No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ನೀವು ನನ್ನ ಕೈ ಬಲಪಡಿಸಿದರೆ, ನಾನು ನಿಮ್ಮ ಕೈ ಕಾಯುತ್ತೇನೆ: ಗೀತಾ ಶಿವರಾಜಕುಮಾರ್

ಬೈಂದೂರು: ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2024
in ಉಡುಪಿ
0
ನೀವು ನನ್ನ ಕೈ ಬಲಪಡಿಸಿದರೆ, ನಾನು ನಿಮ್ಮ ಕೈ ಕಾಯುತ್ತೇನೆ: ಗೀತಾ ಶಿವರಾಜಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೈಂದೂರು  |

‘ಲೋಕಸಭಾ ಚುನಾವಣೆಯಲ್ಲಿ ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲಾ ಧರ್ಮ, ವರ್ಗದವರ ಹಿತ ಕಾಪಾಡುವ ಜತೆಗೆ ನೈತಿಕ ನ್ಯಾಯ ಒದಗಿಸಲು ಶ್ರಮಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ #Geetha Shivarajkumar ಹೇಳಿದರು.

ತಾಲ್ಲೂಕಿನ ಹಟ್ಟಿಯಂಗಡಿ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಹಾಗೂ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ’ದಲ್ಲಿ ಪಾಲ್ಗೊಂಡು ಮಾತನಾಡಿದರು.
‘ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ತಿಂಗಳು 200 ಯುನಿಟ್‌ ಉಚಿತ ವಿದ್ಯುತ್‌, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ ₹ 2,000 ಆರ್ಥಿಕ ಭತ್ಯೆ, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ ಉಚಿತ ಅಕ್ಕಿ, ಪದವೀಧರರಿಗೆ ಮತ್ತು ಡಿಪ್ಲೊಮಾದಾರರರಿಗೆ ಪ್ರತಿ ತಿಂಗಳು ಕ್ರಮವಾಗಿ ₹3,000 ಮತ್ತು ₹1,500 ಭತ್ಯೆ, ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಿದೆ’ ಎಂದರು.

‘ಈ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ #Bangarappa ಅವರು ಹತ್ತು ಹಲವು ಕಾರ್ಯಕ್ರಮಗಳನ್ನು ನೀಡಿದ್ದರು. ಅದೇ ರೀತಿ, ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರು ಮಾಡದೆ ಹೋದ ಅನೇಕ ಕಾರ್ಯಗಳನ್ನು ಮುಂದಿನ ನನ್ನ ರಾಜಕೀಯ ಪರ್ವದಲ್ಲಿ ಮಾಡಲು ಉತ್ಸುಕಳಾಗಿದ್ದೇನೆ’ ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ‘ಬಿಜೆಪಿಯವರು ಈ ಹಿಂದೆ ಕೀಳು ಮಟ್ಟದ ಆಪಾದನೆ ಮಾಡಿ ನನ್ನ ಸೋಲಿಗೆ ಕಾರಣರಾದರು. 2014 ರಲ್ಲಿ ₹15 ಲಕ್ಷ ಹಣವನ್ನು ಬಡವರ ಖಾತೆಗೆ ಜಮಾ ಮಾಡುವುದಾಗಿ ಸುಳ್ಳು ಭರವಸೆ ನೀಡಿದ ಬಿಜೆಪಿ ಪಕ್ಷ, ಕೇಂದ್ರದಲ್ಲಿ ಅಧಿಕಾರ ಹಿಡಿದರು. ಆದರೆ, ಈ ಕಹಿ ಸತ್ಯ ಜನರಿಗೆ ತಡವಾಗಿ ಮನವರಿಕೆ ಆಯಿತು. ಇದನ್ನು ಮರೆಮಾಚಲು ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಮತದಾರರು ಇದಕ್ಕೆ ಕಿವಿಕೊಡಕೂಡದು’ ಎಂದರು.

Also read: ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ

‘ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ, ಜನ ಸಮಾನ್ಯರು ಉಸಿರಾಡಬಹುದು. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು’ ಎಂದು ಕೋರಿದರು.

ಮಾಜಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ‘ದೇಶದ ಜನರು ಬದಲಾವಣೆಯನ್ನು ಬಹಳ ಹುರುಪಿನಿಂದ ಎದುರು ನೋಡುತ್ತಿದ್ದಾರೆ. ಈ ಹಿಂದೆ ಬೈಂದೂರು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದೆ. ಇಲ್ಲಿ ಜನ ಸಮಾನ್ಯರು ನನ್ನನ್ನು ಸಂಪೂರ್ಣವಾಗಿ ನಂಬಿದ್ದರು. ಆದರೆ, ಬಿಜೆಪಿಯವರು ನನಗೆ ಅನ್ಯಾಯ ಮಾಡಿದ್ದರು. ಮುಂದಿನ ದಿನಗಳಲ್ಲಿ ಅದು ಆಗಕೂಡದು. ಆದ್ದರಿಂದ, ಇಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಿ, ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕೆ. ಶೆಟ್ಟಿ, ಪ್ರಮುಖರಾದ ಆನಂದ ಬಿಲ್ಲವ, ಗೋವಿಂದ ರಾಜ್ ಶೆಟ್ಟಿ, ಚಂದ್ರ ದೇವಾಡಿಗ, ಬಿ.ಆರ್.ರಾಜು, ಉದಯ್ ಕುಮಾರ್ ಶೆಟ್ಟಿ, ಭುಜಂಗ ಶೆಟ್ಟಿ,ಶ್ರೀಕಾಂತ್ ಪೂಜಾರಿ, ಪ್ರಶಾಂತ್, ತಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಮತಿ ಹೆಗಡೆ ಸೇರಿ ಕಾರ್ಯಕರ್ತರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:     Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0024.mp4

 

Tags: BangarappaByndoorucoastal newsDakshina KannadaGeetha ShivarajkumarKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿಗೀತಾ ಶಿವರಾಜಕುಮಾರದಕ್ಷಿಣ_ಕನ್ನಡಬಂಗಾರಪ್ಪಬೈಂದೂರುಮಂಗಳೂರು
Share197Tweet123Send
Previous Post

ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ

Next Post

ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು

ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL