No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಿವಮೊಗ್ಗದಲ್ಲಿ ಗೀತಕ್ಕೆ ಗೆದ್ದರೆ ಸಂವಿಧಾನ ಗೆದ್ದಂತೆ: ನಿಖೇತ್ ರಾಜ್ ಮೌರ್ಯ

ಮತದಾನದ ದಿನ ನೆನಪಿಟ್ಟುಕೊಳ್ಳಬೇಕಾದ ಅಂಶಗಳಿವು: ಕೆಪಿಸಿಸಿ ವಕ್ತಾರ ಹೇಳಿದ್ದೇನು?

kalpa News by kalpa News
May 1, 2024
in ಉಡುಪಿ
0
ಶಿವಮೊಗ್ಗದಲ್ಲಿ ಗೀತಕ್ಕೆ ಗೆದ್ದರೆ ಸಂವಿಧಾನ ಗೆದ್ದಂತೆ: ನಿಖೇತ್ ರಾಜ್ ಮೌರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೈಂದೂರು  |

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್ ಮೌರ್ಯ ಹೇಳಿದರು.

ತಾಲೂಕಿನ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ #Geetha Shivarajkumar  ಪರ ಸಾತಯಾಚನೆ ಸಭೆ ಹಾಗೂ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಲ್ಲಿ ಬಸವಣ್ಣ ಹಾಗೂ ಕುವೆಂಪುರವರ ತತ್ವ ಸಿದ್ಧಾಂತಗಳನ್ನು ಜಾಗೃತಗೊಳಿಸಬೇಕಿದೆ. ಅದ್ದರಿಂದ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಕೋರಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಶಿಕಾರಿಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಗಾರರು ಇದ್ದಾರೆ. ಆದರೆ, ಈ ರೈತರಿಗೆ ನ್ಯಾಯ ಒದಗಿಸಿಕೊಡಲು ಬಿಜೆಪಿ ಸರ್ಕಾರದಿಂದ ಆಗಿಲ್ಲ. ಇಲ್ಲಿ, ವಿದೇಶದಿಂದ ಅಡಿಕೆ ಆಮದಿಗೆ ಬಿಜೆಪಿ ಮುಂದಾಗಿದೆ. ಬೂತಾನ್ ಅಡಿಕೆಗೆ ಮಣೆ ಹಾಕಲಾಗಿದೆ. ಇದರಿಂದ, ರೈತರ ಅಡಿಕೆ ತೋಟಗಳು ಅವನತಿಯ ಹಂತ ತಲುಪಲಿವೆ ಎಂದರು
ದೇಶದಲ್ಲಿ ಬಿಜೆಪಿ 400 ಸ್ಥಾನ ಪಡೆದರೆ, ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳುತ್ತಿದ್ದಾರೆ. ನೆನಪಿರಲಿ, ಇದೇ ಸಂವಿಧಾನದಿAದ ಬಡವರ ಮಕ್ಕಳು, ಕೂಲಿಕಾರ್ಮಿಕರ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಅವಕಾಶ ಕಲ್ಪಿಸಿರುವುದು. ಆದರೆ, ಬಿಜೆಪಿಯವರು ಇಂತಹ ಸಂವಿಧಾನವನ್ನು ಅಳಿಸಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕಲ್ಪಿಸಿಕೊಡಕೂಡದು ಎಂದರು.

Also read: ಪ್ರಿಯಾಂಕ್ ಖರ್ಗೆ ವಿರುದ್ಧ ಆಯೋಗಕ್ಕೆ ದೂರು | ಕಾರಣವೇನು?

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಸಾಮಾನ್ಯರ ಅಳಲು ಆಲಿಸಲು ಸರ್ಕಾರದ ವ್ಯವಸ್ಥೆ ಇರುವುದು. ಆದರೆ, ಕೇಂದ್ರದಲ್ಲಿ ಬಿಜೆಪಿ ಆಡಳಿತ ಬಂದಾಗಿನಿಂದ ಜಾತಿ- ಧರ್ಮಗಳ ನಡುವೆ ಬಿರುಕು ಮೂಡಿಸುತ್ತಿದೆ. ಸಮುದಾಯಗಳ ನಡುವೆ ಭೇದ- ಬಾವ ಮೂಡಿಸಿ, ಮಾನವ ಹಕ್ಕಿಗೆ ಧಕ್ಕೆ ಉಂಟು ಮಾಡಲಾಗುತ್ತಿದೆ ಎಂದರು.

