಕೆಯ ಆರೋಪವಾಗಿತ್ತು. ನಾನು ಈ ದೂರಿನಲ್ಲಿ ಮೊದಲ ಆರೋಪಿ. ಯಾವುದಕ್ಕೂ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಎಂದು ಅಂದಿನ ಪೊಲೀಸ್ ಆಯುಕ್ತರು ಸಲಹೆ ನಿಇಡಿದರು. ಆದರೆ ನಾನು ಈ ಸಲಹೆಯನ್ನು ನಯವಾಗಿ ತಿರಸ್ಕರಿಸಿದೆ. ರೌಡಿ ಗುಂಡು ಹಾರಿಸಿರುವುದು ಖಚಿತವಾಗಿರುವಾಗ ಯಾವುದೇ ತನಿಖೆಗೆ ಹೆದರಲಾರೆ ಎಂದೆ. ಆತ ಗುಂಡು ಹಾರಿಸಿರುವುದ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಬೆಲೆಸ್ಟಿಕ್ ಎಕ್‌ಸ್ಪರ್ಟ್‌ಗಳಿಂದ ಸಾಬೀತಾಗಲಿದೆ ಎಂಬ ನಂಬಿಕೆ ನನಗಿತ್ತು.

(ಮುಂದುವರೆಯುವುದು)

Tags: Bangalore EncounterBullet SavariTiger BB Ashok Kumar
Share196Tweet123Send
Previous Post

ಉತ್ತರ ಕೊರಿಯಾ ಎಂಬ ನರಕ-7: ಪೈಶಾಚಿಕ ಶಿಕ್ಷೆ

Next Post

ಉತ್ತರ ಕೊರಿಯಾ ಎಂಬ ನರಕ-8: ಪೈಶಾಚಿಕ ಶಿಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉತ್ತರ ಕೊರಿಯಾ ಎಂಬ ನರಕ-8: ಪೈಶಾಚಿಕ ಶಿಕ್ಷೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL