No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು

ತಮ್ಮ ವಿರುದ್ಧದ ಆರೋಪಕ್ಕೆ ಸುಕುಮಾರ ಶೆಟ್ಟರು ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 11, 2021
in ಉಡುಪಿ
0
ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೈಂದೂರು: ನಾನು ಬದುಕಿನಲ್ಲಿ ಪ್ರಾಮಾಣಿಕವಾಗಿ ಆರಾಧಿಸಿ ಸರ್ವಸ್ವವೆಂದು ನಂಬಿಕೊಂಡು ಬಂದ ಜಗನ್ಮಾತೆ ತಾಯಿ ಮೂಕಾಂಬಿಕೆ ಸನ್ನಿಧಾನದಲ್ಲಿ ನನ್ನ ಬಗೆಗೆ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ ಈ ಎಲ್ಲಾ ಆರೋಪಗಳ ಸತ್ಯಾಸತ್ಯೆಯನ್ನು ತಾಯಿ ಮೂಕಾಂಬಿಕೆಯ ಚಿತ್ತಕ್ಕೆ ಬಿಡುತ್ತೇನೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಮುಖಂಡ ಸದಾನಂದ ಶೆಟ್ಟಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ.
ಅವರು ಅರ್ಥಿಕ ಸಂಕಷ್ಟದಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಪೆಬ್ರವರಿ 2018ರ ಸಮಯದಲ್ಲಿ ಸ್ವಲ್ಪ ನಗದು ಹಣವನ್ನು ಮತ್ತು ಚೆಕ್ ಮೂಲಕ ಐದು ಲಕ್ಷ ಹಣವನ್ನು ನೀಡಿದ್ದೇನೆ. ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದರ ಬಗ್ಗೆ ನನ್ನ ಬಳಿ ದಾಖಲೆ ಇದ್ದು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು. ಶ್ರೀ ಕ್ಷೇತ್ರ ಕೊಲ್ಲೂರಿನ ಪಾವಿತ್ರ್ಯಕ್ಕೆ ಧಕ್ಕೆ ತರುವಂತೆ ಆಣೆ ಪ್ರಮಾಣದ ಮಾತನಾಡಿರುವ ಸದಾನಂದ ಉಪ್ಪಿನಕುದ್ರು ಮತ್ತು ಅವರ ಕುಟುಂಬದವರೇ ಕೊಲ್ಲೂರು ಮೂಕಾಂಬಿಕೆಯಲ್ಲಿ ನಿಂತು ನನ್ನಿಂದ ಹತ್ತು ಲಕ್ಷ ಹಣವನ್ನು ಪಡೆದಿಲ್ಲ ಎಂದು ಪ್ರಮಾಣ ಮಾಡಲಿ. ನಾನು ನೀಡಿರುವ ಹಣ ಅದು ನನ್ನ ಶ್ರಮದ ಗಳಿಕೆ. ಹಾಗಾಗಿ ಅದನ್ನು ವಾಪಾಸು ಕೇಳಿದ್ದು ನಾನಿಂದು ಕೆಟ್ಟವನಾಗಲು ಕಾರಣವಾಯಿತು. ನನ್ನ ವಿರುದ್ದ ಬಂದಿರುವ ಆರೋಪದ ಹಿಂದೆ ವ್ಯವಸ್ಥಿತವಾದ ಷಡ್ಯಂತ್ರವೇ ಇರುವುದು ನನ್ನ ಗಮನಕ್ಕೆ ಬಂದಿದ್ದು, ಈ ಎಲ್ಲಾ ವಿಚಾರವನ್ನು ವರಿಷ್ಠರ ಗಮನಕ್ಕೆ ತರುತ್ತೇನೆ ಎಂದರು.
ನಾನು ಎಷ್ಟು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ, ಏನೆಲ್ಲ ಜನ ಪರವಾದ ಹೊಸ ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇನೆ ಹಾಗೂ ಯಾವ ವೈಯಕ್ತಿಕ ಲಾಭ ಇಲ್ಲದೇ, ನಮ್ಮ ಜನರ ಹಿತಕ್ಕಾಗಿ ಅಧಿಕಾರಗಳ ಜೊತೆ ಮಾತನಾಡಿದ್ದೇನೆ ಎಂಬುದು ನಮ್ಮ ಪಕ್ಷದ ಎಲ್ಲಾ ನಾಯಕರಿಗೂ, ಕಾರ್ಯಕರ್ತರಿಗೂ ಹಾಗೂ ಮತದಾರರಿಗೆ ತಿಳಿದಿದೆ ಎಂದರು.