ಕೆಳಗೆ ಬಿದ್ದವರನ್ನು ಕೈ ಹಿಡಿದು ಮೇಲೆತ್ತುವ ಕಾರ್ಯ ಆಗಬೇಕು. ಇದು ನಿಜವಾದ ಭಾರತದ ಕಲ್ಪನೆ. ಆದರೆ, ಪ್ರಸ್ತುತ ಬಿಜೆಪಿ ಆಡಳಿತದಿಂದ ಕೆಳಗೆ ಬಿದ್ದವರು ಹಿಂದು, ಮುಸ್ಲಿಂ, ಕ್ರೈಸ್ತ ಸಮುದಾಯವರ ಎಂದು ನೋಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಲ್ಲದು ಎಂದರು.

ಮತದಾನದ ದಿನ ನೆನಪಾಗಬೇಕಿರುವುದು ದೇಶದಲ್ಲಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಸೇರಿದಂತೆ ಮೂಲ ಸೌಕರ್ಯಗಳನ್ನು ಬಿಜೆಪಿ ಆಡಳಿತದಲ್ಲಿ ಕಲ್ಪಿಸದೇ ಇರುವುದು. ಪ್ರಸ್ತುತ ಬಡವರು ಮನೆ ಕಟ್ಟಲು ಬಳಸುವ ಇಟ್ಟಿಗೆ, ಸಿಮೆಂಟ್ ಖರೀದಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿಗೆ ಬಿಜೆಪಿ ಅಡಳಿತ ದೇಶವನ್ನು ತಂದಿಟ್ಟಿದೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ #PM Narendra Modi ಅವರು ಮೀನು ತಿನ್ನುವ ನಾಯಕರಿಗೆ ಮತ ನೀಡಬೇಡಿ ಎಂದು ಹೇಳಿಕೆ ನೀಡಿದ್ದಾರೆ. ಇದು ಮೀನುಗಾರಿಕೆಯನ್ನೇ ನಂಬಿಕೊAಡ ಕುಟುಂಬಗಳಿಗೆ ಮಾಡುತ್ತಿರುವ ಅಪಮಾನ. ಇಲ್ಲಿ ಮೀನುಗಾರರ ಅಸ್ತಿತ್ವ ರೂಪಿಸಬೇಕಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕು. ಗೀತಕ್ಕಗೆ ಮತ ನೀಡಬೇಕು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಹೆಣ್ಣುಮಕ್ಕಳಿಗೆ ಸಮಾನತೆ ದೊರಕಿಸಿಕೊಡಲು ಸಾಧ್ಯ. ಬೆಲೆ ಏರಿಕೆಯ ಪರಿಸ್ಥಿತಿ ನಿಭಾಯಿಸಲು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಬೇಕಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರವನ್ನು ಜನ ಸಾಮಾನ್ಯರು ನಂಬಕೂಡದು. ಕ್ಷೇತ್ರದ ರಕ್ಷಣೆಗೆ ನನಗೆ ಮತ ನೀಡಿ ಎಂದು ಕೋರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

    

Tags: ByndooruGeetha ShivarajkumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiUdupiಗೀತಾ ಶಿವರಾಜಕುಮಾರಪ್ರಧಾನ ಮಂತ್ರಿ ನರೇಂದ್ರ ಮೋದಿಬೈಂದೂರು
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಿಯಾಂಕ್ ಖರ್ಗೆ ವಿರುದ್ಧ ಆಯೋಗಕ್ಕೆ ದೂರು | ಕಾರಣವೇನು?

Next Post

ಮೂಡಬಿದಿರೆ | ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ

kalpa News

kalpa News

Next Post
ಮೂಡಬಿದಿರೆ | ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ

ಮೂಡಬಿದಿರೆ | ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL