ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಿ ನದಿ ಪಾತ್ರದ ಹಲವು ಮನೆಗಳು, ಜೀವಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿರುವ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಮತ್ತು ನದಿ ಪಾತ್ರಗಳಲ್ಲಿ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ನದಿ ದಂಡೆ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ, MLA Sukumar Shetty ಸಣ್ಣ ನೀರಾವರಿ ಸಚಿವರಿಗೆ ಮನವಿ ಮಾಡಿದರು.
Also read: ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ಏನೆಲ್ಲಾ ಸೀಜ್ ಮಾಡಲಾಗಿದೆ? ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post