ನಾನು ಬೈಂದೂರು ಶಾಸಕನಾಗಿ ಆಯ್ಕೆಯಾಗುವಲ್ಲಿ ಅನೇಕ ಕಾರ್ಯಕರ್ತ ಬಂಧುಗಳು ಶ್ರಮಿಸಿದ್ದಾರೆ. ಇಂದಿಗೂ ಕೆಲವರು ತೆರೆಮರೆಯಲ್ಲಿ ಇದ್ದು ಪಕ್ಷ ಸಂಘಟಿಸುತ್ತಿದ್ದಾರೆ. ಆದರೆ ಮಂಡಲ ಅಧ್ಯಕ್ಷರಾಗಿದ್ದ ಇವರು ಕಾಮಗಾರಿಗಾಗಿ ಬೇಡಿಕೆಯನ್ನು ಇಟ್ಟಿದ್ದರು. ನಾವು ಮೂರುವರೆ ಕೋಟಿ ರೂಪಾಯಿಗಳ ಕಾಮಗಾರಿ ಅವರಿಗೆ ನೀಡಿದ್ದೆವು. ಆದರೆ ಅವರು ಹತ್ತು ಕೋಟಿ ರೂ.ಗಳ ಕಾಮಗಾರಿ ಬೇಕೆಂದು ಪಟ್ಟು ಹಿಡಿದರು. ಅದನ್ನು ನೀಡುವಲ್ಲಿ ನಮಗೆ ಸಾಧ್ಯವಾಗಲಿಲ್ಲ. ಅದೇ ಕಾರಣಕ್ಕೆ ಮುನಿಸಿಕೊಂಡ ಅವರು ನಂತರ ನನ್ನನ್ನು ಬೇಟಿ ಆಗಲಿಲ್ಲ. ಆದರೆ ಇದ್ದಕಿದ್ದಂತೆ ನನ್ನ ಮೇಲೆ ಅಪಪ್ರಚಾರಗಳನ್ನು ಶುರುವಿಟ್ಟುಕೊಂಡರು. ಅದನ್ನೆಲ್ಲ ಸಹಿಸಿಕೊಂಡ ನಾನು, ಕಳೆದ ಆರು ತಿಂಗಳ ಹಿಂದೆ ಕೊಟ್ಟ ಹಣವನ್ನು ಕೇಳಿ ವಾಪಾಸು ನೀಡದಿದ್ದಾಗ ದಾಖಲೆಗಳೊಂದಿಗೆ ಪ್ರಕರಣ ದಾಖಲಿಸಿದ್ದೇನೆ ಎಂದರು.
ಅವರು ಅನೇಕ ವ್ಯವಹಾರಗಳನ್ನು ಮಾಡಿ ನಷ್ಟ ಅನುಭವಿಸಿದ್ದಾರೆ. ಇದಕ್ಕೆಲ್ಲಾ ಪಕ್ಷದ ಕಾರ್ಯಕ್ರಮ ಹಾಗೂ ನಮಗೂ ಸಂಬಂಧ ಕಲ್ಪಿಸಿದರೇ ಅದಕ್ಕೆಲ್ಲಾ ನಾನು ಹೊಣೆಗಾರನಲ್ಲ. ಆದ್ದರಿಂದ ನಮ್ಮ ಕಾರ್ಯಕರ್ತ ಬಂಧುಗಳು ಇಂತಹ ಸುಳ್ಳು ಆರೋಪಗಳಿಗೆ ಕಿವಿಕೊಡಬಾರದು. ಅದನ್ನೆಲ್ಲ ಮೂಕಾಂಬಿಕೆಯ ಪದತಲಕ್ಕೆ ಅರ್ಪಿಸಿ, ಅವರಿಗೆ ಮೂಕಾಂಬಿಕೆ ಸದ್ಬುದ್ದಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: byndoorByndoor MLA Sukumara ShettyKannada News WebsiteKolluru MookambikeLatest News KannadaUdupiಕೊಲ್ಲೂರು ಮೂಕಾಂಬಿಕೆಬೈಂದೂರುಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
Share200Tweet123Send
Previous Post

ಸತ್ ಚಿಂತನೆಯ ಪುಸ್ತಕ ದಾನ ಮಾಡಲು ಬಯಸುತ್ತೀರಾ? ಹಾಗಾದರೆ ಇಲ್ಲಿಗೆ ನೀಡಿ, ಸದುಪಯೋಗವಾಗುತ್ತದೆ!

Next Post

ಶ್ರೀರಾಮ ನಾಮ ಸ್ತೋತ್ರ ಜಪಿಸಿ ಮನ ಸಮರ್ಪಣ ಅಭಿಯಾನಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀರಾಮ ನಾಮ ಸ್ತೋತ್ರ ಜಪಿಸಿ ಮನ ಸಮರ್ಪಣ ಅಭಿಯಾನಕ್ಕೆ ಚಾಲನೆ

ಶ್ರೀರಾಮ ನಾಮ ಸ್ತೋತ್ರ ಜಪಿಸಿ ಮನ ಸಮರ್ಪಣ ಅಭಿಯಾನಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

April 15, 2026
ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

April 15, 2026
ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

April 15, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL