No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಿವಮೊಗ್ಗ | ಬೈಂದೂರಿಗೆ ಸಂಸದ ರಾಘವೇಂದ್ರ ಬಿಗ್ ಗಿಫ್ಟ್ | ಇಲ್ಲಿದೆ 8 ಪ್ರಮುಖಾಂಶಗಳು

kalpa News by kalpa News
July 5, 2024
in ಉಡುಪಿ
0
ಶಿವಮೊಗ್ಗ | ಬೈಂದೂರಿಗೆ ಸಂಸದ ರಾಘವೇಂದ್ರ ಬಿಗ್ ಗಿಫ್ಟ್ | ಇಲ್ಲಿದೆ 8 ಪ್ರಮುಖಾಂಶಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೈಂದೂರು  |

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಮಹತ್ವದ ಹೆಜ್ಜೆಯಿಟ್ಟಿದ್ದಾರೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಬೈಂದೂರು ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ನಡೆಸಿ ಹಲವು ವಿಷಯಗಳ ಕುರಿತು ಶೀಘ್ರವಾಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಹೆದ್ದಾರಿ ಪ್ರಾಧಿಕಾರದ ಆರ್‌ರಒ. ಬ್ರಹ್ಮಣರ್ಕ, ಹೆದ್ದಾರಿ ವಿಭಾಗದ ಸಿ.ಇ. ಜಗದೀಶ್, ಇಇ ದಿವಾಕರ್ ಇದ್ದರು.

Also read: ಮಲೆನಾಡು ಕರಾವಳಿ ರೈಲ್ವೆ ಸಂಪರ್ಕಕ್ಕೆ ಯೋಜನೆ | ಮಾರ್ಗ ಹೇಗೆ? ಸಂಸದರು ಹೇಳಿದ್ದೇನು?
ಇಲ್ಲಿವೆ 8 ಪ್ರಮುಖಾಂಶಗಳು:

  • ಮಲೆನಾಡು ಹಾಗೂ ಕರಾವಳಿ ಸಂಪರ್ಕಿಸುವ ಆಗುಂಬೆ ಟನೆಲ್ ಪ್ರಸ್ತಾವನೆ
  • ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ
  • ಎನ್’ಎಚ್ 66ರಲ್ಲಿ ಬೈಂದೂರು ವಿಧಾಸಭಾ ಕ್ಷೇತ್ರದ ಹೆಮ್ಮಾಡಿ, ತಲ್ಲೂರು, ಮುಳ್ಳಿಕಟ್ಟೆ, ತ್ರಾಸಿ, ಯಡ್ತರೆ ಜಂಕ್ಷನ್ , ಹಾಗೂ ಬೈಂದೂರು ತಾಲೂಕು ಕಚೇರಿ ಬಳಿ ಅಂಡರ್ ಪಾಸ್ ನಿರ್ಮಾಣ
  • ಎನ್’ಎಚ್ 66ರಲ್ಲಿ ಅರಾಟೆ, ಮುಳ್ಳಿಕಟ್ಟೆ, ಯಡ್ತರೆ ಜಂಕ್ಷನ್ ಹಾಗೂ ಶಿರೂರು ನೀರ್ಗದ್ದೆ ಬಳಿ ಸರ್ವಿಸ್ ರಸ್ತೆ
  • ಎನ್’ಎಚ್ 66ರಲ್ಲಿ ತ್ರಾಸಿ ಜಂಕ್ಷನ್ ಇಂದ ಮರವಂತೆ ಬೀಚ್ ವರೆಗೆ ಬೀದಿ ದೀಪ
  • ಎನ್’ಎಚ್ 66ರಲ್ಲಿ ಮರವಂತೆ ಬಳಿ ರಸ್ತೆ ಸುರಕ್ಷತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ
  • ಬೈಂದೂರು-ರಾಣೆಬೆನ್ನೂರು ಎನ್’ಎಚ್ -766(ಸಿ ರಲ್ಲಿ ಭೂ ಸ್ವಾಧೀನ ಪ್ರಕ್ರಿಯೆ
  • ಎನ್’ಎಚ್ 766(ಸಿ) ರಲ್ಲಿ ಕೊಲ್ಲೂರು ಬೈಪಾಸ್ ನಿರ್ಮಾಣ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Byndoorucoastal newsKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreMP B Y RaghavendraNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಬೈಂದೂರುಮಂಗಳೂರುಸಂಸದ ಬಿ.ವೈ. ರಾಘವೇಂದ್ರ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡು ಕರಾವಳಿ ರೈಲ್ವೆ ಸಂಪರ್ಕಕ್ಕೆ ಯೋಜನೆ | ಮಾರ್ಗ ಹೇಗೆ? ಸಂಸದರು ಹೇಳಿದ್ದೇನು?

Next Post

ಬಿಗ್ ನ್ಯೂಸ್ | ಈ ದಿನಾಂಕದಂದು ನಡೆಯಲಿದೆ ನೀಟ್-ಪಿಜಿ ಪರೀಕ್ಷೆ

kalpa News

kalpa News

Next Post
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬಿಗ್ ನ್ಯೂಸ್ | ಈ ದಿನಾಂಕದಂದು ನಡೆಯಲಿದೆ ನೀಟ್-ಪಿಜಿ ಪರೀಕ್ಷೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL