No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಯೋಗೇಶ್ವರ್-ಧ್ಯಾನ್ ಜೋಡಿ ಸ್ಕ್ರೀನ್ ಮೇಲೆ | 2 ಮೆಗಾ ಪ್ರಾಜೆಕ್ಟ್‌ಗಳಿಗೆ ಚಾಲನೆ

kalpa News by kalpa News
July 6, 2026
in ಸಿನೆಮಾ
0
C.P. Yogeshwar’s (ಯೋಗೇಶ್ವರ್) Son Dhyan Enters Films with Two Big Projects
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  (ಮಾಹಿತಿ: ರಾಘವೇಂದ್ರ ಅಡಿಗ)  |

ಚನ್ನಪಟ್ಟಣದ ಶಾಸಕರು ಹಾಗೂ ನಟರಾದ ಸಿ.ಪಿ. ಯೋಗೇಶ್ವರ್ (CP Yogeshwar) ಹಾಗೂ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅಭಿನಯಿಸಲಿರುವ ‘ಸೈನಿಕ-2’ ಮತ್ತು ‘ಕರ್ಣಾಟಬಲಂ’ ಸಿನಿಮಾಗಳ ಮುಹೂರ್ತ ಸಮಾರಂಭ ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನೆರವೇರಿತು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಹೇಳಿದರು.

Also Read>> ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶಶಿಧರ್ ರಾವ್ ಸೇವಾದೀಕ್ಷೆ

ಸಿ.ಪಿ. ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಡಿಕೆ ಶಿವಕುಮಾರ್ ಅವರು ಶುಭ ಕೋರಿದರು.

ಇನ್ನು, ‘ನಾನೊಬ್ಬ ವಿತರಕನಾಗಿದ್ದೆ. ಈಗಲೂ ವಿತರಕನಾಗಿ ಕೆಲಸ ಮಾಡುತ್ತಾ ಇದ್ದೇನೆ’ ಎಂದು ಡಿಕೆಶಿ ಅವರು ಹೇಳಿದರು. ಅಲ್ಲದೆ ಥಿಯೇಟರ್ ಮಾಲೀಕರು ಭೇಟಿ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದಾರೆ. ಜಯಮಾಲಾ ಕೂಡ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಪ್ರೇಕ್ಷಕರು ಕೂಡ ಸಾಥ್ ನೀಡಬೇಕು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.JNNCE Shivamoggaಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಭಾಗವಹಿಸಿ, ಚಿತ್ರತಂಡಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ, ಮಾಜಿ ಸಚಿವ, ಶಾಸಕರಾದ ಸುಧಾಕರ್, ಉದಯ್ ಕದಲೂರು, ಎಂಎಲ್ಸಿಗಳಾದ ಎಸ್. ರವಿ, ಮೋಹನ್, ನಟ ಜಗಪತಿ ಬಾಬು ಜನಪ್ರತಿನಿಧಿಗಳು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಯೋಗೇಶ್ವರ್-ಧ್ಯಾನ್ ಜೋಡಿ

ಈ ಹೊತ್ತಿನಲ್ಲಿ ಸಿ.ಪಿ. ಯೋಗೇಶ್ವರ್‌ ಪುತ್ರ ಧ್ಯಾನ್ ಸ್ಯಾಂಡಲ್‌ವುಡ್‌ ಗೆ ಹೊಸ ಹೀರೋ ಆಗಿ ಎಂಟ್ರಿಯಾಗಿದ್ದಾರೆ. ಧ್ಯಾನ್ ಅವರ ಚೊಚ್ಚಲ ಪ್ರವೇಶದಲ್ಲಿಯೇ ಒಟ್ಟೊಟ್ಟಿಗೆ ಎರಡು ಅದ್ದೂರಿ ಸಿನಿಮಾಗಳು ಘೋಷಣೆಯಾಗಿದ್ದು, ಎರಡೂ ಚಿತ್ರಗಳಲ್ಲಿ ತಂದೆ-ಮಗ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಲಿರುವುದು ವಿಶೇಷ.

‘ಕರ್ಣಾಟಬಲಂ ಅಜೇಯಂ’ ಚಿತ್ರದ ಮೂಲಕ ಸಿ.ಪಿ. ಯೋಗೇಶ್ವರ್ ಅವರು ಸುಮಾರು 25 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುತ್ತಿರುವುದು ವಿಶೇಷ.

