No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಶಿವಮೊಗ್ಗದಲ್ಲಿ ಇನ್ನೊಂದು ಮೇಲ್ಸೇತುವೆಗೆ ಪ್ರಸ್ತಾವನೆ | ಸಂಸದ ಬಿ.ವೈ. ರಾಘವೇಂದ್ರ

kalpa News by kalpa News
January 16, 2026
in ಶಿವಮೊಗ್ಗ
0
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಕರಾವಳಿ ಹಾಗೂ ಹುಬ್ಬಳ್ಳಿಗೆ #Hubli ರೈಲು ಸಂಪರ್ಕ ಕಲ್ಪಿಸಲು ಗಂಭೀರ ಚಿಂತನೆಗಳು ನಡೆದಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಅವರು ಇಂದು ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಲೆನಾಡಿನಿಂದ ಕರಾವಳಿಯ ಮಂಗಳೂರಿಗೆ #Mangalore ರೈಲು ಸಂಪರ್ಕ ಕಲ್ಪಿಸಲು ಚಿಂತನೆ ನಡೆದಿದೆ. ಅಲ್ಲದೇ, ಶೃಂಗೇರಿ, ಹೊನ್ನಾವರ, ತಾಳಗುಪ್ಪ, ಹುಬ್ಬಳ್ಳಿ ಮಾರ್ಗದ ಬಗ್ಗೆಯೂ ಚಿಂತನೆ ನಡೆದಿದೆ ಎಂದರು.

ಅಲ್ಲದೇ, ಪ್ರಮುಖವಾಗಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಸಹ ರೈಲು ಸಂಪರ್ಕ ಕಲ್ಪಿಸುವುದು ನಮ್ಮ ಗುರಿಯಾಗಿದೆ. ಸದ್ಯ ತೀರ್ಥಹಳ್ಳಿ #Thirthahalli ಹಾಗೂ ಸೊರಬ ತಾಲೂಕುಗಳಿಗೆ ರೈಲು ಸಂಪರ್ಕವಿಲ್ಲ. ಹೀಗಾಗಿ, ಈ ತಾಲೂಕುಗಳೂ ಸಹ ಒಳಗೊಂಡಂತೆ ರೈಲ್ವೆ ಯೋಜನೆ ರೂಪಿಸುವ ಯೋಚನೆಯಿದೆ ಎಂದರು.

ಜಿಲ್ಲೆಯಿಂದ ಸುಮಾರು 4-5 ಕಡೆಗಳಿಗೆ ನೂತನ ರೈಲು ಮಾರ್ಗಕ್ಕೆ ಪ್ರಾಥಮಿಕ ಸರ್ವೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಚಿಕ್ಕಜಾಜೂರು-ಭದ್ರಾವತಿ, #Bhadravathi ಶಿಕಾರಿಪುರ-ರಾಣೆಬೆನ್ನೂರು ಲಿಂಕ್, #Shivamogga ಶಿವಮೊಗ್ಗದಿಂದ ತೀರ್ಥಹಳ್ಳಿ-ಶೃಂಗೇರಿ ಮಾರ್ಗವಾಗಿ ಕರಾವಳಿಗೆ ರೈಲು ಸಂಪರ್ಕ ಕಲ್ಪಿಸುವ ಮಾರ್ಗಗಳಿವೆ ಎಂದರು.
ಹೊಸ ಮೇಲ್ಸೇತುವೆ
ಫ್ರೀಡಂ ಪಾರ್ಕ್ ಬಳಿಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಿಆರ್’ಎಫ್ ಅನುದಾನದಡಿಯಲ್ಲಿ ಹೊಸ ಮೇಲ್ಸೇತುವೆ #Flyover ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಗಿದ್ದು, ಇದಕ್ಕೆ ಆಯವ್ಯಯದಲ್ಲಿ ಒಪ್ಪಿಗೆ ದೊರೆತಿದೆ. ಇನ್ನು, ನಗರದ ಗುಂಡಪ್ಪ ಶೆಡ್, ವಿದ್ಯಾನಗರದ ಅಂಡರ್ ಪಾಸ್ ಕಾಮಗಾರಿಗಳು ಶೀಘ್ರ ಆರಂಭವಾಗಲಿದೆ ಎಂದರು.

ಹಾಗೆಯೇ, ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಟರ್ಮಿನಲ್’ವರೆಗೂ ಶಿವಮೊಗ್ಗದಿಂದ ಬೀರೂರಿನರೆಗೂ ನಿರ್ಮಾಣವಾಗುವ ದ್ವಿಪಥ ರೈಲು ಮಾರ್ಗವನ್ನು ವಿಸ್ತರಣೆ ಮಾಡಲಾಗುವುದು ಎಂದರು.

ಸಂಸದನಾಗಿ ನಾನು ನಾಲ್ಕನೇ ಬಾರಿ ಆಯ್ಕೆಯಾಗಿದ್ದೇನೆ. ಇದಕ್ಕೆ ಎಲ್ಲರ ಸಹಕಾರವಿದೆ. ಪತ್ರಕರ್ತರ ಮಾರ್ಗದರ್ಶನವೂ ಇದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಮತ್ತು ಕೇಂದ್ರದ ಹಲವು ಯೋಜನೆಗಳ ಅಡಿಯಲ್ಲಿ ಬೈಂದೂರು ಸೇರಿದಂತೆ ಇಡೀ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಪಣತೊಟ್ಟಿದ್ದೇನೆ. ಸಾಕಷ್ಟು ಅಭಿವೃದ್ಧಿ ಕಾರ್ಯವೂ ನನ್ನ ಅವಧಿಯಲ್ಲಿ ಆಗಿದೆ. ಆಗಬೇಕಾದದ್ದೂ ಇದೆ. ಎಲ್ಲರ ಸಹಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಕಂಕಣಬದ್ಧನಾಗಿದ್ದೇನೆ ಎಂದರು.

ಈ ಬಹುನಿರೀಕ್ಷಿತ ರೈಲ್ವೆ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಶೇ.75ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ರೈತರಿಗೆ ಪರಿಹಾರದ ಹಣವನ್ನು ವಿತರಿಸಲು ಇನ್ನೂ ಸುಮಾರು 100 ಕೋಟಿ ರೂಪಾಯಿಗಳ ಅನುದಾನದ ಅವಶ್ಯಕತೆಯಿದೆ. ಈ ಭೂಸ್ವಾಧೀನ ಪ್ರಕ್ರಿಯೆಯು ಒಟ್ಟಾರೆ ಶೇ.90ರಷ್ಟು ಪೂರ್ಣಗೊಂಡ ತಕ್ಷಣವೇ ರೈಲ್ವೆ ಇಲಾಖೆಯು ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಲಿದೆ.
ವಿಶ್ವಕರ್ಮ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 14,143 ಕುಶಲಕರ್ಮಿಗಳಿಗೆ ತರಬೇತಿ ನೀಡಲಾಗಿದೆ. ಫಲಾನುಭವಿಗಳನ್ನು ಆಯ್ಕೆಮಾಡಿ, 55 ಕೋಟಿ ರೂ. ಸಾಲ ನೀಡಲಾಗಿದೆ. 8,128 ಕಿಟ್ ವಿತರಿಸಲಾಗಿದೆ. ಹಾಗೆಯೇ 247 ಕಾಮಗಾರಿಗಳ ಮೂಲಕ 1,177 ಕಿಮೀ ಗ್ರಾಮೀಣ ರಸ್ತೆಯನ್ನು, 528 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸಬಜೆಟ್’ನಲ್ಲಿಯೂ ಸಹ 380 ಕೋಟಿ ಬೇಡಿಕೆಯನ್ನು ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ 398 ಬಿಎಸ್’ಎನ್’ಎಲ್ ಟವರ್’ಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು, ಈಗಾಗಲೇ 232 ಮುಗಿದಿವೆ ಎಂದರು.

#Bhadravathi ಭದ್ರಾವತಿಯ ವಿಐಎಸ್’ಎಲ್ #VISL ಕಾರ್ಖಾನೆಗೆ ಬೀಗ ಹಾಕುವುದನ್ನು ನಾನು ತಪ್ಪಿಸಿದ್ದೇನೆ. ಅಲ್ಲಿ ಇನ್ನೂ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅದಕ್ಕೆ ಕೇಂದ್ರ ಸರ್ಕಾರದ ಅನುದಾನದಿಂದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ನಿರ್ಧರಿಸಲಾಗಿದೆ. ಹಾಗೆಯೇ ಜಿಲ್ಲೆಯ ಎಲ್ಲಾ ಕೋರ್ಟ್’ಗಳಲ್ಲಿ ಪೀಠೋಪಕರಣಕ್ಕಾಗಿ ತಲಾ 25 ಲಕ್ಷ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇನೆ. ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಮಳೆಮಾಪನ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಬಹಳ ದಿನಗಳಿಂದ ನಿರೀಕ್ಷೆಯಲ್ಲಿರುವ ಎಫ್’ಎಂ ಕೇಂದ್ರ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. #Sigandoor ಸಿಗಂಧೂರು ಸೇತುವೆಯಂತೆ ಹಸಿರುಮಕ್ಕಿ ಸೇತುವೆಗೂ ಕೂಡ ಬಿಜೆಪಿ ಅವಧಿಯಲ್ಲಿ ಹಣ ನೀಡಲಾಗಿತ್ತು ವಿಮಾನ ನಿಲ್ದಾಣದಲ್ಲಿ ಬಾಕಿ ಉಳಿದಿರುವ ಕೆಲಸವನ್ನು ಶೀಘ್ರವೇ ಮುಗಿಸಲಾಗುವುದು. ಇದಕ್ಕಾಗಿ ರಾಜ್ಯ ಸರ್ಕಾರದ ಸಹಕಾರ ಕೂಡ ಕೇಳಲಾಗಿದೆ ಎಂದರು.

ಒಟ್ಟಾರೆ ರಾಷ್ಟ್ರೀಯ ಹೆದ್ದಾರಿ, ಸಂಪರ್ಕ ರಸ್ತೆಗಳು, ಮೊಬೈಲ್ ಟವರ್’ಗಳು, ಗ್ರಾಮೀಣ ರಸ್ತೆ, ಹೊಸ ರೈಲುಮಾರ್ಗ, ವಿಐಎಸ್’ಎಲ್ ಕಾರ್ಖಾನೆ ಉಳುವು ಸೇತುವೆ, ಕುಡಿಯುವ ನೀರಿನ ಯೋಜನೆ, ಎಂಆರ್’ಎಸ್’ನಲ್ಲಿ ರಿಂಗ್ ರೋಡ್ ಅಲ್ಲಿ ಕೆಳಸೇತುವೆ, ಹೊಸ ಆಸ್ಪತ್ರೆ ಇವೆಲ್ಲವೂ ನನ್ನ ಅವಧಿಯಲ್ಲಿ ಆಗಿದೆ ಎಂದರು.

ಸಂವಾದದಲ್ಲಿ ಪ್ರಮುಖರಾದ ಎನ್. ಮಂಜುನಾಥ್, ಎಚ್.ಯು. ವೈದ್ಯನಾಥ್, ನಾಗರಾಜ್ ನೇರಿಗೆ, ಹಾಲಸ್ವಾಮಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsHubballiHubliIndian RailwayKannada News WebsiteKaravaliLatest News KannadaMangaloreRailway RouteShimogaShivamoggaShivamogga NewsThirthahalliಕರಾವಳಿತೀರ್ಥಹಳ್ಳಿಬಿ.ವೈ. ರಾಘವೇಂದ್ರಭದ್ರಾವತಿಮಂಗಳೂರುಮಲೆನಾಡುರೈಲು ಸಂಪರ್ಕವಿಐಎಸ್'ಎಲ್ಶಿಕಾರಿಪುರಶಿವಮೊಗ್ಗಶೃಂಗೇರಿ
Share478Tweet299Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕರ ಸಂಕ್ರಾಂತಿ | ಇರುಮುಡಿ ಹೊತ್ತು ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್ ದಂಪತಿ

Next Post

ಪ್ರಾಚೀನ ನಾಣ್ಯಗಳಿಂದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿ ಅನಾವರಣ: ಸಂಸದ ರಾಘವೇಂದ್ರ

kalpa News

kalpa News

Next Post
ಪ್ರಾಚೀನ ನಾಣ್ಯಗಳಿಂದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿ ಅನಾವರಣ: ಸಂಸದ ರಾಘವೇಂದ್ರ

ಪ್ರಾಚೀನ ನಾಣ್ಯಗಳಿಂದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿ ಅನಾವರಣ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL