ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರಿನ ಪ್ರತಿ ಗ್ರಾಮ ಪಂಚಾಯತ್‌ಗೆ ವಿವಿಧ ಹಂತದ ಪ್ರಕಾರ ಮನೆ ಮಂಜೂರು ಆಗಿದ್ದು, ಅದನ್ನು ಅರ್ಹ ಫಲಾನುಭವಿಗಳಿಗೆ ನೀಡುವ ನಿಟ್ಟಿನಲ್ಲಿ ಶಾಸಕ ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಕುಂದಾಪುರ ಮತ್ತು ಬೈಂದೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿಗಳು, ವಸತಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಇಂದು ವಿಶೇಷ ಸಭೆ ನಡೆಸಿ, ಮನೆ ಹಂಚಿಕೆ ಕುರಿತು ಚರ್ಚಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post