ಪಿ.ಎಂ.ಜಿ ಫಿಲಂ ಪ್ರೊಡಕ್ಷನ್ ಪ್ರೈ. ಲಿ. ಸಂಸ್ಥೆಯ ಬ್ಯಾನರ್ ಅಡಿಯಲ್ಲಿ ಧ್ಯಾನ್ ಯೋಗೇಶ್ವರ್ ಅವರನ್ನು ನಾಯಕನನ್ನಾಗಿ ಪರಿಚಯಿಸಲಾಗುತ್ತಿದೆ. ಹಿರಿಯ ನಿರ್ದೇಶಕ ನಾಗಣ್ಣ ಆ್ಯಕ್ಷನ್ ಕಟ್ ಹೇಳಲಿರುವ ಈ ಚಿತ್ರಕ್ಕೆ ‘ಕರ್ಣಾಟಬಲಂ ಅಜೇಯಂ’ ಎಂದು ಹೆಸರಿಡಲಾಗಿದೆ.ಈ ಚಿತ್ರದ ಮೂಲಕ ಸಿ.ಪಿ. ಯೋಗೇಶ್ವರ್ ಅವರು ಸುಮಾರು 25 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುತ್ತಿರುವುದು ವಿಶೇಷ. ಚಿತ್ರದಲ್ಲಿ ಧ್ಯಾನ್ ಜೊತೆಗೆ ಯೋಗೇಶ್ವರ್ ಕೂಡ ಪ್ರಮುಖ ಪಾತ್ರದಲ್ಲಿದ್ದು, ಮಿಸ್ ಯೂನಿವರ್ಸ್ ಇಂಡಿಯಾ ಮಣಿಕ ವಿಶ್ವಕರ್ಮ, ಮಿಸ್ ಯೂನಿವರ್ಸ್ ಇಂಡಿಯಾ ರನ್ನರ್ ಅಪ್ ರೇಖಾ ಪಾಂಡೆ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು ಪ್ರಮುಖ ತಾರಾಗಣದಲ್ಲಿದ್ದಾರೆ.

ಸಿ.ಪಿ. ಯೋಗೇಶ್ವರ್ ಅವರ ಹೋಮ್ ಬ್ಯಾನರ್ ‘ರಾಜಯೋಗಿ ಫಿಲಂಸ್’ ಮೂಲಕ 25 ವರ್ಷಗಳ ಹಿಂದೆ ತೆರೆಕಂಡು ಸೂಪರ್ ಹಿಟ್ ಆಗಿದ್ದ ‘ಸೈನಿಕ’ ಚಿತ್ರದ ಮುಂದುವರಿದ ಭಾಗ ‘ಸೈನಿಕ 2’ ಚಿತ್ರವನ್ನೂ ಘೋಷಣೆ ಮಾಡಲಾಗಿದೆ.

ಈ ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದು, ಸಿ.ಪಿ. ಯೋಗೇಶ್ವರ್ ಹಾಗೂ ಪುತ್ರ ಧ್ಯಾನ್ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Grand Launch for Dhyan Yogeshwar: Two Films Announced in Debut

The muhurat ceremony of the films ‘Sainika-2’ and ‘Karnatabalam’, starring Channapatna MLA and actor C.P. Yogeshwar and his son Dhyan Yogeshwar, was held grandly on Sunday at a private hotel in Bengaluru.

Chief Minister D.K. Shivakumar and Bamul President D.K. Suresh attended the event and extended their heartfelt wishes to the film team. Union Minister V. Somanna, former ministers and MLAs Sudhakar and Uday Kadaluru, MLCs S. Ravi and Mohan, along with several public representatives, film personalities, and fans were present.

Speaking at the event, Chief Minister D.K. Shivakumar said, “History cannot be forgotten by anyone. Let Dhyan do work that reminds people of history. He has my wholehearted blessings.” He added, “I was once a distributor and continue to work as one even now. Theatre owners are expressing their difficulties. Audiences must also support the film industry. Where there is hard work, there will be results.”Kalahamsa Infotech private limitedWith this, Dhyan Yogeshwar has made his entry into Sandalwood as a new hero. Notably, two big films have been announced at the very start of his career, and it is special that father and son will share the screen together.

The film ‘Karnatabalam Ajeyam’, produced under the banner of PMG Film Productions Pvt. Ltd., will be directed by veteran filmmaker Naganna.

This project also marks the return of C.P. Yogeshwar to the film industry after a gap of nearly 25 years. The film features Miss Universe India Manika Vishwakarma, runner-up Rekha Pandey, and renowned actor Jagapathi Babu in key roles.

On the other hand, ‘Sainika-2’, a sequel to the super hit film ‘Sainika’ produced 25 years ago under C.P. Yogeshwar’s home banner ‘Rajayogi Films’, has also been announced. The film will be directed by Puneeth Rudranag, with Yogeshwar and Dhyan playing prominent roles.

Tags: BENGALURUC P YogeshwarD K ShivakumarDhyanKannada MoviesKannada News WebsiteLatest News Kannadasandalwoodಧ್ಯಾನ್ಮೆಗಾ ಪ್ರಾಜೆಕ್ಟ್‌ಯೋಗೇಶ್ವರ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Chitradurga | ರೋಟರಿ ಕ್ಲಬ್‌ಗಳಿಗೆ ನೂತನ ಅಧ್ಯಕ್ಷರಾಗಿ ಶಶಿಧರ್ ರಾವ್ ಸೇವಾದೀಕ್ಷೆ

Next Post

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು, ಮತ್ತೋರ್ವ ಗಂಭೀರ ಗಾಯ

kalpa News

kalpa News

Next Post
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು, ಮತ್ತೋರ್ವ ಗಂಭೀರ ಗಾಯ

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು, ಮತ್ತೋರ್ವ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL