Read - < 1 minute
ಕಲ್ಪ ಮೀಡಿಯಾ ಹೌಸ್ | ಬೈಂದೂರು |
ನೂತನ ತಾಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿರುವ ಬೈಂದೂರು ತಾಲೂಕಿಗೆ ನ್ಯಾಯಾಲಯ ರಚನೆಗಾಗಿ ಎರಡು ಎಕರೆ ಜಾಗ ಮಂಜೂರಾಗಿದ್ದು, ಕಟ್ಟಡ ನಿರ್ಮಾಣ ಪ್ರಕ್ರಿಯೆಗೆ ಸಾಕಷ್ಟು ಸಮಯ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಖಾಲಿಯಿರುವ ಗ್ರಾಮ ಪಂಚಾಯತ್ ಕಟ್ಟಡದಲ್ಲಿಯೇ ನ್ಯಾಯಾಲಯ ಆರಂಭಿಸುವ ಬಗ್ಗೆ ಶಾಸಕ ಸುಕುಮಾರ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post