ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರು ವಿಧಾನಸಭಾ ಕ್ಷೇತ್ರದ NH-66ರಲ್ಲಿ 85 ಕೋಟಿ ರೂ .ವೆಚ್ಚದ ಅರಾಟೆ ಸೇತುವೆ ದುರಸ್ಥಿ ಕಾಮಗಾರಿಗೆ ಸಂಸದ ರಾಘವೇಂದ್ರ ಇಂದು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ, ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















