ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ನಡೆದ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಸಂಸದ ಬಿ. ವೈ. ರಾಘವೇಂದ್ರ, MP Raghavendra ಶಾಸಕರಾದ ಕೆ. ಎಸ್. ಈಶ್ವರಪ್ಪ, MLA Eshwarappa ಸುಕುಮಾರ ಶೆಟ್ಟಿ MLA Sukumara Shetty ಭಾಗವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















